ಅಲ್-ಮುಲ್ಕ್ · 3/30
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಲ್ಕ್
الَّذِي خَلَقَ سَبْعَ سَمَاوَاتٍ طِبَاقًا ۖ مَّا تَرَىٰ فِي خَلْقِ الرَّحْمَٰنِ مِن تَفَاوُتٍ ۖ فَارْجِعِ الْبَصَرَ هَلْ تَرَىٰ مِن فُطُورٍ ۝٣
Allazee khalaqa sab`a samaawaatin tibaaqam maa taraa fee khalqir rahmaani min tafaawutin farji`il basara hal taraa min futoor
📖 ಕನ್ನಡ ಅರ್ಥ
ಅವನು ಏಳು ಆಕಾಶಗಳನ್ನು ಅಂತಸ್ತುಗಳಾಗಿ ಸೃಷ್ಟಿಸಿದನು ಪರಮ ದಯಾಮಯನ ಸೃಷ್ಟಿಯಲ್ಲಿ ನೀವು ಯಾವ ಅವ್ಯವಸ್ಥೆಯನ್ನೂ ಕಾಣಲಾರಿರಿ. ಮತ್ತೊಮ್ಮೆ ದೃಷ್ಟಿ ಹಾಯಿಸಿ ನೋಡಿ, ಯಾವುದಾದರೂ ಬಿರುಕನ್ನು ಕಾಣುತ್ತಿರುವಿರಾ ?

🎧 ಆಲಿಸಿ


📜 ಆಯತ್ 1-5 — ಸೂರಾ ಅಲ್-ಮುಲ್ಕ್

1تَبَارَكَ الَّذِي بِيَدِهِ الْمُلْكُ وَهُوَ عَلَىٰ كُلِّ شَيْءٍ قَدِيرٌ
ಅಧಿಪತ್ಯವು ಯಾರ ಕೈಯಲ್ಲಿದೆಯೋ ಅವನು(ಅಲ್ಲಾಹ) ಮಹಾ ಸಮೃದ್ಧನಾಗಿರುವನು, ಅವನು ಸಕಲ ವಸ್ತುಗಳ ಮೇಲೆ ಸಾರ‍್ಥ್ಯವುಳ್ಳವನಾಗಿ ರುವನು.
2الَّذِي خَلَقَ الْمَوْتَ وَالْحَيَاةَ لِيَبْلُوَكُمْ أَيُّكُمْ أَحْسَنُ عَمَلًا ۚ وَهُوَ الْعَزِيزُ الْغَفُورُ
ನಿಮ್ಮ ಪೈಕಿ ಉತ್ತಮ ರ‍್ಮವೆಸಗುವವರು ಯಾರೆಂದು ಪರೀಕ್ಷಿಸುವ ಸಲುವಾಗಿ ಅವನು ಮರಣ ಮತ್ತು ಜೀವನವನ್ನು ಸೃಷ್ಟಿಸಿದನು. ಅವನು ಪ್ರತಾಪಶಾಲಿಯು ಕ್ಷಮಾಶೀಲನು ಆಗಿದ್ದಾನೆ.
3الَّذِي خَلَقَ سَبْعَ سَمَاوَاتٍ طِبَاقًا ۖ مَّا تَرَىٰ فِي خَلْقِ الرَّحْمَٰنِ مِن تَفَاوُتٍ ۖ فَارْجِعِ الْبَصَرَ هَلْ تَرَىٰ مِن فُطُورٍ
ಅವನು ಏಳು ಆಕಾಶಗಳನ್ನು ಅಂತಸ್ತುಗಳಾಗಿ ಸೃಷ್ಟಿಸಿದನು ಪರಮ ದಯಾಮಯನ ಸೃಷ್ಟಿಯಲ್ಲಿ ನೀವು ಯಾವ ಅವ್ಯವಸ್ಥೆಯನ್ನೂ ಕಾಣಲಾರಿರಿ. ಮತ್ತೊಮ್ಮೆ ದೃಷ್ಟಿ ಹಾಯಿಸಿ ನೋಡಿ, ಯಾವುದಾದರೂ ಬಿರುಕನ್ನು ಕಾಣುತ್ತಿರುವಿರಾ ?
4ثُمَّ ارْجِعِ الْبَصَرَ كَرَّتَيْنِ يَنقَلِبْ إِلَيْكَ الْبَصَرُ خَاسِئًا وَهُوَ حَسِيرٌ
ತರುವಾಯ ಆರ‍್ತಿಸಿ ಮತ್ತೆ ಮತ್ತೆ ನೋಡಿ, ದೃಷ್ಟಿಯು ನಿಮ್ಮೆಡೆಗೆ ಸೋತು ವಿವಶವಾಗಿ ಮರಳುವುದು.
5وَلَقَدْ زَيَّنَّا السَّمَاءَ الدُّنْيَا بِمَصَابِيحَ وَجَعَلْنَاهَا رُجُومًا لِّلشَّيَاطِينِ ۖ وَأَعْتَدْنَا لَهُمْ عَذَابَ السَّعِيرِ
ನಿಸ್ಸಂಶಯವಾಗಿಯೂ ಜಗದ ಆಕಾಶವನ್ನು ನಾವು ದೀಪ(ನಕ್ಷತ್ರ)ಗಳಿಂದ ಅಲಂಕರಿಸಿದ್ದೇವೆ ಮತ್ತು ಅವುಗಳನ್ನು ಶೈತಾನರಿಗೆ ಒದ್ದೋಡಿಸುವ ಸಾಧನವನ್ನಾಗಿ ಮಾಡಿದ್ದೇವೆ ಶೈತಾನರಿಗೆ ನಾವು ಧಗಧಗಿಸುವ ನರಕ ಶಿಕ್ಷೆಯನ್ನು ಸಜ್ಜುಗೊಳಿಸಿದ್ದೇವೆ.
ಅಲ್-ಮುಲ್ಕ್ಕುರಾನ್ ಸೂಚಿ
30ಆಯತ್
MeccanRevelation
3ಆಯತ್

ಅನುವಾದ — ಅಲ್-ಮುಲ್ಕ್ 3

ಸೂರಾ ಅಲ್-ಮುಲ್ಕ್ ಆಯತ್ 3 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ಏಳು ಆಕಾಶಗಳನ್ನು ಅಂತಸ್ತುಗಳಾಗಿ ಸೃಷ್ಟಿಸಿದನು ಪರಮ ದಯಾಮಯನ ಸೃಷ್ಟಿಯಲ್ಲಿ ನೀವು ಯಾವ…

ಸೂರಾ ಆಯತ್ 3/30 — ಸೂರಾ ಅಲ್-ಮುಲ್ಕ್ الملك (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಲ್ಕ್ ಆಲಿಸಿ, ಸೂರಾ ಅಲ್-ಮುಲ್ಕ್ ಅನುವಾದ, ಸೂರಾ ಅಲ್-ಮುಲ್ಕ್ mp3, ಸೂರಾ ಅಲ್-ಮುಲ್ಕ್ pdf. ಆಯತ್ 1–5. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers