ಅತ್-ತಹ್ರೀಮ್ · 4/12
ಅನುವಾದ ಉಚ್ಚಾರಣೆ — ಸೂರಾ ಅತ್-ತಹ್ರೀಮ್
إِن تَتُوبَا إِلَى اللَّهِ فَقَدْ صَغَتْ قُلُوبُكُمَا ۖ وَإِن تَظَاهَرَا عَلَيْهِ فَإِنَّ اللَّهَ هُوَ مَوْلَاهُ وَجِبْرِيلُ وَصَالِحُ الْمُؤْمِنِينَ ۖ وَالْمَلَائِكَةُ بَعْدَ ذَٰلِكَ ظَهِيرٌ ٤
Transliteration
In tatoobaaa ilal laahi faqad saghat quloobukumaa wa in tazaaharaa `alihi fa innal laaha huwa mawlaahu wa jibreelu wa saalihul mu`mineen; walma laaa`ikatu ba`dazaalika zaheer
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನೀವಿಬ್ಬರೂ ಅಲ್ಲಾಹನ ಮುಂದೆ ಪಶ್ಚಾತ್ತಾಪ ಹೊಂದಿ ಮರಳುವುದಾದರೆ (ಉತ್ತಮವಾಗಿದೆ) ನಿಜವಾಗಿಯೂ ನಿಮ್ಮಿಬ್ಬರ ಹೃದಯಗಳು ಋಜು ಮರ‍್ಗದಿಂದ ವಾಲಿಬಿಟ್ಟಿವೆ, ಮತ್ತು ನೀವಿಬ್ಬರೂ ಪೈಗಂಬರರ ವಿರುದ್ಧ ಪರಸ್ಪರ ಸಹಾಯ ನೀಡುವುದಾದರೆ ನಿಜವಾಗಿಯೂ ಅಲ್ಲಾಹನು ಅವರ ಕರ‍್ಯಸಾಧಕನಾಗಿರುವನು ಮತ್ತು ಜಿಬ್ರೀಲರು ಹಾಗು ಸಜ್ಜನರಾದ ಸತ್ಯವಿಶ್ವಾಸಿಗಳೂ ಸಹ ಅವರ ಜೊತೆಗೆ ದೇವದೂತರು ಸಹಾಯಕರಾಗಿರುತ್ತಾರೆ.
Additional reference in தமிழ்
🎧 ಆಲಿಸಿ
📜 ಆಯತ್ 2-6 — ಸೂರಾ ಅತ್-ತಹ್ರೀಮ್
2قَدْ فَرَضَ اللَّهُ لَكُمْ تَحِلَّةَ أَيْمَانِكُمْ ۚ وَاللَّهُ مَوْلَاكُمْ ۖ وَهُوَ الْعَلِيمُ الْحَكِيمُ
ನಿಜವಾಗಿಯು ಅಲ್ಲಾಹನು ನಿಮಗೆ ಶಪಥಗಳಿಂದ ಬಿಡುಗಡೆಯ ಪರಿಹಾರವನ್ನು ನಿಶ್ಚಯಿಸಿದ್ದಾನೆ. ಅಲ್ಲಾಹನು ನಿಮ್ಮ ಸಂರಕ್ಷಕನು ಮತ್ತು ಅವನೇ ರ‍್ವಜ್ಞನು ಯುಕ್ತಿಪರ‍್ಣನಾಗಿರುವನು.
3وَإِذْ أَسَرَّ النَّبِيُّ إِلَىٰ بَعْضِ أَزْوَاجِهِ حَدِيثًا فَلَمَّا نَبَّأَتْ بِهِ وَأَظْهَرَهُ اللَّهُ عَلَيْهِ عَرَّفَ بَعْضَهُ وَأَعْرَضَ عَن بَعْضٍ ۖ فَلَمَّا نَبَّأَهَا بِهِ قَالَتْ مَنْ أَنبَأَكَ هَٰذَا ۖ قَالَ نَبَّأَنِيَ الْعَلِيمُ الْخَبِيرُ
ಪೈಗಂಬರರು ತನ್ನ ರ‍್ವ ಪತ್ನಿಯೊಡನೆ ಒಂದು ಮಾತನ್ನು ರಹಸ್ಯವಾಗಿ ತಿಳಿಸಿದ ಸಂರ‍್ಭವನ್ನು ಸ್ಮರಿಸಿರಿ, ಆಕೆಯು ಈ ಮಾತನ್ನು ಇನ್ನೊಬ್ಬಳಿಗೆ ಮುಟ್ಟಿಸಿದಾಗ ಅಲ್ಲಾಹನು ತನ್ನ ಪೈಗಂಬರರಿಗೆ ಅದನ್ನು ತಿಳಿಸಿದನು, ಆಗ ಪೈಗಂಬರರು ಆ ಮಾತಿನ ಕೆಲವು ಅಂಶವನ್ನು ತಮ್ಮ ಪತ್ನಿಗೆ ತಿಳಿಸಿದರು ಹಾಗು ಕೆಲವನ್ನು ಬಿಟ್ಟುಬಿಟ್ಟರು, ಹಾಗೆಯೇ ಅವರು ಅದನ್ನು ತನ್ನ ಆ ಪತ್ನಿಗೆ ತಿಳಿಸಿದಾಗ ಆಕೆ ಹೇಳಿದಳು; ಇದನ್ನು ನಿಮಗೆ ತಿಳಿಸಿದವರಾರು ? ಪೈಗಂಬರರು ಹೇಳಿದರು; ಸಕಲವನ್ನು ಅರಿಯುವವನು ಸಂಪರ‍್ಣ ಜ್ಞಾನಿಯಾದ ಅಲ್ಲಾಹನು ಇದನ್ನು ತಿಳಿಸಿದನು.
4إِن تَتُوبَا إِلَى اللَّهِ فَقَدْ صَغَتْ قُلُوبُكُمَا ۖ وَإِن تَظَاهَرَا عَلَيْهِ فَإِنَّ اللَّهَ هُوَ مَوْلَاهُ وَجِبْرِيلُ وَصَالِحُ الْمُؤْمِنِينَ ۖ وَالْمَلَائِكَةُ بَعْدَ ذَٰلِكَ ظَهِيرٌ
ನೀವಿಬ್ಬರೂ ಅಲ್ಲಾಹನ ಮುಂದೆ ಪಶ್ಚಾತ್ತಾಪ ಹೊಂದಿ ಮರಳುವುದಾದರೆ (ಉತ್ತಮವಾಗಿದೆ) ನಿಜವಾಗಿಯೂ ನಿಮ್ಮಿಬ್ಬರ ಹೃದಯಗಳು ಋಜು ಮರ‍್ಗದಿಂದ ವಾಲಿಬಿಟ್ಟಿವೆ, ಮತ್ತು ನೀವಿಬ್ಬರೂ ಪೈಗಂಬರರ ವಿರುದ್ಧ ಪರಸ್ಪರ ಸಹಾಯ ನೀಡುವುದಾದರೆ ನಿಜವಾಗಿಯೂ ಅಲ್ಲಾಹನು ಅವರ ಕರ‍್ಯಸಾಧಕನಾಗಿರುವನು ಮತ್ತು ಜಿಬ್ರೀಲರು ಹಾಗು ಸಜ್ಜನರಾದ ಸತ್ಯವಿಶ್ವಾಸಿಗಳೂ ಸಹ ಅವರ ಜೊತೆಗೆ ದೇವದೂತರು ಸಹಾಯಕರಾಗಿರುತ್ತಾರೆ.
5عَسَىٰ رَبُّهُ إِن طَلَّقَكُنَّ أَن يُبْدِلَهُ أَزْوَاجًا خَيْرًا مِّنكُنَّ مُسْلِمَاتٍ مُّؤْمِنَاتٍ قَانِتَاتٍ تَائِبَاتٍ عَابِدَاتٍ سَائِحَاتٍ ثَيِّبَاتٍ وَأَبْكَارًا
ಪೈಗಂಬರರು ನಿಮಗೆ ವಿಚ್ಛೇದನ ನೀಡಿದರೆ ಅವರ ಪ್ರಭುವು ಶೀಘ್ರವೇ ಅವರಿಗೆ ನಿಮ್ಮ ಬದಲಿಗೆ ನಿಮಗಿಂತ ಉತ್ತಮರೂ ವಿಧೇಯರಾಗುವವರೂ, ಸತ್ಯ ವಿಶ್ವಾಸವುಳ್ಳವರೂ, ಅಲ್ಲಾಹನ ಮುಂದೆ ಬಾಗುವವರೂ, ಪಶ್ಚಾತ್ತಾಪ ಹೊಂದಿ ಮರಳುವವರೂ, ಉಪವಾಸ ಆಚರಿಸುವವರೂ, ವಿವಾಹವಾದವರೂ, ಕನ್ಯೆಯರೂ ಆದ ಪತ್ನಿಯರನ್ನು ಕರುಣಿಸಬಹುದು.
6يَا أَيُّهَا الَّذِينَ آمَنُوا قُوا أَنفُسَكُمْ وَأَهْلِيكُمْ نَارًا وَقُودُهَا النَّاسُ وَالْحِجَارَةُ عَلَيْهَا مَلَائِكَةٌ غِلَاظٌ شِدَادٌ لَّا يَعْصُونَ اللَّهَ مَا أَمَرَهُمْ وَيَفْعَلُونَ مَا يُؤْمَرُونَ
ಓ ಸತ್ಯವಿಶ್ವಾಸಿಗಳೇ, ನಿಮ್ಮನ್ನೂ ನಿಮ್ಮ ಕುಟುಂಬವನ್ನು ನರಕಾಗ್ನಿಯಿಂದ ರಕ್ಷಿಸಿಕೊಳ್ಳಿರಿ. ಅದರ ಇಂಧನವು ಮನುಷ್ಯರು ಮತ್ತು ಕಲ್ಲುಗಳಾಗಿವೆ. ಅದರ ಮೇಲೆ ಕಠೋರರೂ, ಬಲಿಷ್ಠರೂ ಆದ ಮಲಕ್ಗಳಿರುವರು ಅಲ್ಲಾಹನು ಅವರಿಗೆ ಆಜ್ಞಾಪಿಸಿದ್ದನ್ನು ಅವರು ಉಲ್ಲಂಘಿಸುವುದಿಲ್ಲ. ಮಾತ್ರವಲ್ಲ ಆಜ್ಞೆ ನೀಡಲಾಗಿರುವುದನ್ನೇ ಅವರು ಮಾಡುತ್ತಾರೆ.
ಅತ್-ತಹ್ರೀಮ್ಕುರಾನ್ ಸೂಚಿ
12ಆಯತ್
MedinanRevelation
4ಆಯತ್
ಅನುವಾದ — ಅತ್-ತಹ್ರೀಮ್ 4
ಸೂರಾ ಅತ್-ತಹ್ರೀಮ್ ಆಯತ್ 4 - ಓದಿ, ಆಲಿಸಿ, ಅನುವಾದ, ಕನ್ನಡ : ನೀವಿಬ್ಬರೂ ಅಲ್ಲಾಹನ ಮುಂದೆ ಪಶ್ಚಾತ್ತಾಪ ಹೊಂದಿ ಮರಳುವುದಾದರೆ (ಉತ್ತಮವಾಗಿದೆ) ನಿಜವಾಗಿಯೂ ನಿಮ್ಮಿಬ್ಬರ ಹೃದಯಗಳು…ಸೂರಾ ಆಯತ್ 4/12 — ಸೂರಾ ಅತ್-ತಹ್ರೀಮ್ التحريم (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತಹ್ರೀಮ್ ಆಲಿಸಿ, ಸೂರಾ ಅತ್-ತಹ್ರೀಮ್ ಅನುವಾದ, ಸೂರಾ ಅತ್-ತಹ್ರೀಮ್ mp3, ಸೂರಾ ಅತ್-ತಹ್ರೀಮ್ pdf. ಆಯತ್ 2–6. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 8, 2026
Don't forget us in your sincere prayers








