ಅಲ್-ಮುಲ್ಕ್ · 17/30
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಲ್ಕ್
أَمْ أَمِنتُم مَّن فِي السَّمَاءِ أَن يُرْسِلَ عَلَيْكُمْ حَاصِبًا ۖ فَسَتَعْلَمُونَ كَيْفَ نَذِيرِ ۝١٧
Am amintum man fissamaaa`i ai yursila `alaikum haasiban fasata`lamoona kaifa nazeer
📖 ಕನ್ನಡ ಅರ್ಥ
ಅಥವಾ ಆಕಾಶದಲ್ಲಿರುವವನು ನಿಮ್ಮ ಮೇಲೆ ಕಲ್ಲು ಮಳೆಯನ್ನು ಸುರಿಸುವುದರ ಕುರಿತು ನೀವು ನರ‍್ಭಯರಾಗಿರುವಿರಾ ? ಆಗ ನನ್ನ ಎಚ್ಚರಿಕೆ ಹೇಗಿತ್ತೆಂದು ನಿಮಗೆ ತಿಳಿಯಲಿರುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 15-19 — ಸೂರಾ ಅಲ್-ಮುಲ್ಕ್

15هُوَ الَّذِي جَعَلَ لَكُمُ الْأَرْضَ ذَلُولًا فَامْشُوا فِي مَنَاكِبِهَا وَكُلُوا مِن رِّزْقِهِ ۖ وَإِلَيْهِ النُّشُورُ
ಅವನೇ ನಿಮಗೆ ಭೂಮಿಯನ್ನು ಅಧೀನಗೊಳಿಸಿದವನು ಆದ್ದರಿಂದ ನೀವು ಅದರ ಮರ‍್ಗಗಳಲ್ಲಿ ಸಂಚರಿಸಿರಿ ಮತ್ತು ಅವನು ದಯಪಾಲಿಸಿದ ಆಹಾರದಿಂದ ಸೇವಿಸಿರಿ, ನೀವು ಮರಣದ ನಂತರ ಅವನೆಡೆಗೆ ಎಬ್ಬಿಸಿ ಮರಳಿಸಲಾಗುವಿರಿ.
16أَأَمِنتُم مَّن فِي السَّمَاءِ أَن يَخْسِفَ بِكُمُ الْأَرْضَ فَإِذَا هِيَ تَمُورُ
ಏನು ಆಕಾಶದಲ್ಲಿರುವ ಅಲ್ಲಾಹನು ನಿಮ್ಮನ್ನು ಭೂಮಿಯಲ್ಲಿ ಹುದುಗಿ ಬಿಡುವುದರ ಕುರಿತು ನೀವು ನರ‍್ಭಯರಾಗಿರುವಿರಾ ? ಆಗ ಅದು ಹಠಾತ್ತನೆ ಕಂಪಿಸತೊಡಗುವುದು.
17أَمْ أَمِنتُم مَّن فِي السَّمَاءِ أَن يُرْسِلَ عَلَيْكُمْ حَاصِبًا ۖ فَسَتَعْلَمُونَ كَيْفَ نَذِيرِ
ಅಥವಾ ಆಕಾಶದಲ್ಲಿರುವವನು ನಿಮ್ಮ ಮೇಲೆ ಕಲ್ಲು ಮಳೆಯನ್ನು ಸುರಿಸುವುದರ ಕುರಿತು ನೀವು ನರ‍್ಭಯರಾಗಿರುವಿರಾ ? ಆಗ ನನ್ನ ಎಚ್ಚರಿಕೆ ಹೇಗಿತ್ತೆಂದು ನಿಮಗೆ ತಿಳಿಯಲಿರುವುದು.
18وَلَقَدْ كَذَّبَ الَّذِينَ مِن قَبْلِهِمْ فَكَيْفَ كَانَ نَكِيرِ
ನಿಶ್ಚಯವಾಗಿಯೂ ಅವರಿಗಿಂತ ಮುಂಚಿನವರೂ (ಸಂದೇಶವನ್ನು) ಸುಳ್ಳಾಗಿಸಿದ್ದರು. ಆಗ ನನ್ನ ಶಿಕ್ಷೆ ಹೇಗಿತ್ತೆಂಬುದನ್ನು ನೋಡಿರಿ.
19أَوَلَمْ يَرَوْا إِلَى الطَّيْرِ فَوْقَهُمْ صَافَّاتٍ وَيَقْبِضْنَ ۚ مَا يُمْسِكُهُنَّ إِلَّا الرَّحْمَٰنُ ۚ إِنَّهُ بِكُلِّ شَيْءٍ بَصِيرٌ
ಅವರು ತಮ್ಮ ಮೇಲೆ ರೆಕ್ಕೆಯನ್ನು ಬಿಚ್ಚಿ ಮತ್ತು ಮಡಚಿ ಹಾರುವ ಹಕ್ಕಿಗಳೆಡೆಗೆ ನೋಡಲಿಲ್ಲವೇ ? ಪರಮ ದಯಾಮಯನ ಹೊರತು ಅವುಗಳನ್ನು ಯಾರೂ ಆಧರಿಸಿಲ್ಲ. ನಿಸ್ಸಂಶಯವಾಗಿಯೂ ಅವನು ಸಕಲ ವಸ್ತುಗಳ ವೀಕ್ಷಕನಾಗಿರುವನು.
ಅಲ್-ಮುಲ್ಕ್ಕುರಾನ್ ಸೂಚಿ
30ಆಯತ್
MeccanRevelation
17ಆಯತ್

ಅನುವಾದ — ಅಲ್-ಮುಲ್ಕ್ 17

ಸೂರಾ ಅಲ್-ಮುಲ್ಕ್ ಆಯತ್ 17 - ಓದಿ, ಆಲಿಸಿ, ಅನುವಾದ, ಕನ್ನಡ : ಅಥವಾ ಆಕಾಶದಲ್ಲಿರುವವನು ನಿಮ್ಮ ಮೇಲೆ ಕಲ್ಲು ಮಳೆಯನ್ನು ಸುರಿಸುವುದರ ಕುರಿತು ನೀವು ನರ‍್ಭಯರಾಗಿರುವಿರಾ…

ಸೂರಾ ಆಯತ್ 17/30 — ಸೂರಾ ಅಲ್-ಮುಲ್ಕ್ الملك (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಲ್ಕ್ ಆಲಿಸಿ, ಸೂರಾ ಅಲ್-ಮುಲ್ಕ್ ಅನುವಾದ, ಸೂರಾ ಅಲ್-ಮುಲ್ಕ್ mp3, ಸೂರಾ ಅಲ್-ಮುಲ್ಕ್ pdf. ಆಯತ್ 15–19. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers