ಅಲ್-ಮುಲ್ಕ್ · 22/30
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಲ್ಕ್
أَفَمَن يَمْشِي مُكِبًّا عَلَىٰ وَجْهِهِ أَهْدَىٰ أَمَّن يَمْشِي سَوِيًّا عَلَىٰ صِرَاطٍ مُّسْتَقِيمٍ ٢٢
Transliteration
Afamai yamshee mukibban `alaa wajhihee ahdaaa ammany yamshee sawiyyan `alaa siratim mustaqeem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅಧೋಮುಖಿಯಾಗಿ ಚಲಿಸುವವನು ಹೆಚ್ಚು ಸನ್ಮರ‍್ಗದಲ್ಲಿರುವನೇ? ಅಥವಾ ನೇರವಾಗಿ ಸನ್ಮರ‍್ಗದಲ್ಲಿ ಚಲಿಸುವವನೇ ?
Additional reference in தமிழ்
🎧 ಆಲಿಸಿ
📜 ಆಯತ್ 20-24 — ಸೂರಾ ಅಲ್-ಮುಲ್ಕ್
20أَمَّنْ هَٰذَا الَّذِي هُوَ جُندٌ لَّكُمْ يَنصُرُكُم مِّن دُونِ الرَّحْمَٰنِ ۚ إِنِ الْكَافِرُونَ إِلَّا فِي غُرُورٍ
ಪರಮ ದಯಾಮಯನ ಎದುರು ನಿಮಗೆ ಸಹಾಯ ಮಾಡಬಹುದಾದಂತಹ ಸೈನ್ಯವು ನಿಮ್ಮ ಬಳಿ ಯಾವುದಿದೆ ? ಸತ್ಯನಿಷೇಧಿಗಳು ವಂಚನೆಯಲ್ಲಿ ಸಿಲುಕಿಕೊಂಡಿದ್ದಾರೆ.
21أَمَّنْ هَٰذَا الَّذِي يَرْزُقُكُمْ إِنْ أَمْسَكَ رِزْقَهُ ۚ بَل لَّجُّوا فِي عُتُوٍّ وَنُفُورٍ
ಪರಮ ದಯಾಮಯನು ತನ್ನ ಜೀವನಾಧಾರವನ್ನು ತಡೆಹಿಡಿದರೆ ನಿಮಗೆ ಜೀವನಾಧಾರವನ್ನು ನೀಡುವವನು ಯಾರಿದ್ದಾನೆ ? ಹಾಗಲ್ಲ ಸತ್ಯನಿಷೇಧಿಗಳಂತು ಧಿಕ್ಕಾರ ಮತ್ತು ತಿರಸ್ಕಾರಕ್ಕೆ ಅಂಟಿಕೊಂಡಿದ್ದಾರೆ.
22أَفَمَن يَمْشِي مُكِبًّا عَلَىٰ وَجْهِهِ أَهْدَىٰ أَمَّن يَمْشِي سَوِيًّا عَلَىٰ صِرَاطٍ مُّسْتَقِيمٍ
ಅಧೋಮುಖಿಯಾಗಿ ಚಲಿಸುವವನು ಹೆಚ್ಚು ಸನ್ಮರ‍್ಗದಲ್ಲಿರುವನೇ? ಅಥವಾ ನೇರವಾಗಿ ಸನ್ಮರ‍್ಗದಲ್ಲಿ ಚಲಿಸುವವನೇ ?
23قُلْ هُوَ الَّذِي أَنشَأَكُمْ وَجَعَلَ لَكُمُ السَّمْعَ وَالْأَبْصَارَ وَالْأَفْئِدَةَ ۖ قَلِيلًا مَّا تَشْكُرُونَ
ಪೈಗಂಬರರೇ, ಹೇಳಿರಿ ಅವನೇ ನಿಮ್ಮನ್ನು ಸೃಷ್ಟಿಸಿದವನು ಮತ್ತು ನಿಮಗೆ ಕಿವಿ, ಕಣ್ಣು ಮತ್ತು ಹೃದಯಗಳನ್ನು ನೀಡಿದವನು, ನೀವು ಸ್ವಲ್ಪ ಮಾತ್ರ ಕೃತಜ್ಞತೆ ಸಲ್ಲಿಸುತ್ತೀರಿ.
24قُلْ هُوَ الَّذِي ذَرَأَكُمْ فِي الْأَرْضِ وَإِلَيْهِ تُحْشَرُونَ
ಹೇಳಿರಿ; ಅವನೇ ನಿಮ್ಮನ್ನು ಭೂಮಿಯಲ್ಲಿ ಹರಡಿದವನು ಮತ್ತು ನೀವು ಅವನೆಡೆಗೇ ಒಟ್ಟುಗೂಡಿಸಲ್ಪಡುವಿರಿ.
ಅಲ್-ಮುಲ್ಕ್ಕುರಾನ್ ಸೂಚಿ
30ಆಯತ್
MeccanRevelation
22ಆಯತ್
ಅನುವಾದ — ಅಲ್-ಮುಲ್ಕ್ 22
ಸೂರಾ ಅಲ್-ಮುಲ್ಕ್ ಆಯತ್ 22 - ಓದಿ, ಆಲಿಸಿ, ಅನುವಾದ, ಕನ್ನಡ : ಅಧೋಮುಖಿಯಾಗಿ ಚಲಿಸುವವನು ಹೆಚ್ಚು ಸನ್ಮರ‍್ಗದಲ್ಲಿರುವನೇ? ಅಥವಾ ನೇರವಾಗಿ ಸನ್ಮರ‍್ಗದಲ್ಲಿ ಚಲಿಸುವವನೇ ?ಸೂರಾ ಆಯತ್ 22/30 — ಸೂರಾ ಅಲ್-ಮುಲ್ಕ್ الملك (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಲ್ಕ್ ಆಲಿಸಿ, ಸೂರಾ ಅಲ್-ಮುಲ್ಕ್ ಅನುವಾದ, ಸೂರಾ ಅಲ್-ಮುಲ್ಕ್ mp3, ಸೂರಾ ಅಲ್-ಮುಲ್ಕ್ pdf. ಆಯತ್ 20–24. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








