ಅಲ್-ಖಲಮ್ · 27/52
ಅನುವಾದ ಉಚ್ಚಾರಣೆ — ಸೂರಾ ಅಲ್-ಖಲಮ್
بَلْ نَحْنُ مَحْرُومُونَ ۝٢٧
Bal nahnu mahroomoon
📖 ಕನ್ನಡ ಅರ್ಥ
. ಅಲ್ಲ, ನಾವು ವಂಚಿತರಾಗಿದ್ದೇವೆ.

🎧 ಆಲಿಸಿ


📜 ಆಯತ್ 25-29 — ಸೂರಾ ಅಲ್-ಖಲಮ್

25وَغَدَوْا عَلَىٰ حَرْدٍ قَادِرِينَ
ನಾವು ಬಡವರನ್ನು ತಡೆಯಲು ಶಕ್ತರು ಎಂದು ಭಾವಿಸಿ ಅವರು ಮುಂಜಾನೆಯೇ ತೆರಳಿದರು,
26فَلَمَّا رَأَوْهَا قَالُوا إِنَّا لَضَالُّونَ
ಆದರೆ ಅವರು ತೋಟವನ್ನು ಕಂಡಾಗ ಹೇಳಿದರು; ಖಂಡಿತವಾಗಿಯೂ ನಾವು ದಾರಿ ತಪ್ಪಿದ್ದೇವೆ
27بَلْ نَحْنُ مَحْرُومُونَ
. ಅಲ್ಲ, ನಾವು ವಂಚಿತರಾಗಿದ್ದೇವೆ.
28قَالَ أَوْسَطُهُمْ أَلَمْ أَقُل لَّكُمْ لَوْلَا تُسَبِّحُونَ
ಅವರ ಪೈಕಿ ಉತ್ತಮನಾಗಿದ್ದವನು ಹೇಳಿದನು; ನೀವು ಅಲ್ಲಾಹನ ಪಾವಿತ್ರö್ಯವನ್ನು ಸ್ತುತಿಸುವುದಿಲ್ಲವೇಕೆ? ಎಂದು ನಾನು ನಿಮ್ಮೊಂದಿಗೆ ಹೇಳಿರಲಿಲ್ಲವೇ?
29قَالُوا سُبْحَانَ رَبِّنَا إِنَّا كُنَّا ظَالِمِينَ
ಆಗ ಅವರು ನಮ್ಮ ಪ್ರಭು ಪರಮಪಾವವನು. ನಿಸ್ಸಂದೇಹವಾಗಿಯೂ ನಾವು ಅಕ್ರಮಿಗಳಾಗಿದ್ದೆವು ಎಂದರು.
ಅಲ್-ಖಲಮ್ಕುರಾನ್ ಸೂಚಿ
52ಆಯತ್
MeccanRevelation
27ಆಯತ್

ಅನುವಾದ — ಅಲ್-ಖಲಮ್ 27

ಸೂರಾ ಅಲ್-ಖಲಮ್ ಆಯತ್ 27 - ಓದಿ, ಆಲಿಸಿ, ಅನುವಾದ, ಕನ್ನಡ : . ಅಲ್ಲ, ನಾವು ವಂಚಿತರಾಗಿದ್ದೇವೆ.

ಸೂರಾ ಆಯತ್ 27/52 — ಸೂರಾ ಅಲ್-ಖಲಮ್ القلم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಲಮ್ ಆಲಿಸಿ, ಸೂರಾ ಅಲ್-ಖಲಮ್ ಅನುವಾದ, ಸೂರಾ ಅಲ್-ಖಲಮ್ mp3, ಸೂರಾ ಅಲ್-ಖಲಮ್ pdf. ಆಯತ್ 25–29. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers