ಅತ್-ತಹ್ರೀಮ್ · 3/12
ಅನುವಾದ ಉಚ್ಚಾರಣೆ — ಸೂರಾ ಅತ್-ತಹ್ರೀಮ್
وَإِذْ أَسَرَّ النَّبِيُّ إِلَىٰ بَعْضِ أَزْوَاجِهِ حَدِيثًا فَلَمَّا نَبَّأَتْ بِهِ وَأَظْهَرَهُ اللَّهُ عَلَيْهِ عَرَّفَ بَعْضَهُ وَأَعْرَضَ عَن بَعْضٍ ۖ فَلَمَّا نَبَّأَهَا بِهِ قَالَتْ مَنْ أَنبَأَكَ هَٰذَا ۖ قَالَ نَبَّأَنِيَ الْعَلِيمُ الْخَبِيرُ ٣
Transliteration
Wa iz asarran nabiyyu ilaa ba`di azwaajihee hadeesan falammaa nabba at bihee wa azharahul laahu `alaihi `arrafa ba`dahoo wa a`rada `am ba`din falammaa nabba ahaa bihee qaalat man amba aka haaza qaala nabba aniyal `aleemul khabeer
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಪೈಗಂಬರರು ತನ್ನ ರ‍್ವ ಪತ್ನಿಯೊಡನೆ ಒಂದು ಮಾತನ್ನು ರಹಸ್ಯವಾಗಿ ತಿಳಿಸಿದ ಸಂರ‍್ಭವನ್ನು ಸ್ಮರಿಸಿರಿ, ಆಕೆಯು ಈ ಮಾತನ್ನು ಇನ್ನೊಬ್ಬಳಿಗೆ ಮುಟ್ಟಿಸಿದಾಗ ಅಲ್ಲಾಹನು ತನ್ನ ಪೈಗಂಬರರಿಗೆ ಅದನ್ನು ತಿಳಿಸಿದನು, ಆಗ ಪೈಗಂಬರರು ಆ ಮಾತಿನ ಕೆಲವು ಅಂಶವನ್ನು ತಮ್ಮ ಪತ್ನಿಗೆ ತಿಳಿಸಿದರು ಹಾಗು ಕೆಲವನ್ನು ಬಿಟ್ಟುಬಿಟ್ಟರು, ಹಾಗೆಯೇ ಅವರು ಅದನ್ನು ತನ್ನ ಆ ಪತ್ನಿಗೆ ತಿಳಿಸಿದಾಗ ಆಕೆ ಹೇಳಿದಳು; ಇದನ್ನು ನಿಮಗೆ ತಿಳಿಸಿದವರಾರು ? ಪೈಗಂಬರರು ಹೇಳಿದರು; ಸಕಲವನ್ನು ಅರಿಯುವವನು ಸಂಪರ‍್ಣ ಜ್ಞಾನಿಯಾದ ಅಲ್ಲಾಹನು ಇದನ್ನು ತಿಳಿಸಿದನು.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 1-5 — ಸೂರಾ ಅತ್-ತಹ್ರೀಮ್
1يَا أَيُّهَا النَّبِيُّ لِمَ تُحَرِّمُ مَا أَحَلَّ اللَّهُ لَكَ ۖ تَبْتَغِي مَرْضَاتَ أَزْوَاجِكَ ۚ وَاللَّهُ غَفُورٌ رَّحِيمٌ
ಓ ಪೈಗಂಬರರೇ ನೀವು ನಿಮ್ಮ ಪತ್ನಿಯರ ಮೆಚ್ಚುಗೆಯನ್ನು ಬಯಸುತ್ತಾ ಅಲ್ಲಾಹನು ನಿಮಗೆ ರ‍್ಮಸಮ್ಮತಗೊಳಿಸಿರುವುದನ್ನು ಏಕೆ ನಿಷಿದ್ಧಗೊಳಿಸಿರುತ್ತೀರಿ ? ಅಲ್ಲಾಹನು ಕ್ಷಮಾಶೀಲನು, ಕರುಣಾನಿಧಿಯು, ಆಗಿರುವನು.
2قَدْ فَرَضَ اللَّهُ لَكُمْ تَحِلَّةَ أَيْمَانِكُمْ ۚ وَاللَّهُ مَوْلَاكُمْ ۖ وَهُوَ الْعَلِيمُ الْحَكِيمُ
ನಿಜವಾಗಿಯು ಅಲ್ಲಾಹನು ನಿಮಗೆ ಶಪಥಗಳಿಂದ ಬಿಡುಗಡೆಯ ಪರಿಹಾರವನ್ನು ನಿಶ್ಚಯಿಸಿದ್ದಾನೆ. ಅಲ್ಲಾಹನು ನಿಮ್ಮ ಸಂರಕ್ಷಕನು ಮತ್ತು ಅವನೇ ರ‍್ವಜ್ಞನು ಯುಕ್ತಿಪರ‍್ಣನಾಗಿರುವನು.
3وَإِذْ أَسَرَّ النَّبِيُّ إِلَىٰ بَعْضِ أَزْوَاجِهِ حَدِيثًا فَلَمَّا نَبَّأَتْ بِهِ وَأَظْهَرَهُ اللَّهُ عَلَيْهِ عَرَّفَ بَعْضَهُ وَأَعْرَضَ عَن بَعْضٍ ۖ فَلَمَّا نَبَّأَهَا بِهِ قَالَتْ مَنْ أَنبَأَكَ هَٰذَا ۖ قَالَ نَبَّأَنِيَ الْعَلِيمُ الْخَبِيرُ
ಪೈಗಂಬರರು ತನ್ನ ರ‍್ವ ಪತ್ನಿಯೊಡನೆ ಒಂದು ಮಾತನ್ನು ರಹಸ್ಯವಾಗಿ ತಿಳಿಸಿದ ಸಂರ‍್ಭವನ್ನು ಸ್ಮರಿಸಿರಿ, ಆಕೆಯು ಈ ಮಾತನ್ನು ಇನ್ನೊಬ್ಬಳಿಗೆ ಮುಟ್ಟಿಸಿದಾಗ ಅಲ್ಲಾಹನು ತನ್ನ ಪೈಗಂಬರರಿಗೆ ಅದನ್ನು ತಿಳಿಸಿದನು, ಆಗ ಪೈಗಂಬರರು ಆ ಮಾತಿನ ಕೆಲವು ಅಂಶವನ್ನು ತಮ್ಮ ಪತ್ನಿಗೆ ತಿಳಿಸಿದರು ಹಾಗು ಕೆಲವನ್ನು ಬಿಟ್ಟುಬಿಟ್ಟರು, ಹಾಗೆಯೇ ಅವರು ಅದನ್ನು ತನ್ನ ಆ ಪತ್ನಿಗೆ ತಿಳಿಸಿದಾಗ ಆಕೆ ಹೇಳಿದಳು; ಇದನ್ನು ನಿಮಗೆ ತಿಳಿಸಿದವರಾರು ? ಪೈಗಂಬರರು ಹೇಳಿದರು; ಸಕಲವನ್ನು ಅರಿಯುವವನು ಸಂಪರ‍್ಣ ಜ್ಞಾನಿಯಾದ ಅಲ್ಲಾಹನು ಇದನ್ನು ತಿಳಿಸಿದನು.
4إِن تَتُوبَا إِلَى اللَّهِ فَقَدْ صَغَتْ قُلُوبُكُمَا ۖ وَإِن تَظَاهَرَا عَلَيْهِ فَإِنَّ اللَّهَ هُوَ مَوْلَاهُ وَجِبْرِيلُ وَصَالِحُ الْمُؤْمِنِينَ ۖ وَالْمَلَائِكَةُ بَعْدَ ذَٰلِكَ ظَهِيرٌ
ನೀವಿಬ್ಬರೂ ಅಲ್ಲಾಹನ ಮುಂದೆ ಪಶ್ಚಾತ್ತಾಪ ಹೊಂದಿ ಮರಳುವುದಾದರೆ (ಉತ್ತಮವಾಗಿದೆ) ನಿಜವಾಗಿಯೂ ನಿಮ್ಮಿಬ್ಬರ ಹೃದಯಗಳು ಋಜು ಮರ‍್ಗದಿಂದ ವಾಲಿಬಿಟ್ಟಿವೆ, ಮತ್ತು ನೀವಿಬ್ಬರೂ ಪೈಗಂಬರರ ವಿರುದ್ಧ ಪರಸ್ಪರ ಸಹಾಯ ನೀಡುವುದಾದರೆ ನಿಜವಾಗಿಯೂ ಅಲ್ಲಾಹನು ಅವರ ಕರ‍್ಯಸಾಧಕನಾಗಿರುವನು ಮತ್ತು ಜಿಬ್ರೀಲರು ಹಾಗು ಸಜ್ಜನರಾದ ಸತ್ಯವಿಶ್ವಾಸಿಗಳೂ ಸಹ ಅವರ ಜೊತೆಗೆ ದೇವದೂತರು ಸಹಾಯಕರಾಗಿರುತ್ತಾರೆ.
5عَسَىٰ رَبُّهُ إِن طَلَّقَكُنَّ أَن يُبْدِلَهُ أَزْوَاجًا خَيْرًا مِّنكُنَّ مُسْلِمَاتٍ مُّؤْمِنَاتٍ قَانِتَاتٍ تَائِبَاتٍ عَابِدَاتٍ سَائِحَاتٍ ثَيِّبَاتٍ وَأَبْكَارًا
ಪೈಗಂಬರರು ನಿಮಗೆ ವಿಚ್ಛೇದನ ನೀಡಿದರೆ ಅವರ ಪ್ರಭುವು ಶೀಘ್ರವೇ ಅವರಿಗೆ ನಿಮ್ಮ ಬದಲಿಗೆ ನಿಮಗಿಂತ ಉತ್ತಮರೂ ವಿಧೇಯರಾಗುವವರೂ, ಸತ್ಯ ವಿಶ್ವಾಸವುಳ್ಳವರೂ, ಅಲ್ಲಾಹನ ಮುಂದೆ ಬಾಗುವವರೂ, ಪಶ್ಚಾತ್ತಾಪ ಹೊಂದಿ ಮರಳುವವರೂ, ಉಪವಾಸ ಆಚರಿಸುವವರೂ, ವಿವಾಹವಾದವರೂ, ಕನ್ಯೆಯರೂ ಆದ ಪತ್ನಿಯರನ್ನು ಕರುಣಿಸಬಹುದು.
ಅತ್-ತಹ್ರೀಮ್ಕುರಾನ್ ಸೂಚಿ
12ಆಯತ್
MedinanRevelation
3ಆಯತ್
ಅನುವಾದ — ಅತ್-ತಹ್ರೀಮ್ 3
ಸೂರಾ ಅತ್-ತಹ್ರೀಮ್ ಆಯತ್ 3 - ಓದಿ, ಆಲಿಸಿ, ಅನುವಾದ, ಕನ್ನಡ : ಪೈಗಂಬರರು ತನ್ನ ರ‍್ವ ಪತ್ನಿಯೊಡನೆ ಒಂದು ಮಾತನ್ನು ರಹಸ್ಯವಾಗಿ ತಿಳಿಸಿದ ಸಂರ‍್ಭವನ್ನು ಸ್ಮರಿಸಿರಿ,…ಸೂರಾ ಆಯತ್ 3/12 — ಸೂರಾ ಅತ್-ತಹ್ರೀಮ್ التحريم (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತಹ್ರೀಮ್ ಆಲಿಸಿ, ಸೂರಾ ಅತ್-ತಹ್ರೀಮ್ ಅನುವಾದ, ಸೂರಾ ಅತ್-ತಹ್ರೀಮ್ mp3, ಸೂರಾ ಅತ್-ತಹ್ರೀಮ್ pdf. ಆಯತ್ 1–5. ಕನ್ನಡ ಅರ್ಥ: தமிழ்.
ಸೂರಾ ಅತ್-ತಹ್ರೀಮ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


