ಅಲ್-ಮುಲ್ಕ್ · 30/30
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಲ್ಕ್
قُلْ أَرَأَيْتُمْ إِنْ أَصْبَحَ مَاؤُكُمْ غَوْرًا فَمَن يَأْتِيكُم بِمَاءٍ مَّعِينٍ ۝٣٠
Qul ara`aytum in asbaha maaa`ukum ghawran famai yaateekum bimaaa`im ma`een
📖 ಕನ್ನಡ ಅರ್ಥ
ಹೇಳಿರಿ; ನಿಮ್ಮ ಬಾವಿಗಳ ನೀರು ಭೂಮಿಯೊಳಗೆ ಇಂಗಿ ಹೋದರೆ ನರ‍್ಮಲವಾದ ನೀರನ್ನು ನಿಮಗೆ ತರುವವರು ಯಾರಿದ್ದಾರೆಂದು ಯೋಚಿಸಿದ್ದೀರಾ ?

🎧 ಆಲಿಸಿ


📜 ಆಯತ್ 28-30 — ಸೂರಾ ಅಲ್-ಮುಲ್ಕ್

28قُلْ أَرَأَيْتُمْ إِنْ أَهْلَكَنِيَ اللَّهُ وَمَن مَّعِيَ أَوْ رَحِمَنَا فَمَن يُجِيرُ الْكَافِرِينَ مِنْ عَذَابٍ أَلِيمٍ
ಹೇಳಿರಿ; ನೀವು ಆಲೋಚಿಸಿದ್ದೀರಾ ನನ್ನನ್ನು ಮತ್ತು ನನ್ನ ಸಂಗಾತಿಗಳನ್ನು ಅಲ್ಲಾಹನು ಮರಣಗೊಳಿಸಬಹುದು ಅಥವಾ ನಮ್ಮ ಮೇಲೆ ಅವನು ಕರುಣೆ ತೋರಬಹುದು, ಆದರೆ ಸತ್ಯನಿಷೇಧಿಗಳನ್ನು ವೇದನಾಜನಕ ಶಿಕ್ಷೆಯಿಂದ ರಕ್ಷಿಸುವವರು ಯಾರಿದ್ದಾರೆ ?
29قُلْ هُوَ الرَّحْمَٰنُ آمَنَّا بِهِ وَعَلَيْهِ تَوَكَّلْنَا ۖ فَسَتَعْلَمُونَ مَنْ هُوَ فِي ضَلَالٍ مُّبِينٍ
ಹೇಳಿರಿ; ಅವನು ಪರಮದಯಾಮಯನಾ ಗಿದ್ದಾನೆ, ನಾವು ಅವನ ಮೇಲೆಯೇ ವಿಶ್ವಾಸವಿರಿಸಿದ್ದೇವೆ ಮತ್ತು ಅವನ ಮೇಲೆಯೇ ನಾವು ಭರವಸೆಯಿಟ್ಟಿದ್ದೇವೆ. ಸದ್ಯದಲ್ಲೇ ನಿಮಗೆ ಸ್ಪಷ್ಟವಾದ ಪಥಭ್ರಷ್ಟತೆಯ ಲ್ಲಿರುವವರು ಯಾರೆಂದು ತಿಳಿಯಲಿರುವುದು.
30قُلْ أَرَأَيْتُمْ إِنْ أَصْبَحَ مَاؤُكُمْ غَوْرًا فَمَن يَأْتِيكُم بِمَاءٍ مَّعِينٍ
ಹೇಳಿರಿ; ನಿಮ್ಮ ಬಾವಿಗಳ ನೀರು ಭೂಮಿಯೊಳಗೆ ಇಂಗಿ ಹೋದರೆ ನರ‍್ಮಲವಾದ ನೀರನ್ನು ನಿಮಗೆ ತರುವವರು ಯಾರಿದ್ದಾರೆಂದು ಯೋಚಿಸಿದ್ದೀರಾ ?
ಅಲ್-ಮುಲ್ಕ್ಕುರಾನ್ ಸೂಚಿ
30ಆಯತ್
MeccanRevelation
30ಆಯತ್

ಅನುವಾದ — ಅಲ್-ಮುಲ್ಕ್ 30

ಸೂರಾ ಅಲ್-ಮುಲ್ಕ್ ಆಯತ್ 30 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ; ನಿಮ್ಮ ಬಾವಿಗಳ ನೀರು ಭೂಮಿಯೊಳಗೆ ಇಂಗಿ ಹೋದರೆ ನರ‍್ಮಲವಾದ ನೀರನ್ನು ನಿಮಗೆ…

ಸೂರಾ ಆಯತ್ 30/30 — ಸೂರಾ ಅಲ್-ಮುಲ್ಕ್ الملك (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಲ್ಕ್ ಆಲಿಸಿ, ಸೂರಾ ಅಲ್-ಮುಲ್ಕ್ ಅನುವಾದ, ಸೂರಾ ಅಲ್-ಮುಲ್ಕ್ mp3, ಸೂರಾ ಅಲ್-ಮುಲ್ಕ್ pdf. ಆಯತ್ 28–30. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers