ಅಲ್-ಮುಲ್ಕ್ · 13/30
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಲ್ಕ್
وَأَسِرُّوا قَوْلَكُمْ أَوِ اجْهَرُوا بِهِ ۖ إِنَّهُ عَلِيمٌ بِذَاتِ الصُّدُورِ ۝١٣
Wa asirroo qawlakum awijharoo bihee innahoo `aleemum bizaatis sudoor
📖 ಕನ್ನಡ ಅರ್ಥ
ನೀವು ನಿಮ್ಮ ಮಾತನ್ನು ರಹಸ್ಯವಾಗಿಡಿರಿ ಅಥವಾ ಬಹಿರಂಗ ಪಡಿಸಿರಿ, ಖಂಡಿತವಾಗಿಯೂ ಅವನು ಹೃದಯಗಳಲ್ಲಿರು ವುದನ್ನೂ ಚೆನ್ನಾಗಿ ಅರಿಯುತ್ತಾನೆ.

🎧 ಆಲಿಸಿ


📜 ಆಯತ್ 11-15 — ಸೂರಾ ಅಲ್-ಮುಲ್ಕ್

11فَاعْتَرَفُوا بِذَنبِهِمْ فَسُحْقًا لِّأَصْحَابِ السَّعِيرِ
ಹೀಗೆ ಅವರು ತಮ್ಮ ತಪ್ಪನ್ನು ಒಪ್ಪಿಕೊಳ್ಳುವರು, ಆ ನರಕವಾಸಿಗಳಿಗೆ ಶಾಪವಿರಲಿ.
12إِنَّ الَّذِينَ يَخْشَوْنَ رَبَّهُم بِالْغَيْبِ لَهُم مَّغْفِرَةٌ وَأَجْرٌ كَبِيرٌ
ಯಾರು ತಮ್ಮ ಪ್ರಭುವನ್ನು ಅಗೋಚರವಾಗಿ ಭಯಪಡುತ್ತಾರೋ ಅವರಿಗೆ ಕ್ಷಮೆಯು ಮತ್ತು ಮಹಾ ಪ್ರತಿಫಲವಿದೆ.
13وَأَسِرُّوا قَوْلَكُمْ أَوِ اجْهَرُوا بِهِ ۖ إِنَّهُ عَلِيمٌ بِذَاتِ الصُّدُورِ
ನೀವು ನಿಮ್ಮ ಮಾತನ್ನು ರಹಸ್ಯವಾಗಿಡಿರಿ ಅಥವಾ ಬಹಿರಂಗ ಪಡಿಸಿರಿ, ಖಂಡಿತವಾಗಿಯೂ ಅವನು ಹೃದಯಗಳಲ್ಲಿರು ವುದನ್ನೂ ಚೆನ್ನಾಗಿ ಅರಿಯುತ್ತಾನೆ.
14أَلَا يَعْلَمُ مَنْ خَلَقَ وَهُوَ اللَّطِيفُ الْخَبِيرُ
ಏನು ಸೃಷ್ಟಿಸಿದವನೇ ಅರಿಯದಿರುವನೇ ? ಅವನು ಸೂಕ್ಷö್ಮಜ್ಞಾನಿಯೂ, ವಿವರ ಪರ‍್ಣನೂ ಆಗಿದ್ದಾನೆ.
15هُوَ الَّذِي جَعَلَ لَكُمُ الْأَرْضَ ذَلُولًا فَامْشُوا فِي مَنَاكِبِهَا وَكُلُوا مِن رِّزْقِهِ ۖ وَإِلَيْهِ النُّشُورُ
ಅವನೇ ನಿಮಗೆ ಭೂಮಿಯನ್ನು ಅಧೀನಗೊಳಿಸಿದವನು ಆದ್ದರಿಂದ ನೀವು ಅದರ ಮರ‍್ಗಗಳಲ್ಲಿ ಸಂಚರಿಸಿರಿ ಮತ್ತು ಅವನು ದಯಪಾಲಿಸಿದ ಆಹಾರದಿಂದ ಸೇವಿಸಿರಿ, ನೀವು ಮರಣದ ನಂತರ ಅವನೆಡೆಗೆ ಎಬ್ಬಿಸಿ ಮರಳಿಸಲಾಗುವಿರಿ.
ಅಲ್-ಮುಲ್ಕ್ಕುರಾನ್ ಸೂಚಿ
30ಆಯತ್
MeccanRevelation
13ಆಯತ್

ಅನುವಾದ — ಅಲ್-ಮುಲ್ಕ್ 13

ಸೂರಾ ಅಲ್-ಮುಲ್ಕ್ ಆಯತ್ 13 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ನಿಮ್ಮ ಮಾತನ್ನು ರಹಸ್ಯವಾಗಿಡಿರಿ ಅಥವಾ ಬಹಿರಂಗ ಪಡಿಸಿರಿ, ಖಂಡಿತವಾಗಿಯೂ ಅವನು ಹೃದಯಗಳಲ್ಲಿರು…

ಸೂರಾ ಆಯತ್ 13/30 — ಸೂರಾ ಅಲ್-ಮುಲ್ಕ್ الملك (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಲ್ಕ್ ಆಲಿಸಿ, ಸೂರಾ ಅಲ್-ಮುಲ್ಕ್ ಅನುವಾದ, ಸೂರಾ ಅಲ್-ಮುಲ್ಕ್ mp3, ಸೂರಾ ಅಲ್-ಮುಲ್ಕ್ pdf. ಆಯತ್ 11–15. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers