ಅಲ್-ಮುಲ್ಕ್ · 10/30
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಲ್ಕ್
وَقَالُوا لَوْ كُنَّا نَسْمَعُ أَوْ نَعْقِلُ مَا كُنَّا فِي أَصْحَابِ السَّعِيرِ ۝١٠
Wa qaaloo law kunnaa nasma`u awna`qilu maa kunnaa feee as haabis sa`eer
📖 ಕನ್ನಡ ಅರ್ಥ
ಮತ್ತು ಹೇಳುವರು; ನಾವು ಆಲಿಸಿರುತ್ತಿದ್ದರೆ ಮತ್ತು ಗ್ರಹಿಸಿರುತ್ತಿದ್ದರೆ, ನರಕ ವಾಸಿಗಳಲ್ಲಾಗುತ್ತಿರಲಿಲ್ಲ ಎಂದು ಅವರು ಹೇಳುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 8-12 — ಸೂರಾ ಅಲ್-ಮುಲ್ಕ್

8تَكَادُ تَمَيَّزُ مِنَ الْغَيْظِ ۖ كُلَّمَا أُلْقِيَ فِيهَا فَوْجٌ سَأَلَهُمْ خَزَنَتُهَا أَلَمْ يَأْتِكُمْ نَذِيرٌ
ಕ್ರೋಧಾವೇಶದಿಂದ ಅದು ಸಿಡಿದು ಬೀಳುವಂತಿರುವುದು ಪ್ರತಿಯೊಂದು ಬಾರಿ ಅದರೊಳಗೆ ಯಾವುದಾದರೂ ಗುಂಪನ್ನು ಹಾಕಲಾದಾಗ ಅದರ ಕಾವಲುಗಾರರು ಅವರೊಡನೆ; ನಿಮ್ಮ ಬಳಿಗೆ ಮುನ್ನೆಚ್ಚರಿಕೆ ನೀಡುರ‍್ಯಾರು ಬಂದಿರಲಿಲ್ಲವೇ ? ಎಂದು ಕೇಳುವರು ?
9قَالُوا بَلَىٰ قَدْ جَاءَنَا نَذِيرٌ فَكَذَّبْنَا وَقُلْنَا مَا نَزَّلَ اللَّهُ مِن شَيْءٍ إِنْ أَنتُمْ إِلَّا فِي ضَلَالٍ كَبِيرٍ
ಅವರು ಹೇಳುವರು ಯಾಕಿಲ್ಲ ನಿಸ್ಸಂಶಯವಾಗಿಯೂ ಮುನ್ನೆಚ್ಚರಿಕೆ ನೀಡುವವರು ನಮ್ಮ ಬಳಿ ಬಂದಿದ್ದರು. ಆದರೆ ನಾವು ಅವರನ್ನು ನಿಷೇಧಿಸಿದೆವು ಮತ್ತು ಅಲ್ಲಾಹನು ಏನನ್ನೂ ಅವತರ‍್ಣಗೊಳಿಸಿಲ್ಲ, ನೀವು ಬಹುದೊಡ್ಡ ಪಥಭ್ರಷ್ಟತೆಯಲ್ಲಿರುವಿರಿ ಎಂದು ನಾವು ಹೇಳಿದೆವು.
10وَقَالُوا لَوْ كُنَّا نَسْمَعُ أَوْ نَعْقِلُ مَا كُنَّا فِي أَصْحَابِ السَّعِيرِ
ಮತ್ತು ಹೇಳುವರು; ನಾವು ಆಲಿಸಿರುತ್ತಿದ್ದರೆ ಮತ್ತು ಗ್ರಹಿಸಿರುತ್ತಿದ್ದರೆ, ನರಕ ವಾಸಿಗಳಲ್ಲಾಗುತ್ತಿರಲಿಲ್ಲ ಎಂದು ಅವರು ಹೇಳುವರು.
11فَاعْتَرَفُوا بِذَنبِهِمْ فَسُحْقًا لِّأَصْحَابِ السَّعِيرِ
ಹೀಗೆ ಅವರು ತಮ್ಮ ತಪ್ಪನ್ನು ಒಪ್ಪಿಕೊಳ್ಳುವರು, ಆ ನರಕವಾಸಿಗಳಿಗೆ ಶಾಪವಿರಲಿ.
12إِنَّ الَّذِينَ يَخْشَوْنَ رَبَّهُم بِالْغَيْبِ لَهُم مَّغْفِرَةٌ وَأَجْرٌ كَبِيرٌ
ಯಾರು ತಮ್ಮ ಪ್ರಭುವನ್ನು ಅಗೋಚರವಾಗಿ ಭಯಪಡುತ್ತಾರೋ ಅವರಿಗೆ ಕ್ಷಮೆಯು ಮತ್ತು ಮಹಾ ಪ್ರತಿಫಲವಿದೆ.
ಅಲ್-ಮುಲ್ಕ್ಕುರಾನ್ ಸೂಚಿ
30ಆಯತ್
MeccanRevelation
10ಆಯತ್

ಅನುವಾದ — ಅಲ್-ಮುಲ್ಕ್ 10

ಸೂರಾ ಅಲ್-ಮುಲ್ಕ್ ಆಯತ್ 10 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಹೇಳುವರು; ನಾವು ಆಲಿಸಿರುತ್ತಿದ್ದರೆ ಮತ್ತು ಗ್ರಹಿಸಿರುತ್ತಿದ್ದರೆ, ನರಕ ವಾಸಿಗಳಲ್ಲಾಗುತ್ತಿರಲಿಲ್ಲ ಎಂದು ಅವರು…

ಸೂರಾ ಆಯತ್ 10/30 — ಸೂರಾ ಅಲ್-ಮುಲ್ಕ್ الملك (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಲ್ಕ್ ಆಲಿಸಿ, ಸೂರಾ ಅಲ್-ಮುಲ್ಕ್ ಅನುವಾದ, ಸೂರಾ ಅಲ್-ಮುಲ್ಕ್ mp3, ಸೂರಾ ಅಲ್-ಮುಲ್ಕ್ pdf. ಆಯತ್ 8–12. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers