ಅಲ್-ಖಲಮ್ · 23/52
ಅನುವಾದ ಉಚ್ಚಾರಣೆ — ಸೂರಾ ಅಲ್-ಖಲಮ್
فَانطَلَقُوا وَهُمْ يَتَخَافَتُونَ ۝٢٣
Fantalaqoo wa hum yatakhaafatoon
📖 ಕನ್ನಡ ಅರ್ಥ
ಅನಂತರ ಅವರೆಲ್ಲರೂ ಪರಸ್ಪರ ಪಿಸುಗುಟ್ಟುತ್ತಾ ತೆರಳಿದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 21-25 — ಸೂರಾ ಅಲ್-ಖಲಮ್

21فَتَنَادَوْا مُصْبِحِينَ
ಮುಂಜಾನೆ ಆಗುತ್ತಲೇ ಅವರು ಪರಸ್ಪರ ಕೂಗಿ ಹೇಳಿದರು;
22أَنِ اغْدُوا عَلَىٰ حَرْثِكُمْ إِن كُنتُمْ صَارِمِينَ
ನಿಮಗೆ ಕೊಯ್ಯಲಿಕ್ಕಿದ್ದರೆ ನಿಮ್ಮ ತೋಟದೆಡೆಗೆ ಹೊರಡಿರಿ.
23فَانطَلَقُوا وَهُمْ يَتَخَافَتُونَ
ಅನಂತರ ಅವರೆಲ್ಲರೂ ಪರಸ್ಪರ ಪಿಸುಗುಟ್ಟುತ್ತಾ ತೆರಳಿದರು.
24أَن لَّا يَدْخُلَنَّهَا الْيَوْمَ عَلَيْكُم مِّسْكِينٌ
ಇಂದು ಯಾವೊಬ್ಬ ಬಡವನೂ ನಿಮ್ಮ ಬಳಿಗೆ ಬರದಂತಾಗಲಿ.
25وَغَدَوْا عَلَىٰ حَرْدٍ قَادِرِينَ
ನಾವು ಬಡವರನ್ನು ತಡೆಯಲು ಶಕ್ತರು ಎಂದು ಭಾವಿಸಿ ಅವರು ಮುಂಜಾನೆಯೇ ತೆರಳಿದರು,
ಅಲ್-ಖಲಮ್ಕುರಾನ್ ಸೂಚಿ
52ಆಯತ್
MeccanRevelation
23ಆಯತ್

ಅನುವಾದ — ಅಲ್-ಖಲಮ್ 23

ಸೂರಾ ಅಲ್-ಖಲಮ್ ಆಯತ್ 23 - ಓದಿ, ಆಲಿಸಿ, ಅನುವಾದ, ಕನ್ನಡ : ಅನಂತರ ಅವರೆಲ್ಲರೂ ಪರಸ್ಪರ ಪಿಸುಗುಟ್ಟುತ್ತಾ ತೆರಳಿದರು.

ಸೂರಾ ಆಯತ್ 23/52 — ಸೂರಾ ಅಲ್-ಖಲಮ್ القلم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಲಮ್ ಆಲಿಸಿ, ಸೂರಾ ಅಲ್-ಖಲಮ್ ಅನುವಾದ, ಸೂರಾ ಅಲ್-ಖಲಮ್ mp3, ಸೂರಾ ಅಲ್-ಖಲಮ್ pdf. ಆಯತ್ 21–25. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers