ಅಲ್-ಮುಲ್ಕ್ · 21/30
ಅನುವಾದ ಉಚ್ಚಾರಣೆ — ಅಲ್-ಮುಲ್ಕ್
أَمَّنْ هَٰذَا الَّذِي يَرْزُقُكُمْ إِنْ أَمْسَكَ رِزْقَهُ ۚ بَل لَّجُّوا فِي عُتُوٍّ وَنُفُورٍ ٢١
Transliteration
Amman haazal lazee yarzuqukum in amsaka rizqah; bal lajjoo fee `utuwwinw wa nufoor
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಆ ಪರಮ ದಯಾಳುವಿನ ವಿರುದ್ಧ ನಿಮಗೆ ನೆರವಾಗಬಲ್ಲ ಯಾವ ಪಡೆ ತಾನೇ ನಿಮ್ಮ ಬಳಿ ಇದೆ? ಧಿಕ್ಕಾರಿಗಳು ನಿಜಕ್ಕೂ ಮೋಸಕ್ಕೊಳಗಾಗಿದ್ದಾರೆ
Additional reference in தமிழ்
🎧 ಆಲಿಸಿ
📜 ಆಯತ್ 19-23 — ಅಲ್-ಮುಲ್ಕ್
19أَوَلَمْ يَرَوْا إِلَى الطَّيْرِ فَوْقَهُمْ صَافَّاتٍ وَيَقْبِضْنَ ۚ مَا يُمْسِكُهُنَّ إِلَّا الرَّحْمَٰنُ ۚ إِنَّهُ بِكُلِّ شَيْءٍ بَصِيرٌ
ಅವರ ಹಿಂದಿನವರು (ಸತ್ಯವನ್ನು) ತಿರಸ್ಕರಿಸಿದ್ದರು. ಹೇಗಿತ್ತು ನನ್ನ ಶಿಕ್ಷೆ
20أَمَّنْ هَٰذَا الَّذِي هُوَ جُندٌ لَّكُمْ يَنصُرُكُم مِّن دُونِ الرَّحْمَٰنِ ۚ إِنِ الْكَافِرُونَ إِلَّا فِي غُرُورٍ
ತಮ್ಮ ಮೇಲೆ ಹಾರಾಡುತ್ತಿರುವ ಪಕ್ಷಿಗಳನ್ನು ಅವರು ನೋಡಲಿಲ್ಲವೇ? ಅವುಗಳು ತಮ್ಮ ರೆಕ್ಕೆಗಳನ್ನು ಹರಡಿಕೊಂಡೂ ಇರುತ್ತವೆ, ಅವುಗಳನ್ನು ಮಡಚಿಕೊಂಡೂ ಇರುತ್ತವೆ. ಅವುಗಳನ್ನು ಆಧರಿಸಿ ಕೊಂಡಿರುವವನು, ಆ ಪರಮ ದಯಾಳುವಿನ ಹೊರತು ಬೇರಾರೂ ಅಲ್ಲ. ಅವನು ಖಂಡಿತ ಎಲ್ಲವನ್ನೂ ನೋಡುತ್ತಿರುತ್ತಾನೆ
21أَمَّنْ هَٰذَا الَّذِي يَرْزُقُكُمْ إِنْ أَمْسَكَ رِزْقَهُ ۚ بَل لَّجُّوا فِي عُتُوٍّ وَنُفُورٍ
ಆ ಪರಮ ದಯಾಳುವಿನ ವಿರುದ್ಧ ನಿಮಗೆ ನೆರವಾಗಬಲ್ಲ ಯಾವ ಪಡೆ ತಾನೇ ನಿಮ್ಮ ಬಳಿ ಇದೆ? ಧಿಕ್ಕಾರಿಗಳು ನಿಜಕ್ಕೂ ಮೋಸಕ್ಕೊಳಗಾಗಿದ್ದಾರೆ
22أَفَمَن يَمْشِي مُكِبًّا عَلَىٰ وَجْهِهِ أَهْدَىٰ أَمَّن يَمْشِي سَوِيًّا عَلَىٰ صِرَاطٍ مُّسْتَقِيمٍ
ಅವನು ನಿಮಗೆ ತನ್ನ ಕಡೆಯಿಂದ ಆಹಾರ ಒದಗಿಸುವುದನ್ನು ನಿಲ್ಲಿಸಿ ಬಿಟ್ಟರೆ ಯಾರಿದ್ದಾನೆ ನಿಮಗೆ ಆಹಾರ ಒದಗಿಸುವವನು? ನಿಜವಾಗಿ ಅವರು (ಧಿಕ್ಕಾರಿಗಳು) ವಿದ್ರೋಹ ಮತ್ತು ವಿದ್ವೇಷದ ಧೋರಣೆಗೆ ಅಂಟಿಕೊಂಡಿದ್ದಾರೆ
23قُلْ هُوَ الَّذِي أَنشَأَكُمْ وَجَعَلَ لَكُمُ السَّمْعَ وَالْأَبْصَارَ وَالْأَفْئِدَةَ ۖ قَلِيلًا مَّا تَشْكُرُونَ
ತನ್ನ ಮುಖವನ್ನು ನೆಲಕ್ಕೊರಗಿಸಿಕೊಂಡು ಏಳುತ್ತಾ ಬೀಳುತ್ತಾ ನಡೆಯುವವನು ಹೆಚ್ಚು ಸನ್ಮಾರ್ಗದಲ್ಲಿರುವನೋ ಅಥವಾ ನೇರ ಮಾರ್ಗದಲ್ಲಿ ನೆಟ್ಟಗೆ ನಡೆಯುವವನೋ
ಅಲ್-ಮುಲ್ಕ್ಕುರಾನ್ ಸೂಚಿ
30ಆಯತ್
MeccanRevelation
21ಆಯತ್
ಅನುವಾದ — ಅಲ್-ಮುಲ್ಕ್ 21
ಸೂರಾ ಅಲ್-ಮುಲ್ಕ್ ಆಯತ್ 21 - ಓದಿ, ಆಲಿಸಿ, ಅನುವಾದ, ಕನ್ನಡ : ಆ ಪರಮ ದಯಾಳುವಿನ ವಿರುದ್ಧ ನಿಮಗೆ ನೆರವಾಗಬಲ್ಲ ಯಾವ ಪಡೆ ತಾನೇ ನಿಮ್ಮ…ಸೂರಾ ಆಯತ್ 21/30 — ಅಲ್-ಮುಲ್ಕ್ الملك (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಮುಲ್ಕ್ ಆಲಿಸಿ, ಅಲ್-ಮುಲ್ಕ್ ಅನುವಾದ, ಅಲ್-ಮುಲ್ಕ್ mp3, ಅಲ್-ಮುಲ್ಕ್ pdf. ಆಯತ್ 19–23. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers








