ಅಲ್-ಖಲಮ್ · 35/52
ಅನುವಾದ ಉಚ್ಚಾರಣೆ — ಸೂರಾ ಅಲ್-ಖಲಮ್
أَفَنَجْعَلُ الْمُسْلِمِينَ كَالْمُجْرِمِينَ ۝٣٥
Afanaj`alul muslimeena kalmujrimeen
📖 ಕನ್ನಡ ಅರ್ಥ
ನಾವು ಆಜ್ಞಾಪಾಲಕರನ್ನು ಅಪರಾಧಿಗಳಂತೆ ಮಾಡುವೆವೇ ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 33-37 — ಸೂರಾ ಅಲ್-ಖಲಮ್

33كَذَٰلِكَ الْعَذَابُ ۖ وَلَعَذَابُ الْآخِرَةِ أَكْبَرُ ۚ لَوْ كَانُوا يَعْلَمُونَ
ಶಿಕ್ಷೆ ಹೀಗೆಯೇ ಇರುತ್ತದೆ ಮತ್ತು ಪರಲೋಕದ ಶಿಕ್ಷೆಯು ಇದಕ್ಕಿಂತ ಹೆಚ್ಚು ದೊಡ್ಡದಾಗಿರುತ್ತದೆ. ಅಕಟ ಅವರು ಅರಿಯುತ್ತಿದ್ದರೆ!
34إِنَّ لِلْمُتَّقِينَ عِندَ رَبِّهِمْ جَنَّاتِ النَّعِيمِ
ಖಂಡಿತವಾಗಿಯೂ ಭಯಭಕ್ತಿಯುಳ್ಳವರಿಗೆ ಅವರ ಪ್ರಭುವಿನ ಬಳಿ ಅನುಗ್ರಹಪರ‍್ಣ ಸ್ರ‍್ಗೋದ್ಯಾನಗಳಿವೆ.
35أَفَنَجْعَلُ الْمُسْلِمِينَ كَالْمُجْرِمِينَ
ನಾವು ಆಜ್ಞಾಪಾಲಕರನ್ನು ಅಪರಾಧಿಗಳಂತೆ ಮಾಡುವೆವೇ ?
36مَا لَكُمْ كَيْفَ تَحْكُمُونَ
ನಿಮಗೇನಾಗಿದೆ ? ನೀವು ಹೇಗೆ ತರ‍್ಮಾನ ಮಾಡುತ್ತಿರುವಿರಿ ?
37أَمْ لَكُمْ كِتَابٌ فِيهِ تَدْرُسُونَ
ಅಥವಾ ನಿಮ್ಮ ಬಳಿ ಯಾವುದಾದರೂ ಗ್ರಂಥವಿದ್ದು ನೀವು ಅದನ್ನು ಅಧ್ಯಯನ ನಡೆಸುತ್ತಿರುವಿರಾ ?
ಅಲ್-ಖಲಮ್ಕುರಾನ್ ಸೂಚಿ
52ಆಯತ್
MeccanRevelation
35ಆಯತ್

ಅನುವಾದ — ಅಲ್-ಖಲಮ್ 35

ಸೂರಾ ಅಲ್-ಖಲಮ್ ಆಯತ್ 35 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಆಜ್ಞಾಪಾಲಕರನ್ನು ಅಪರಾಧಿಗಳಂತೆ ಮಾಡುವೆವೇ ?

ಸೂರಾ ಆಯತ್ 35/52 — ಸೂರಾ ಅಲ್-ಖಲಮ್ القلم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಲಮ್ ಆಲಿಸಿ, ಸೂರಾ ಅಲ್-ಖಲಮ್ ಅನುವಾದ, ಸೂರಾ ಅಲ್-ಖಲಮ್ mp3, ಸೂರಾ ಅಲ್-ಖಲಮ್ pdf. ಆಯತ್ 33–37. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers