ಅಲ್-ಖಲಮ್ · 15/52
ಅನುವಾದ ಉಚ್ಚಾರಣೆ — ಸೂರಾ ಅಲ್-ಖಲಮ್
إِذَا تُتْلَىٰ عَلَيْهِ آيَاتُنَا قَالَ أَسَاطِيرُ الْأَوَّلِينَ ۝١٥
Izaa tutlaa `alaihi aayaatunaa qaala asaateerul awwaleen
📖 ಕನ್ನಡ ಅರ್ಥ
ಅವನ ಮುಂದೆ ನಮ್ಮ ಸೂಕ್ತಿಗಳನ್ನು ಓದಿ ಹೇಳಲಾದರೆ ಇವೆಲ್ಲಾ ‘ಪರ‍್ವಿಕರ ಕಟ್ಟು ಕಥೆಗಳು' ಎನ್ನುತ್ತಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 13-17 — ಸೂರಾ ಅಲ್-ಖಲಮ್

13عُتُلٍّ بَعْدَ ذَٰلِكَ زَنِيمٍ
ಕ್ರೂರ ಮತ್ತು ಕುಲಗೆಟ್ಟವನ (ಅನುಸರಿಸಬೇಡಿರಿ)
14أَن كَانَ ذَا مَالٍ وَبَنِينَ
ಅವನು ಸಂಪತ್ತು ಮತ್ತು ಸಂತಾನವುಳ್ಳವನಾಗಿದ್ದಾನೆ ಎಂಬ ಕಾರಣದಿಂದ (ಹಿಗ್ಗುತ್ತಾನೆ).
15إِذَا تُتْلَىٰ عَلَيْهِ آيَاتُنَا قَالَ أَسَاطِيرُ الْأَوَّلِينَ
ಅವನ ಮುಂದೆ ನಮ್ಮ ಸೂಕ್ತಿಗಳನ್ನು ಓದಿ ಹೇಳಲಾದರೆ ಇವೆಲ್ಲಾ ‘ಪರ‍್ವಿಕರ ಕಟ್ಟು ಕಥೆಗಳು' ಎನ್ನುತ್ತಾನೆ.
16سَنَسِمُهُ عَلَى الْخُرْطُومِ
ಸದ್ಯವೇ ನಾವು ಅವನ ಸೊಂಡಲಿನ ಮೇಲೆ ಬರೆ ಹಾಕಲಿರುವೆವು.
17إِنَّا بَلَوْنَاهُمْ كَمَا بَلَوْنَا أَصْحَابَ الْجَنَّةِ إِذْ أَقْسَمُوا لَيَصْرِمُنَّهَا مُصْبِحِينَ
ನಿಸ್ಸಂಶಯವಾಗಿಯೂ ನಾವು ತೋಟದವರನ್ನು (ಯಮನ್ನವರು) ಪರೀಕ್ಷಿಸಿದಂತೆಯೇ ಅವರನ್ನು (ಮಕ್ಕಾದವರನ್ನು) ಪರೀಕ್ಷೆಗೊಳಪಡಿಸುವೆವು. ಪ್ರಭಾತವಾಗುತ್ತಲೇ ತೋಟದ ಫಲಗಳನ್ನು ಕೊಯ್ಯುವೆವೆಂದು ಅವರು ಆಣೆ ಹಾಕಿದ ಸಂರ‍್ಭವನ್ನು ಸ್ಮರಿಸಿರಿ.
ಅಲ್-ಖಲಮ್ಕುರಾನ್ ಸೂಚಿ
52ಆಯತ್
MeccanRevelation
15ಆಯತ್

ಅನುವಾದ — ಅಲ್-ಖಲಮ್ 15

ಸೂರಾ ಅಲ್-ಖಲಮ್ ಆಯತ್ 15 - ಓದಿ, ಆಲಿಸಿ, ಅನುವಾದ, ಕನ್ನಡ : ಅವನ ಮುಂದೆ ನಮ್ಮ ಸೂಕ್ತಿಗಳನ್ನು ಓದಿ ಹೇಳಲಾದರೆ ಇವೆಲ್ಲಾ ‘ಪರ‍್ವಿಕರ ಕಟ್ಟು ಕಥೆಗಳು'…

ಸೂರಾ ಆಯತ್ 15/52 — ಸೂರಾ ಅಲ್-ಖಲಮ್ القلم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಲಮ್ ಆಲಿಸಿ, ಸೂರಾ ಅಲ್-ಖಲಮ್ ಅನುವಾದ, ಸೂರಾ ಅಲ್-ಖಲಮ್ mp3, ಸೂರಾ ಅಲ್-ಖಲಮ್ pdf. ಆಯತ್ 13–17. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers