ಅಲ್-ಮುಲ್ಕ್ · 12/30
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಲ್ಕ್
إِنَّ الَّذِينَ يَخْشَوْنَ رَبَّهُم بِالْغَيْبِ لَهُم مَّغْفِرَةٌ وَأَجْرٌ كَبِيرٌ ۝١٢
Innal lazeena yakhshawna rabbahum bilghaibi lahum maghfiratunw wa ajrun kabeer
📖 ಕನ್ನಡ ಅರ್ಥ
ಯಾರು ತಮ್ಮ ಪ್ರಭುವನ್ನು ಅಗೋಚರವಾಗಿ ಭಯಪಡುತ್ತಾರೋ ಅವರಿಗೆ ಕ್ಷಮೆಯು ಮತ್ತು ಮಹಾ ಪ್ರತಿಫಲವಿದೆ.

🎧 ಆಲಿಸಿ


📜 ಆಯತ್ 10-14 — ಸೂರಾ ಅಲ್-ಮುಲ್ಕ್

10وَقَالُوا لَوْ كُنَّا نَسْمَعُ أَوْ نَعْقِلُ مَا كُنَّا فِي أَصْحَابِ السَّعِيرِ
ಮತ್ತು ಹೇಳುವರು; ನಾವು ಆಲಿಸಿರುತ್ತಿದ್ದರೆ ಮತ್ತು ಗ್ರಹಿಸಿರುತ್ತಿದ್ದರೆ, ನರಕ ವಾಸಿಗಳಲ್ಲಾಗುತ್ತಿರಲಿಲ್ಲ ಎಂದು ಅವರು ಹೇಳುವರು.
11فَاعْتَرَفُوا بِذَنبِهِمْ فَسُحْقًا لِّأَصْحَابِ السَّعِيرِ
ಹೀಗೆ ಅವರು ತಮ್ಮ ತಪ್ಪನ್ನು ಒಪ್ಪಿಕೊಳ್ಳುವರು, ಆ ನರಕವಾಸಿಗಳಿಗೆ ಶಾಪವಿರಲಿ.
12إِنَّ الَّذِينَ يَخْشَوْنَ رَبَّهُم بِالْغَيْبِ لَهُم مَّغْفِرَةٌ وَأَجْرٌ كَبِيرٌ
ಯಾರು ತಮ್ಮ ಪ್ರಭುವನ್ನು ಅಗೋಚರವಾಗಿ ಭಯಪಡುತ್ತಾರೋ ಅವರಿಗೆ ಕ್ಷಮೆಯು ಮತ್ತು ಮಹಾ ಪ್ರತಿಫಲವಿದೆ.
13وَأَسِرُّوا قَوْلَكُمْ أَوِ اجْهَرُوا بِهِ ۖ إِنَّهُ عَلِيمٌ بِذَاتِ الصُّدُورِ
ನೀವು ನಿಮ್ಮ ಮಾತನ್ನು ರಹಸ್ಯವಾಗಿಡಿರಿ ಅಥವಾ ಬಹಿರಂಗ ಪಡಿಸಿರಿ, ಖಂಡಿತವಾಗಿಯೂ ಅವನು ಹೃದಯಗಳಲ್ಲಿರು ವುದನ್ನೂ ಚೆನ್ನಾಗಿ ಅರಿಯುತ್ತಾನೆ.
14أَلَا يَعْلَمُ مَنْ خَلَقَ وَهُوَ اللَّطِيفُ الْخَبِيرُ
ಏನು ಸೃಷ್ಟಿಸಿದವನೇ ಅರಿಯದಿರುವನೇ ? ಅವನು ಸೂಕ್ಷö್ಮಜ್ಞಾನಿಯೂ, ವಿವರ ಪರ‍್ಣನೂ ಆಗಿದ್ದಾನೆ.
ಅಲ್-ಮುಲ್ಕ್ಕುರಾನ್ ಸೂಚಿ
30ಆಯತ್
MeccanRevelation
12ಆಯತ್

ಅನುವಾದ — ಅಲ್-ಮುಲ್ಕ್ 12

ಸೂರಾ ಅಲ್-ಮುಲ್ಕ್ ಆಯತ್ 12 - ಓದಿ, ಆಲಿಸಿ, ಅನುವಾದ, ಕನ್ನಡ : ಯಾರು ತಮ್ಮ ಪ್ರಭುವನ್ನು ಅಗೋಚರವಾಗಿ ಭಯಪಡುತ್ತಾರೋ ಅವರಿಗೆ ಕ್ಷಮೆಯು ಮತ್ತು ಮಹಾ ಪ್ರತಿಫಲವಿದೆ.

ಸೂರಾ ಆಯತ್ 12/30 — ಸೂರಾ ಅಲ್-ಮುಲ್ಕ್ الملك (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಲ್ಕ್ ಆಲಿಸಿ, ಸೂರಾ ಅಲ್-ಮುಲ್ಕ್ ಅನುವಾದ, ಸೂರಾ ಅಲ್-ಮುಲ್ಕ್ mp3, ಸೂರಾ ಅಲ್-ಮುಲ್ಕ್ pdf. ಆಯತ್ 10–14. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers