ಅಲ್-ಮುಲ್ಕ್ · 25/30
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಲ್ಕ್
وَيَقُولُونَ مَتَىٰ هَٰذَا الْوَعْدُ إِن كُنتُمْ صَادِقِينَ ۝٢٥
Wa yaqooloona mataa haazal wa`du in kuntum saadiqeen
📖 ಕನ್ನಡ ಅರ್ಥ
ನೀವು ಸತ್ಯವಂತರಾಗಿದ್ದರೆ ಈ (ಪುನರುತ್ಥಾನದ) ವಾಗ್ದಾನವು ಪ್ರಕಟವಾಗುವುದು ಯಾವಾಗ ? ಎಂದು ಅವರು ಕೇಳುತ್ತಾರೆ.

🎧 ಆಲಿಸಿ


📜 ಆಯತ್ 23-27 — ಸೂರಾ ಅಲ್-ಮುಲ್ಕ್

23قُلْ هُوَ الَّذِي أَنشَأَكُمْ وَجَعَلَ لَكُمُ السَّمْعَ وَالْأَبْصَارَ وَالْأَفْئِدَةَ ۖ قَلِيلًا مَّا تَشْكُرُونَ
ಪೈಗಂಬರರೇ, ಹೇಳಿರಿ ಅವನೇ ನಿಮ್ಮನ್ನು ಸೃಷ್ಟಿಸಿದವನು ಮತ್ತು ನಿಮಗೆ ಕಿವಿ, ಕಣ್ಣು ಮತ್ತು ಹೃದಯಗಳನ್ನು ನೀಡಿದವನು, ನೀವು ಸ್ವಲ್ಪ ಮಾತ್ರ ಕೃತಜ್ಞತೆ ಸಲ್ಲಿಸುತ್ತೀರಿ.
24قُلْ هُوَ الَّذِي ذَرَأَكُمْ فِي الْأَرْضِ وَإِلَيْهِ تُحْشَرُونَ
ಹೇಳಿರಿ; ಅವನೇ ನಿಮ್ಮನ್ನು ಭೂಮಿಯಲ್ಲಿ ಹರಡಿದವನು ಮತ್ತು ನೀವು ಅವನೆಡೆಗೇ ಒಟ್ಟುಗೂಡಿಸಲ್ಪಡುವಿರಿ.
25وَيَقُولُونَ مَتَىٰ هَٰذَا الْوَعْدُ إِن كُنتُمْ صَادِقِينَ
ನೀವು ಸತ್ಯವಂತರಾಗಿದ್ದರೆ ಈ (ಪುನರುತ್ಥಾನದ) ವಾಗ್ದಾನವು ಪ್ರಕಟವಾಗುವುದು ಯಾವಾಗ ? ಎಂದು ಅವರು ಕೇಳುತ್ತಾರೆ.
26قُلْ إِنَّمَا الْعِلْمُ عِندَ اللَّهِ وَإِنَّمَا أَنَا نَذِيرٌ مُّبِينٌ
. ಹೇಳಿರಿ; ಅದರ ಅರಿವು ಅಲ್ಲಾಹನಿಗೆ ಮಾತ್ರವಿದೆ, ನಾನು ಕೇವಲ ಸ್ಪಷ್ಟವಾಗಿ ಮುನ್ನೆಚ್ಚರಿಕೆ ನೀಡುವವನು ಮಾತ್ರವಾಗಿದ್ದೇನೆ.
27فَلَمَّا رَأَوْهُ زُلْفَةً سِيئَتْ وُجُوهُ الَّذِينَ كَفَرُوا وَقِيلَ هَٰذَا الَّذِي كُنتُم بِهِ تَدَّعُونَ
ಅವರು ಆ (ಪುರುತ್ಥಾನದ) ಶಿಕ್ಷೆಯನ್ನು ಸಮೀಪದಿಂದ ಕಂಡಾಗ ಸತ್ಯನಿಷೇಧಿಗಳ ಮುಖಗಳು ವಿಕಾರವಾಗಿಬಿಡುವುವು ನೀವು ಬೇಡುತ್ತಿದ್ದಂತಹ ವಸ್ತು ಇದುವೇ ಆಗಿದೆ ಎಂದು ಅವರೊಂದಿಗೆ ಹೇಳಲಾಗುವುದು.
ಅಲ್-ಮುಲ್ಕ್ಕುರಾನ್ ಸೂಚಿ
30ಆಯತ್
MeccanRevelation
25ಆಯತ್

ಅನುವಾದ — ಅಲ್-ಮುಲ್ಕ್ 25

ಸೂರಾ ಅಲ್-ಮುಲ್ಕ್ ಆಯತ್ 25 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಸತ್ಯವಂತರಾಗಿದ್ದರೆ ಈ (ಪುನರುತ್ಥಾನದ) ವಾಗ್ದಾನವು ಪ್ರಕಟವಾಗುವುದು ಯಾವಾಗ ? ಎಂದು ಅವರು…

ಸೂರಾ ಆಯತ್ 25/30 — ಸೂರಾ ಅಲ್-ಮುಲ್ಕ್ الملك (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಲ್ಕ್ ಆಲಿಸಿ, ಸೂರಾ ಅಲ್-ಮುಲ್ಕ್ ಅನುವಾದ, ಸೂರಾ ಅಲ್-ಮುಲ್ಕ್ mp3, ಸೂರಾ ಅಲ್-ಮುಲ್ಕ್ pdf. ಆಯತ್ 23–27. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers