ಅಲ್-ಖಲಮ್ · 21/52
ಅನುವಾದ ಉಚ್ಚಾರಣೆ — ಸೂರಾ ಅಲ್-ಖಲಮ್
فَتَنَادَوْا مُصْبِحِينَ ۝٢١
Fatanaadaw musbiheen
📖 ಕನ್ನಡ ಅರ್ಥ
ಮುಂಜಾನೆ ಆಗುತ್ತಲೇ ಅವರು ಪರಸ್ಪರ ಕೂಗಿ ಹೇಳಿದರು;

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 19-23 — ಸೂರಾ ಅಲ್-ಖಲಮ್

19فَطَافَ عَلَيْهَا طَائِفٌ مِّن رَّبِّكَ وَهُمْ نَائِمُونَ
ಅವರು ನಿದ್ರಿಸುತ್ತಿದ್ದಾಗ ನಿಮ್ಮ ಪ್ರಭುವಿನ ಕಡೆಯಿಂದ ಆ ತೋಟಕ್ಕೆ ಒಂದು ವಿಪತ್ತು ಆವರಿಸಿಬಿಟ್ಟಿತು.
20فَأَصْبَحَتْ كَالصَّرِيمِ
ಕೊನೆಗೆ ಅದು ಕೊಯ್ದ ಹೊಲವಾಗಿ ಬಿಟ್ಟಿತು.
21فَتَنَادَوْا مُصْبِحِينَ
ಮುಂಜಾನೆ ಆಗುತ್ತಲೇ ಅವರು ಪರಸ್ಪರ ಕೂಗಿ ಹೇಳಿದರು;
22أَنِ اغْدُوا عَلَىٰ حَرْثِكُمْ إِن كُنتُمْ صَارِمِينَ
ನಿಮಗೆ ಕೊಯ್ಯಲಿಕ್ಕಿದ್ದರೆ ನಿಮ್ಮ ತೋಟದೆಡೆಗೆ ಹೊರಡಿರಿ.
23فَانطَلَقُوا وَهُمْ يَتَخَافَتُونَ
ಅನಂತರ ಅವರೆಲ್ಲರೂ ಪರಸ್ಪರ ಪಿಸುಗುಟ್ಟುತ್ತಾ ತೆರಳಿದರು.
ಅಲ್-ಖಲಮ್ಕುರಾನ್ ಸೂಚಿ
52ಆಯತ್
MeccanRevelation
21ಆಯತ್

ಅನುವಾದ — ಅಲ್-ಖಲಮ್ 21

ಸೂರಾ ಅಲ್-ಖಲಮ್ ಆಯತ್ 21 - ಓದಿ, ಆಲಿಸಿ, ಅನುವಾದ, ಕನ್ನಡ : ಮುಂಜಾನೆ ಆಗುತ್ತಲೇ ಅವರು ಪರಸ್ಪರ ಕೂಗಿ ಹೇಳಿದರು;

ಸೂರಾ ಆಯತ್ 21/52 — ಸೂರಾ ಅಲ್-ಖಲಮ್ القلم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಲಮ್ ಆಲಿಸಿ, ಸೂರಾ ಅಲ್-ಖಲಮ್ ಅನುವಾದ, ಸೂರಾ ಅಲ್-ಖಲಮ್ mp3, ಸೂರಾ ಅಲ್-ಖಲಮ್ pdf. ಆಯತ್ 19–23. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers