ಅಲ್-ಖಲಮ್ · 34/52
ಅನುವಾದ ಉಚ್ಚಾರಣೆ — ಸೂರಾ ಅಲ್-ಖಲಮ್
إِنَّ لِلْمُتَّقِينَ عِندَ رَبِّهِمْ جَنَّاتِ النَّعِيمِ ۝٣٤
Inna lilmuttaqeena `inda rabbihim jannaatin na`eem
📖 ಕನ್ನಡ ಅರ್ಥ
ಖಂಡಿತವಾಗಿಯೂ ಭಯಭಕ್ತಿಯುಳ್ಳವರಿಗೆ ಅವರ ಪ್ರಭುವಿನ ಬಳಿ ಅನುಗ್ರಹಪರ‍್ಣ ಸ್ರ‍್ಗೋದ್ಯಾನಗಳಿವೆ.

🎧 ಆಲಿಸಿ


📜 ಆಯತ್ 32-36 — ಸೂರಾ ಅಲ್-ಖಲಮ್

32عَسَىٰ رَبُّنَا أَن يُبْدِلَنَا خَيْرًا مِّنْهَا إِنَّا إِلَىٰ رَبِّنَا رَاغِبُونَ
ನಮ್ಮ ಪ್ರಭು ನಮಗೆ ಇದಕ್ಕಿಂತಲೂ ಉತ್ತಮವಾಗಿರುವುದನ್ನು ಇದರ ಬದಲಿಗೆ ಕೊಡಬಹುದು. ನಿಸ್ಸಂದೇಹವಾಗಿಯೂ ನಾವು ನಮ್ಮ ಪ್ರಭುವಿನಲ್ಲೇ ನಿರೀಕ್ಷೆಯನ್ನಿರಿಸಿದ್ದೇವೆ.
33كَذَٰلِكَ الْعَذَابُ ۖ وَلَعَذَابُ الْآخِرَةِ أَكْبَرُ ۚ لَوْ كَانُوا يَعْلَمُونَ
ಶಿಕ್ಷೆ ಹೀಗೆಯೇ ಇರುತ್ತದೆ ಮತ್ತು ಪರಲೋಕದ ಶಿಕ್ಷೆಯು ಇದಕ್ಕಿಂತ ಹೆಚ್ಚು ದೊಡ್ಡದಾಗಿರುತ್ತದೆ. ಅಕಟ ಅವರು ಅರಿಯುತ್ತಿದ್ದರೆ!
34إِنَّ لِلْمُتَّقِينَ عِندَ رَبِّهِمْ جَنَّاتِ النَّعِيمِ
ಖಂಡಿತವಾಗಿಯೂ ಭಯಭಕ್ತಿಯುಳ್ಳವರಿಗೆ ಅವರ ಪ್ರಭುವಿನ ಬಳಿ ಅನುಗ್ರಹಪರ‍್ಣ ಸ್ರ‍್ಗೋದ್ಯಾನಗಳಿವೆ.
35أَفَنَجْعَلُ الْمُسْلِمِينَ كَالْمُجْرِمِينَ
ನಾವು ಆಜ್ಞಾಪಾಲಕರನ್ನು ಅಪರಾಧಿಗಳಂತೆ ಮಾಡುವೆವೇ ?
36مَا لَكُمْ كَيْفَ تَحْكُمُونَ
ನಿಮಗೇನಾಗಿದೆ ? ನೀವು ಹೇಗೆ ತರ‍್ಮಾನ ಮಾಡುತ್ತಿರುವಿರಿ ?
ಅಲ್-ಖಲಮ್ಕುರಾನ್ ಸೂಚಿ
52ಆಯತ್
MeccanRevelation
34ಆಯತ್

ಅನುವಾದ — ಅಲ್-ಖಲಮ್ 34

ಸೂರಾ ಅಲ್-ಖಲಮ್ ಆಯತ್ 34 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯೂ ಭಯಭಕ್ತಿಯುಳ್ಳವರಿಗೆ ಅವರ ಪ್ರಭುವಿನ ಬಳಿ ಅನುಗ್ರಹಪರ‍್ಣ ಸ್ರ‍್ಗೋದ್ಯಾನಗಳಿವೆ.

ಸೂರಾ ಆಯತ್ 34/52 — ಸೂರಾ ಅಲ್-ಖಲಮ್ القلم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಲಮ್ ಆಲಿಸಿ, ಸೂರಾ ಅಲ್-ಖಲಮ್ ಅನುವಾದ, ಸೂರಾ ಅಲ್-ಖಲಮ್ mp3, ಸೂರಾ ಅಲ್-ಖಲಮ್ pdf. ಆಯತ್ 32–36. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers