ಅತ್-ತಹ್ರೀಮ್ · 6/12
ಅನುವಾದ ಉಚ್ಚಾರಣೆ — ಸೂರಾ ಅತ್-ತಹ್ರೀಮ್
يَا أَيُّهَا الَّذِينَ آمَنُوا قُوا أَنفُسَكُمْ وَأَهْلِيكُمْ نَارًا وَقُودُهَا النَّاسُ وَالْحِجَارَةُ عَلَيْهَا مَلَائِكَةٌ غِلَاظٌ شِدَادٌ لَّا يَعْصُونَ اللَّهَ مَا أَمَرَهُمْ وَيَفْعَلُونَ مَا يُؤْمَرُونَ ۝٦
Yaaa ayyuhal lazeena samanoo qooo anfusakum wa ahleekum naaranw waqoodu han naasu wal hijaaratu `alaihaa malaaa`ikatun ghilaazun shidaadul laa ya`soonal laaha maa amarahum wa yaf`aloona maa yu`maroon
📖 ಕನ್ನಡ ಅರ್ಥ
ಓ ಸತ್ಯವಿಶ್ವಾಸಿಗಳೇ, ನಿಮ್ಮನ್ನೂ ನಿಮ್ಮ ಕುಟುಂಬವನ್ನು ನರಕಾಗ್ನಿಯಿಂದ ರಕ್ಷಿಸಿಕೊಳ್ಳಿರಿ. ಅದರ ಇಂಧನವು ಮನುಷ್ಯರು ಮತ್ತು ಕಲ್ಲುಗಳಾಗಿವೆ. ಅದರ ಮೇಲೆ ಕಠೋರರೂ, ಬಲಿಷ್ಠರೂ ಆದ ಮಲಕ್ಗಳಿರುವರು ಅಲ್ಲಾಹನು ಅವರಿಗೆ ಆಜ್ಞಾಪಿಸಿದ್ದನ್ನು ಅವರು ಉಲ್ಲಂಘಿಸುವುದಿಲ್ಲ. ಮಾತ್ರವಲ್ಲ ಆಜ್ಞೆ ನೀಡಲಾಗಿರುವುದನ್ನೇ ಅವರು ಮಾಡುತ್ತಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 4-8 — ಸೂರಾ ಅತ್-ತಹ್ರೀಮ್

4إِن تَتُوبَا إِلَى اللَّهِ فَقَدْ صَغَتْ قُلُوبُكُمَا ۖ وَإِن تَظَاهَرَا عَلَيْهِ فَإِنَّ اللَّهَ هُوَ مَوْلَاهُ وَجِبْرِيلُ وَصَالِحُ الْمُؤْمِنِينَ ۖ وَالْمَلَائِكَةُ بَعْدَ ذَٰلِكَ ظَهِيرٌ
ನೀವಿಬ್ಬರೂ ಅಲ್ಲಾಹನ ಮುಂದೆ ಪಶ್ಚಾತ್ತಾಪ ಹೊಂದಿ ಮರಳುವುದಾದರೆ (ಉತ್ತಮವಾಗಿದೆ) ನಿಜವಾಗಿಯೂ ನಿಮ್ಮಿಬ್ಬರ ಹೃದಯಗಳು ಋಜು ಮರ‍್ಗದಿಂದ ವಾಲಿಬಿಟ್ಟಿವೆ, ಮತ್ತು ನೀವಿಬ್ಬರೂ ಪೈಗಂಬರರ ವಿರುದ್ಧ ಪರಸ್ಪರ ಸಹಾಯ ನೀಡುವುದಾದರೆ ನಿಜವಾಗಿಯೂ ಅಲ್ಲಾಹನು ಅವರ ಕರ‍್ಯಸಾಧಕನಾಗಿರುವನು ಮತ್ತು ಜಿಬ್ರೀಲರು ಹಾಗು ಸಜ್ಜನರಾದ ಸತ್ಯವಿಶ್ವಾಸಿಗಳೂ ಸಹ ಅವರ ಜೊತೆಗೆ ದೇವದೂತರು ಸಹಾಯಕರಾಗಿರುತ್ತಾರೆ.
5عَسَىٰ رَبُّهُ إِن طَلَّقَكُنَّ أَن يُبْدِلَهُ أَزْوَاجًا خَيْرًا مِّنكُنَّ مُسْلِمَاتٍ مُّؤْمِنَاتٍ قَانِتَاتٍ تَائِبَاتٍ عَابِدَاتٍ سَائِحَاتٍ ثَيِّبَاتٍ وَأَبْكَارًا
ಪೈಗಂಬರರು ನಿಮಗೆ ವಿಚ್ಛೇದನ ನೀಡಿದರೆ ಅವರ ಪ್ರಭುವು ಶೀಘ್ರವೇ ಅವರಿಗೆ ನಿಮ್ಮ ಬದಲಿಗೆ ನಿಮಗಿಂತ ಉತ್ತಮರೂ ವಿಧೇಯರಾಗುವವರೂ, ಸತ್ಯ ವಿಶ್ವಾಸವುಳ್ಳವರೂ, ಅಲ್ಲಾಹನ ಮುಂದೆ ಬಾಗುವವರೂ, ಪಶ್ಚಾತ್ತಾಪ ಹೊಂದಿ ಮರಳುವವರೂ, ಉಪವಾಸ ಆಚರಿಸುವವರೂ, ವಿವಾಹವಾದವರೂ, ಕನ್ಯೆಯರೂ ಆದ ಪತ್ನಿಯರನ್ನು ಕರುಣಿಸಬಹುದು.
6يَا أَيُّهَا الَّذِينَ آمَنُوا قُوا أَنفُسَكُمْ وَأَهْلِيكُمْ نَارًا وَقُودُهَا النَّاسُ وَالْحِجَارَةُ عَلَيْهَا مَلَائِكَةٌ غِلَاظٌ شِدَادٌ لَّا يَعْصُونَ اللَّهَ مَا أَمَرَهُمْ وَيَفْعَلُونَ مَا يُؤْمَرُونَ
ಓ ಸತ್ಯವಿಶ್ವಾಸಿಗಳೇ, ನಿಮ್ಮನ್ನೂ ನಿಮ್ಮ ಕುಟುಂಬವನ್ನು ನರಕಾಗ್ನಿಯಿಂದ ರಕ್ಷಿಸಿಕೊಳ್ಳಿರಿ. ಅದರ ಇಂಧನವು ಮನುಷ್ಯರು ಮತ್ತು ಕಲ್ಲುಗಳಾಗಿವೆ. ಅದರ ಮೇಲೆ ಕಠೋರರೂ, ಬಲಿಷ್ಠರೂ ಆದ ಮಲಕ್ಗಳಿರುವರು ಅಲ್ಲಾಹನು ಅವರಿಗೆ ಆಜ್ಞಾಪಿಸಿದ್ದನ್ನು ಅವರು ಉಲ್ಲಂಘಿಸುವುದಿಲ್ಲ. ಮಾತ್ರವಲ್ಲ ಆಜ್ಞೆ ನೀಡಲಾಗಿರುವುದನ್ನೇ ಅವರು ಮಾಡುತ್ತಾರೆ.
7يَا أَيُّهَا الَّذِينَ كَفَرُوا لَا تَعْتَذِرُوا الْيَوْمَ ۖ إِنَّمَا تُجْزَوْنَ مَا كُنتُمْ تَعْمَلُونَ
ಓ ಸತ್ಯನಿಷೇಧಿಗಳೇ, ನೀವು ಇಂದು ನೆಪಗಳನ್ನೊಡ್ಡಬೇಡಿರಿ, ನೀವು ಮಾಡುತ್ತಿರುವ ಕೃತ್ಯಗಳ ಪ್ರತಿಫಲವನ್ನೇ ನಿಮಗೆ ನೀಡಲಾಗುತ್ತಿದೆ.
8يَا أَيُّهَا الَّذِينَ آمَنُوا تُوبُوا إِلَى اللَّهِ تَوْبَةً نَّصُوحًا عَسَىٰ رَبُّكُمْ أَن يُكَفِّرَ عَنكُمْ سَيِّئَاتِكُمْ وَيُدْخِلَكُمْ جَنَّاتٍ تَجْرِي مِن تَحْتِهَا الْأَنْهَارُ يَوْمَ لَا يُخْزِي اللَّهُ النَّبِيَّ وَالَّذِينَ آمَنُوا مَعَهُ ۖ نُورُهُمْ يَسْعَىٰ بَيْنَ أَيْدِيهِمْ وَبِأَيْمَانِهِمْ يَقُولُونَ رَبَّنَا أَتْمِمْ لَنَا نُورَنَا وَاغْفِرْ لَنَا ۖ إِنَّكَ عَلَىٰ كُلِّ شَيْءٍ قَدِيرٌ
ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನೆಡೆಗೆ ನಿಷ್ಕಳಂಕ ಪಶ್ಚಾತ್ತಾಪ ಪಟ್ಟು ಮರಳಿರಿ, ನಿಮ್ಮ ಪ್ರಭುವು ನಿಮ್ಮ ಪಾಪಗಳನ್ನು ನಿಮ್ಮಿಂದ ಅಳಿಸಿ ನಿಮ್ಮನ್ನು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ರ‍್ಗೋದ್ಯಾನಗಳಲ್ಲಿ ಪ್ರವೇಶಗೊಳಿಸಬಹುದು. ಅಂದು ಅಲ್ಲಾಹನು ಪೈಗಂಬರರನ್ನು ಅವರ ಜೊತೆಯಿರುವ ಸತ್ಯವಿಶ್ವಾಸಿಗಳನ್ನೂ ಅಪಮಾನಿಸಲಾರನು. ಅವರ ಪ್ರಕಾಶವು ಅವರ ಮುಂದಿನಿಂದಲೂ, ಬಲಗಡೆಯಿಂದಲೂ ಸಾಗುತ್ತಿರುವುದು. ಅವರು ಹೀಗೆ ಪ್ರರ‍್ಥಿಸುತ್ತಿರುವರು. ನಮ್ಮ ಪ್ರಭು, ನಮ್ಮ ಪ್ರಕಾಶವನ್ನು ನಮಗೆ ಪರಿಪರ‍್ಣಗೊಳಿಸು ಹಾಗು ಕ್ಷಮಿಸಿಬಿಡು ನಿಜವಾಗಿಯೂ ನೀನು ಸಕಲ ವಸ್ತುಗಳ ಮೇಲೆ ಸಾರ‍್ಥ್ಯವುಳ್ಳವನಾಗಿರುವೆ.
ಅತ್-ತಹ್ರೀಮ್ಕುರಾನ್ ಸೂಚಿ
12ಆಯತ್
MedinanRevelation
6ಆಯತ್

ಅನುವಾದ — ಅತ್-ತಹ್ರೀಮ್ 6

ಸೂರಾ ಅತ್-ತಹ್ರೀಮ್ ಆಯತ್ 6 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಸತ್ಯವಿಶ್ವಾಸಿಗಳೇ, ನಿಮ್ಮನ್ನೂ ನಿಮ್ಮ ಕುಟುಂಬವನ್ನು ನರಕಾಗ್ನಿಯಿಂದ ರಕ್ಷಿಸಿಕೊಳ್ಳಿರಿ. ಅದರ ಇಂಧನವು ಮನುಷ್ಯರು…

ಸೂರಾ ಆಯತ್ 6/12 — ಸೂರಾ ಅತ್-ತಹ್ರೀಮ್ التحريم (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತಹ್ರೀಮ್ ಆಲಿಸಿ, ಸೂರಾ ಅತ್-ತಹ್ರೀಮ್ ಅನುವಾದ, ಸೂರಾ ಅತ್-ತಹ್ರೀಮ್ mp3, ಸೂರಾ ಅತ್-ತಹ್ರೀಮ್ pdf. ಆಯತ್ 4–8. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers