ಅಲ್-ಖಲಮ್ · 22/52
ಅನುವಾದ ಉಚ್ಚಾರಣೆ — ಸೂರಾ ಅಲ್-ಖಲಮ್
أَنِ اغْدُوا عَلَىٰ حَرْثِكُمْ إِن كُنتُمْ صَارِمِينَ ۝٢٢
Anighdoo `alaa harsikum in kuntum saarimeen
📖 ಕನ್ನಡ ಅರ್ಥ
ನಿಮಗೆ ಕೊಯ್ಯಲಿಕ್ಕಿದ್ದರೆ ನಿಮ್ಮ ತೋಟದೆಡೆಗೆ ಹೊರಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 20-24 — ಸೂರಾ ಅಲ್-ಖಲಮ್

20فَأَصْبَحَتْ كَالصَّرِيمِ
ಕೊನೆಗೆ ಅದು ಕೊಯ್ದ ಹೊಲವಾಗಿ ಬಿಟ್ಟಿತು.
21فَتَنَادَوْا مُصْبِحِينَ
ಮುಂಜಾನೆ ಆಗುತ್ತಲೇ ಅವರು ಪರಸ್ಪರ ಕೂಗಿ ಹೇಳಿದರು;
22أَنِ اغْدُوا عَلَىٰ حَرْثِكُمْ إِن كُنتُمْ صَارِمِينَ
ನಿಮಗೆ ಕೊಯ್ಯಲಿಕ್ಕಿದ್ದರೆ ನಿಮ್ಮ ತೋಟದೆಡೆಗೆ ಹೊರಡಿರಿ.
23فَانطَلَقُوا وَهُمْ يَتَخَافَتُونَ
ಅನಂತರ ಅವರೆಲ್ಲರೂ ಪರಸ್ಪರ ಪಿಸುಗುಟ್ಟುತ್ತಾ ತೆರಳಿದರು.
24أَن لَّا يَدْخُلَنَّهَا الْيَوْمَ عَلَيْكُم مِّسْكِينٌ
ಇಂದು ಯಾವೊಬ್ಬ ಬಡವನೂ ನಿಮ್ಮ ಬಳಿಗೆ ಬರದಂತಾಗಲಿ.
ಅಲ್-ಖಲಮ್ಕುರಾನ್ ಸೂಚಿ
52ಆಯತ್
MeccanRevelation
22ಆಯತ್

ಅನುವಾದ — ಅಲ್-ಖಲಮ್ 22

ಸೂರಾ ಅಲ್-ಖಲಮ್ ಆಯತ್ 22 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮಗೆ ಕೊಯ್ಯಲಿಕ್ಕಿದ್ದರೆ ನಿಮ್ಮ ತೋಟದೆಡೆಗೆ ಹೊರಡಿರಿ.

ಸೂರಾ ಆಯತ್ 22/52 — ಸೂರಾ ಅಲ್-ಖಲಮ್ القلم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಲಮ್ ಆಲಿಸಿ, ಸೂರಾ ಅಲ್-ಖಲಮ್ ಅನುವಾದ, ಸೂರಾ ಅಲ್-ಖಲಮ್ mp3, ಸೂರಾ ಅಲ್-ಖಲಮ್ pdf. ಆಯತ್ 20–24. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers