ಅಲ್-ಮುಲ್ಕ್ · 28/30
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಲ್ಕ್
قُلْ أَرَأَيْتُمْ إِنْ أَهْلَكَنِيَ اللَّهُ وَمَن مَّعِيَ أَوْ رَحِمَنَا فَمَن يُجِيرُ الْكَافِرِينَ مِنْ عَذَابٍ أَلِيمٍ ۝٢٨
Qul ara`aytum in ahlaka niyal laahu wa mam ma`iya aw rahimanaa famai-yujeerul kaafireena min `azaabin aleem
📖 ಕನ್ನಡ ಅರ್ಥ
ಹೇಳಿರಿ; ನೀವು ಆಲೋಚಿಸಿದ್ದೀರಾ ನನ್ನನ್ನು ಮತ್ತು ನನ್ನ ಸಂಗಾತಿಗಳನ್ನು ಅಲ್ಲಾಹನು ಮರಣಗೊಳಿಸಬಹುದು ಅಥವಾ ನಮ್ಮ ಮೇಲೆ ಅವನು ಕರುಣೆ ತೋರಬಹುದು, ಆದರೆ ಸತ್ಯನಿಷೇಧಿಗಳನ್ನು ವೇದನಾಜನಕ ಶಿಕ್ಷೆಯಿಂದ ರಕ್ಷಿಸುವವರು ಯಾರಿದ್ದಾರೆ ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 26-30 — ಸೂರಾ ಅಲ್-ಮುಲ್ಕ್

26قُلْ إِنَّمَا الْعِلْمُ عِندَ اللَّهِ وَإِنَّمَا أَنَا نَذِيرٌ مُّبِينٌ
. ಹೇಳಿರಿ; ಅದರ ಅರಿವು ಅಲ್ಲಾಹನಿಗೆ ಮಾತ್ರವಿದೆ, ನಾನು ಕೇವಲ ಸ್ಪಷ್ಟವಾಗಿ ಮುನ್ನೆಚ್ಚರಿಕೆ ನೀಡುವವನು ಮಾತ್ರವಾಗಿದ್ದೇನೆ.
27فَلَمَّا رَأَوْهُ زُلْفَةً سِيئَتْ وُجُوهُ الَّذِينَ كَفَرُوا وَقِيلَ هَٰذَا الَّذِي كُنتُم بِهِ تَدَّعُونَ
ಅವರು ಆ (ಪುರುತ್ಥಾನದ) ಶಿಕ್ಷೆಯನ್ನು ಸಮೀಪದಿಂದ ಕಂಡಾಗ ಸತ್ಯನಿಷೇಧಿಗಳ ಮುಖಗಳು ವಿಕಾರವಾಗಿಬಿಡುವುವು ನೀವು ಬೇಡುತ್ತಿದ್ದಂತಹ ವಸ್ತು ಇದುವೇ ಆಗಿದೆ ಎಂದು ಅವರೊಂದಿಗೆ ಹೇಳಲಾಗುವುದು.
28قُلْ أَرَأَيْتُمْ إِنْ أَهْلَكَنِيَ اللَّهُ وَمَن مَّعِيَ أَوْ رَحِمَنَا فَمَن يُجِيرُ الْكَافِرِينَ مِنْ عَذَابٍ أَلِيمٍ
ಹೇಳಿರಿ; ನೀವು ಆಲೋಚಿಸಿದ್ದೀರಾ ನನ್ನನ್ನು ಮತ್ತು ನನ್ನ ಸಂಗಾತಿಗಳನ್ನು ಅಲ್ಲಾಹನು ಮರಣಗೊಳಿಸಬಹುದು ಅಥವಾ ನಮ್ಮ ಮೇಲೆ ಅವನು ಕರುಣೆ ತೋರಬಹುದು, ಆದರೆ ಸತ್ಯನಿಷೇಧಿಗಳನ್ನು ವೇದನಾಜನಕ ಶಿಕ್ಷೆಯಿಂದ ರಕ್ಷಿಸುವವರು ಯಾರಿದ್ದಾರೆ ?
29قُلْ هُوَ الرَّحْمَٰنُ آمَنَّا بِهِ وَعَلَيْهِ تَوَكَّلْنَا ۖ فَسَتَعْلَمُونَ مَنْ هُوَ فِي ضَلَالٍ مُّبِينٍ
ಹೇಳಿರಿ; ಅವನು ಪರಮದಯಾಮಯನಾ ಗಿದ್ದಾನೆ, ನಾವು ಅವನ ಮೇಲೆಯೇ ವಿಶ್ವಾಸವಿರಿಸಿದ್ದೇವೆ ಮತ್ತು ಅವನ ಮೇಲೆಯೇ ನಾವು ಭರವಸೆಯಿಟ್ಟಿದ್ದೇವೆ. ಸದ್ಯದಲ್ಲೇ ನಿಮಗೆ ಸ್ಪಷ್ಟವಾದ ಪಥಭ್ರಷ್ಟತೆಯ ಲ್ಲಿರುವವರು ಯಾರೆಂದು ತಿಳಿಯಲಿರುವುದು.
30قُلْ أَرَأَيْتُمْ إِنْ أَصْبَحَ مَاؤُكُمْ غَوْرًا فَمَن يَأْتِيكُم بِمَاءٍ مَّعِينٍ
ಹೇಳಿರಿ; ನಿಮ್ಮ ಬಾವಿಗಳ ನೀರು ಭೂಮಿಯೊಳಗೆ ಇಂಗಿ ಹೋದರೆ ನರ‍್ಮಲವಾದ ನೀರನ್ನು ನಿಮಗೆ ತರುವವರು ಯಾರಿದ್ದಾರೆಂದು ಯೋಚಿಸಿದ್ದೀರಾ ?
ಅಲ್-ಮುಲ್ಕ್ಕುರಾನ್ ಸೂಚಿ
30ಆಯತ್
MeccanRevelation
28ಆಯತ್

ಅನುವಾದ — ಅಲ್-ಮುಲ್ಕ್ 28

ಸೂರಾ ಅಲ್-ಮುಲ್ಕ್ ಆಯತ್ 28 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ; ನೀವು ಆಲೋಚಿಸಿದ್ದೀರಾ ನನ್ನನ್ನು ಮತ್ತು ನನ್ನ ಸಂಗಾತಿಗಳನ್ನು ಅಲ್ಲಾಹನು ಮರಣಗೊಳಿಸಬಹುದು ಅಥವಾ…

ಸೂರಾ ಆಯತ್ 28/30 — ಸೂರಾ ಅಲ್-ಮುಲ್ಕ್ الملك (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಲ್ಕ್ ಆಲಿಸಿ, ಸೂರಾ ಅಲ್-ಮುಲ್ಕ್ ಅನುವಾದ, ಸೂರಾ ಅಲ್-ಮುಲ್ಕ್ mp3, ಸೂರಾ ಅಲ್-ಮುಲ್ಕ್ pdf. ಆಯತ್ 26–30. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers