ಅಲ್-ಖಲಮ್ · 24/52
ಅನುವಾದ ಉಚ್ಚಾರಣೆ — ಸೂರಾ ಅಲ್-ಖಲಮ್
أَن لَّا يَدْخُلَنَّهَا الْيَوْمَ عَلَيْكُم مِّسْكِينٌ ۝٢٤
Al laa yadkhulannahal yawma `alaikum miskeen
📖 ಕನ್ನಡ ಅರ್ಥ
ಇಂದು ಯಾವೊಬ್ಬ ಬಡವನೂ ನಿಮ್ಮ ಬಳಿಗೆ ಬರದಂತಾಗಲಿ.

🎧 ಆಲಿಸಿ


📜 ಆಯತ್ 22-26 — ಸೂರಾ ಅಲ್-ಖಲಮ್

22أَنِ اغْدُوا عَلَىٰ حَرْثِكُمْ إِن كُنتُمْ صَارِمِينَ
ನಿಮಗೆ ಕೊಯ್ಯಲಿಕ್ಕಿದ್ದರೆ ನಿಮ್ಮ ತೋಟದೆಡೆಗೆ ಹೊರಡಿರಿ.
23فَانطَلَقُوا وَهُمْ يَتَخَافَتُونَ
ಅನಂತರ ಅವರೆಲ್ಲರೂ ಪರಸ್ಪರ ಪಿಸುಗುಟ್ಟುತ್ತಾ ತೆರಳಿದರು.
24أَن لَّا يَدْخُلَنَّهَا الْيَوْمَ عَلَيْكُم مِّسْكِينٌ
ಇಂದು ಯಾವೊಬ್ಬ ಬಡವನೂ ನಿಮ್ಮ ಬಳಿಗೆ ಬರದಂತಾಗಲಿ.
25وَغَدَوْا عَلَىٰ حَرْدٍ قَادِرِينَ
ನಾವು ಬಡವರನ್ನು ತಡೆಯಲು ಶಕ್ತರು ಎಂದು ಭಾವಿಸಿ ಅವರು ಮುಂಜಾನೆಯೇ ತೆರಳಿದರು,
26فَلَمَّا رَأَوْهَا قَالُوا إِنَّا لَضَالُّونَ
ಆದರೆ ಅವರು ತೋಟವನ್ನು ಕಂಡಾಗ ಹೇಳಿದರು; ಖಂಡಿತವಾಗಿಯೂ ನಾವು ದಾರಿ ತಪ್ಪಿದ್ದೇವೆ
ಅಲ್-ಖಲಮ್ಕುರಾನ್ ಸೂಚಿ
52ಆಯತ್
MeccanRevelation
24ಆಯತ್

ಅನುವಾದ — ಅಲ್-ಖಲಮ್ 24

ಸೂರಾ ಅಲ್-ಖಲಮ್ ಆಯತ್ 24 - ಓದಿ, ಆಲಿಸಿ, ಅನುವಾದ, ಕನ್ನಡ : ಇಂದು ಯಾವೊಬ್ಬ ಬಡವನೂ ನಿಮ್ಮ ಬಳಿಗೆ ಬರದಂತಾಗಲಿ.

ಸೂರಾ ಆಯತ್ 24/52 — ಸೂರಾ ಅಲ್-ಖಲಮ್ القلم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಲಮ್ ಆಲಿಸಿ, ಸೂರಾ ಅಲ್-ಖಲಮ್ ಅನುವಾದ, ಸೂರಾ ಅಲ್-ಖಲಮ್ mp3, ಸೂರಾ ಅಲ್-ಖಲಮ್ pdf. ಆಯತ್ 22–26. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers