ಅಲ್-ಖಲಮ್ · 31/52
ಅನುವಾದ ಉಚ್ಚಾರಣೆ — ಸೂರಾ ಅಲ್-ಖಲಮ್
قَالُوا يَا وَيْلَنَا إِنَّا كُنَّا طَاغِينَ ۝٣١
Qaaloo yaa wailanaaa innaa kunnaa taagheen
📖 ಕನ್ನಡ ಅರ್ಥ
ಅಯ್ಯೋ ದರ‍್ಗತಿಯೇ, ಖಂಡಿತವಾಗಿಯೂ ನಾವು ಅತಿಕ್ರಮಿಗಳಾಗಿದ್ದೆವು ಎಂದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 29-33 — ಸೂರಾ ಅಲ್-ಖಲಮ್

29قَالُوا سُبْحَانَ رَبِّنَا إِنَّا كُنَّا ظَالِمِينَ
ಆಗ ಅವರು ನಮ್ಮ ಪ್ರಭು ಪರಮಪಾವವನು. ನಿಸ್ಸಂದೇಹವಾಗಿಯೂ ನಾವು ಅಕ್ರಮಿಗಳಾಗಿದ್ದೆವು ಎಂದರು.
30فَأَقْبَلَ بَعْضُهُمْ عَلَىٰ بَعْضٍ يَتَلَاوَمُونَ
ಬಳಿಕ ಅವರು ಪರಸ್ಪರರನ್ನು ಆಕ್ಷೇಪಿಸತೊಡಗಿದರು.
31قَالُوا يَا وَيْلَنَا إِنَّا كُنَّا طَاغِينَ
ಅಯ್ಯೋ ದರ‍್ಗತಿಯೇ, ಖಂಡಿತವಾಗಿಯೂ ನಾವು ಅತಿಕ್ರಮಿಗಳಾಗಿದ್ದೆವು ಎಂದರು.
32عَسَىٰ رَبُّنَا أَن يُبْدِلَنَا خَيْرًا مِّنْهَا إِنَّا إِلَىٰ رَبِّنَا رَاغِبُونَ
ನಮ್ಮ ಪ್ರಭು ನಮಗೆ ಇದಕ್ಕಿಂತಲೂ ಉತ್ತಮವಾಗಿರುವುದನ್ನು ಇದರ ಬದಲಿಗೆ ಕೊಡಬಹುದು. ನಿಸ್ಸಂದೇಹವಾಗಿಯೂ ನಾವು ನಮ್ಮ ಪ್ರಭುವಿನಲ್ಲೇ ನಿರೀಕ್ಷೆಯನ್ನಿರಿಸಿದ್ದೇವೆ.
33كَذَٰلِكَ الْعَذَابُ ۖ وَلَعَذَابُ الْآخِرَةِ أَكْبَرُ ۚ لَوْ كَانُوا يَعْلَمُونَ
ಶಿಕ್ಷೆ ಹೀಗೆಯೇ ಇರುತ್ತದೆ ಮತ್ತು ಪರಲೋಕದ ಶಿಕ್ಷೆಯು ಇದಕ್ಕಿಂತ ಹೆಚ್ಚು ದೊಡ್ಡದಾಗಿರುತ್ತದೆ. ಅಕಟ ಅವರು ಅರಿಯುತ್ತಿದ್ದರೆ!
ಅಲ್-ಖಲಮ್ಕುರಾನ್ ಸೂಚಿ
52ಆಯತ್
MeccanRevelation
31ಆಯತ್

ಅನುವಾದ — ಅಲ್-ಖಲಮ್ 31

ಸೂರಾ ಅಲ್-ಖಲಮ್ ಆಯತ್ 31 - ಓದಿ, ಆಲಿಸಿ, ಅನುವಾದ, ಕನ್ನಡ : ಅಯ್ಯೋ ದರ‍್ಗತಿಯೇ, ಖಂಡಿತವಾಗಿಯೂ ನಾವು ಅತಿಕ್ರಮಿಗಳಾಗಿದ್ದೆವು ಎಂದರು.

ಸೂರಾ ಆಯತ್ 31/52 — ಸೂರಾ ಅಲ್-ಖಲಮ್ القلم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಲಮ್ ಆಲಿಸಿ, ಸೂರಾ ಅಲ್-ಖಲಮ್ ಅನುವಾದ, ಸೂರಾ ಅಲ್-ಖಲಮ್ mp3, ಸೂರಾ ಅಲ್-ಖಲಮ್ pdf. ಆಯತ್ 29–33. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers