ಅಲ್-ಖಲಮ್ · 25/52
ಅನುವಾದ ಉಚ್ಚಾರಣೆ — ಸೂರಾ ಅಲ್-ಖಲಮ್
وَغَدَوْا عَلَىٰ حَرْدٍ قَادِرِينَ ۝٢٥
Wa ghadaw `alaa hardin qaadireen
📖 ಕನ್ನಡ ಅರ್ಥ
ನಾವು ಬಡವರನ್ನು ತಡೆಯಲು ಶಕ್ತರು ಎಂದು ಭಾವಿಸಿ ಅವರು ಮುಂಜಾನೆಯೇ ತೆರಳಿದರು,

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 23-27 — ಸೂರಾ ಅಲ್-ಖಲಮ್

23فَانطَلَقُوا وَهُمْ يَتَخَافَتُونَ
ಅನಂತರ ಅವರೆಲ್ಲರೂ ಪರಸ್ಪರ ಪಿಸುಗುಟ್ಟುತ್ತಾ ತೆರಳಿದರು.
24أَن لَّا يَدْخُلَنَّهَا الْيَوْمَ عَلَيْكُم مِّسْكِينٌ
ಇಂದು ಯಾವೊಬ್ಬ ಬಡವನೂ ನಿಮ್ಮ ಬಳಿಗೆ ಬರದಂತಾಗಲಿ.
25وَغَدَوْا عَلَىٰ حَرْدٍ قَادِرِينَ
ನಾವು ಬಡವರನ್ನು ತಡೆಯಲು ಶಕ್ತರು ಎಂದು ಭಾವಿಸಿ ಅವರು ಮುಂಜಾನೆಯೇ ತೆರಳಿದರು,
26فَلَمَّا رَأَوْهَا قَالُوا إِنَّا لَضَالُّونَ
ಆದರೆ ಅವರು ತೋಟವನ್ನು ಕಂಡಾಗ ಹೇಳಿದರು; ಖಂಡಿತವಾಗಿಯೂ ನಾವು ದಾರಿ ತಪ್ಪಿದ್ದೇವೆ
27بَلْ نَحْنُ مَحْرُومُونَ
. ಅಲ್ಲ, ನಾವು ವಂಚಿತರಾಗಿದ್ದೇವೆ.
ಅಲ್-ಖಲಮ್ಕುರಾನ್ ಸೂಚಿ
52ಆಯತ್
MeccanRevelation
25ಆಯತ್

ಅನುವಾದ — ಅಲ್-ಖಲಮ್ 25

ಸೂರಾ ಅಲ್-ಖಲಮ್ ಆಯತ್ 25 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಬಡವರನ್ನು ತಡೆಯಲು ಶಕ್ತರು ಎಂದು ಭಾವಿಸಿ ಅವರು ಮುಂಜಾನೆಯೇ ತೆರಳಿದರು,

ಸೂರಾ ಆಯತ್ 25/52 — ಸೂರಾ ಅಲ್-ಖಲಮ್ القلم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಲಮ್ ಆಲಿಸಿ, ಸೂರಾ ಅಲ್-ಖಲಮ್ ಅನುವಾದ, ಸೂರಾ ಅಲ್-ಖಲಮ್ mp3, ಸೂರಾ ಅಲ್-ಖಲಮ್ pdf. ಆಯತ್ 23–27. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers