ಅತ್-ತಹ್ರೀಮ್ · 11/12
ಅನುವಾದ ಉಚ್ಚಾರಣೆ — ಸೂರಾ ಅತ್-ತಹ್ರೀಮ್
وَضَرَبَ اللَّهُ مَثَلًا لِّلَّذِينَ آمَنُوا امْرَأَتَ فِرْعَوْنَ إِذْ قَالَتْ رَبِّ ابْنِ لِي عِندَكَ بَيْتًا فِي الْجَنَّةِ وَنَجِّنِي مِن فِرْعَوْنَ وَعَمَلِهِ وَنَجِّنِي مِنَ الْقَوْمِ الظَّالِمِينَ ۝١١
Wa darabal laahu masa lal-lillazeena aamanumra ata Fir`awn; iz qaalat rabbibni lee `indaka baitan fil jannati wa najjinee min Fir`awna wa `amalihii wa najjinee minal qawmiz zaalimeen
📖 ಕನ್ನಡ ಅರ್ಥ
ಸತ್ಯವಿಶ್ವಾಸಿಗಳಿಗಾಗಿ ಅಲ್ಲಾಹನು ಫಿರ್ಔನನ ಪ್ರತ್ನಿಯ ಉದಾಹರಣೆಯನು ನೀಡುತ್ತಾನೆ, ಅವಳು ಪ್ರರ‍್ಥಿಸಿದ ಸಂರ‍್ಭ ಓ ನನ್ನ ಪ್ರಭು ನನಗಾಗಿ ನಿನ್ನ ಬಳಿ ಸ್ರ‍್ಗದಲ್ಲಿ ಒಂದು ಭವನವನ್ನು ನರ‍್ಮಿಸಿಕೊಡು ಫಿರ್ಔನ್ ಮತ್ತು ಅವನ ಕೃತ್ಯಗಳಿಂದ ನನ್ನನ್ನು ಕಾಪಾಡು, ಅಕ್ರಮಿ ಜನಾಂಗದಿಂದ ಪಾರುಮಾಡು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 9-12 — ಸೂರಾ ಅತ್-ತಹ್ರೀಮ್

9يَا أَيُّهَا النَّبِيُّ جَاهِدِ الْكُفَّارَ وَالْمُنَافِقِينَ وَاغْلُظْ عَلَيْهِمْ ۚ وَمَأْوَاهُمْ جَهَنَّمُ ۖ وَبِئْسَ الْمَصِيرُ
ಓ ಪೈಗಂಬರರೇ ಸತ್ಯನಿಷೇಧಿಗಳೊಂದಿಗೂ, ಕಪಟವಿಶ್ವಾಸಿಗಳೊಂದಿಗೂ ಹೋರಾಡಿರಿ, ಹಾಗು ಅವರೊಂದಿಗೆ ಕಠಿಣವಾಗಿ ರ‍್ತಿಸಿರಿ. ಅವರ ನೆಲೆಯು ನರಕಾಗ್ನಿಯಾಗಿದೆ ಮತ್ತು ಅದು ಅತಿ ನಿಕೃಷ್ಟ ತಾಣವಾಗಿದೆ.
10ضَرَبَ اللَّهُ مَثَلًا لِّلَّذِينَ كَفَرُوا امْرَأَتَ نُوحٍ وَامْرَأَتَ لُوطٍ ۖ كَانَتَا تَحْتَ عَبْدَيْنِ مِنْ عِبَادِنَا صَالِحَيْنِ فَخَانَتَاهُمَا فَلَمْ يُغْنِيَا عَنْهُمَا مِنَ اللَّهِ شَيْئًا وَقِيلَ ادْخُلَا النَّارَ مَعَ الدَّاخِلِينَ
ಅಲ್ಲಾಹನು ಸತ್ಯ ನಿಷೇಧಿಗಳಿಗೆ ನೂಹರ ಪತ್ನಿಯನ್ನೂ, ಲೂತರ ಪತ್ನಿಯನ್ನೂ ಒಂದು ಉದಾಹರಣೆಯಾಗಿ ಮುಂದಿಡುತ್ತಾನೆ. ಅವರಿಬ್ಬರೂ ನಮ್ಮ ರ‍್ವ ದಾಸರ ವಿವಾಹ ಬಂಧನದಲ್ಲಿದ್ದರು. ಬಳಿಕ ಆ ಸ್ತಿçÃಯರು ಅವರನ್ನು ಅವಿಧೇಯತೆ ತೋರಿದರು ಆಗ ಆ ಸಜ್ಜನ ದಾಸರು ಅವರಿಂದ ಅಲ್ಲಾಹನ ಯಾವುದೇ ಶಿಕ್ಷೆಯನ್ನು ತಡೆಯಲು ಅಸರ‍್ಥರಾದರು, ನಂತರ ನರಕಾಗ್ನಿಯಲ್ಲಿ ಪ್ರವೇಶಿಸುವವರೊಂದಿಗೆ ನೀವಿಬ್ಬರೂ ಪ್ರವೇಶಿಸಿರಿ ಎಂದು ಆ ಸ್ತಿçÃಯರೊಂದಿಗೆ ಹೇಳಲಾಯಿತು.
11وَضَرَبَ اللَّهُ مَثَلًا لِّلَّذِينَ آمَنُوا امْرَأَتَ فِرْعَوْنَ إِذْ قَالَتْ رَبِّ ابْنِ لِي عِندَكَ بَيْتًا فِي الْجَنَّةِ وَنَجِّنِي مِن فِرْعَوْنَ وَعَمَلِهِ وَنَجِّنِي مِنَ الْقَوْمِ الظَّالِمِينَ
ಸತ್ಯವಿಶ್ವಾಸಿಗಳಿಗಾಗಿ ಅಲ್ಲಾಹನು ಫಿರ್ಔನನ ಪ್ರತ್ನಿಯ ಉದಾಹರಣೆಯನು ನೀಡುತ್ತಾನೆ, ಅವಳು ಪ್ರರ‍್ಥಿಸಿದ ಸಂರ‍್ಭ ಓ ನನ್ನ ಪ್ರಭು ನನಗಾಗಿ ನಿನ್ನ ಬಳಿ ಸ್ರ‍್ಗದಲ್ಲಿ ಒಂದು ಭವನವನ್ನು ನರ‍್ಮಿಸಿಕೊಡು ಫಿರ್ಔನ್ ಮತ್ತು ಅವನ ಕೃತ್ಯಗಳಿಂದ ನನ್ನನ್ನು ಕಾಪಾಡು, ಅಕ್ರಮಿ ಜನಾಂಗದಿಂದ ಪಾರುಮಾಡು.
12وَمَرْيَمَ ابْنَتَ عِمْرَانَ الَّتِي أَحْصَنَتْ فَرْجَهَا فَنَفَخْنَا فِيهِ مِن رُّوحِنَا وَصَدَّقَتْ بِكَلِمَاتِ رَبِّهَا وَكُتُبِهِ وَكَانَتْ مِنَ الْقَانِتِينَ
ಮತ್ತು ಅವನು ಇಮ್ರಾನನ ಮಗಳು ರ‍್ಯಮಳ ಉಪಮೆಯನ್ನು ನೀಡಿರುವನು ಅವಳು ತನ್ನ ಶೀಲವನ್ನು ಸಂರಕ್ಷಿಸಿದಳು, ಅನಂತರ ನಾವದರಲ್ಲಿ ನಮ್ಮ ಕಡೆಯ ಆತ್ಮವನ್ನು ಊದಿದೆವು ಅವಳು ತನ್ನ ಪ್ರಭುವಿನ ವಚನಗಳನ್ನು ಮತ್ತು ಅವನ ಗ್ರಂಥಗಳನ್ನೂ ಸತ್ಯವೆಂದು ದೃಢಪಡಿಸಿದಳು ಅವಳು ಭಯಭಕ್ತಿ ಹೊಂದಿದವರಲ್ಲಾಗಿದ್ದಳು.
ಅತ್-ತಹ್ರೀಮ್ಕುರಾನ್ ಸೂಚಿ
12ಆಯತ್
MedinanRevelation
11ಆಯತ್

ಅನುವಾದ — ಅತ್-ತಹ್ರೀಮ್ 11

ಸೂರಾ ಅತ್-ತಹ್ರೀಮ್ ಆಯತ್ 11 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯವಿಶ್ವಾಸಿಗಳಿಗಾಗಿ ಅಲ್ಲಾಹನು ಫಿರ್ಔನನ ಪ್ರತ್ನಿಯ ಉದಾಹರಣೆಯನು ನೀಡುತ್ತಾನೆ, ಅವಳು ಪ್ರರ‍್ಥಿಸಿದ ಸಂರ‍್ಭ ಓ…

ಸೂರಾ ಆಯತ್ 11/12 — ಸೂರಾ ಅತ್-ತಹ್ರೀಮ್ التحريم (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತಹ್ರೀಮ್ ಆಲಿಸಿ, ಸೂರಾ ಅತ್-ತಹ್ರೀಮ್ ಅನುವಾದ, ಸೂರಾ ಅತ್-ತಹ್ರೀಮ್ mp3, ಸೂರಾ ಅತ್-ತಹ್ರೀಮ್ pdf. ಆಯತ್ 9–12. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers