ಅಲ್-ಖಲಮ್ · 36/52
ಅನುವಾದ ಉಚ್ಚಾರಣೆ — ಸೂರಾ ಅಲ್-ಖಲಮ್
مَا لَكُمْ كَيْفَ تَحْكُمُونَ ۝٣٦
Maa lakum kaifa tahhkumoon
📖 ಕನ್ನಡ ಅರ್ಥ
ನಿಮಗೇನಾಗಿದೆ ? ನೀವು ಹೇಗೆ ತರ‍್ಮಾನ ಮಾಡುತ್ತಿರುವಿರಿ ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 34-38 — ಸೂರಾ ಅಲ್-ಖಲಮ್

34إِنَّ لِلْمُتَّقِينَ عِندَ رَبِّهِمْ جَنَّاتِ النَّعِيمِ
ಖಂಡಿತವಾಗಿಯೂ ಭಯಭಕ್ತಿಯುಳ್ಳವರಿಗೆ ಅವರ ಪ್ರಭುವಿನ ಬಳಿ ಅನುಗ್ರಹಪರ‍್ಣ ಸ್ರ‍್ಗೋದ್ಯಾನಗಳಿವೆ.
35أَفَنَجْعَلُ الْمُسْلِمِينَ كَالْمُجْرِمِينَ
ನಾವು ಆಜ್ಞಾಪಾಲಕರನ್ನು ಅಪರಾಧಿಗಳಂತೆ ಮಾಡುವೆವೇ ?
36مَا لَكُمْ كَيْفَ تَحْكُمُونَ
ನಿಮಗೇನಾಗಿದೆ ? ನೀವು ಹೇಗೆ ತರ‍್ಮಾನ ಮಾಡುತ್ತಿರುವಿರಿ ?
37أَمْ لَكُمْ كِتَابٌ فِيهِ تَدْرُسُونَ
ಅಥವಾ ನಿಮ್ಮ ಬಳಿ ಯಾವುದಾದರೂ ಗ್ರಂಥವಿದ್ದು ನೀವು ಅದನ್ನು ಅಧ್ಯಯನ ನಡೆಸುತ್ತಿರುವಿರಾ ?
38إِنَّ لَكُمْ فِيهِ لَمَا تَخَيَّرُونَ
ಅಂದರೆ ಅದರಲ್ಲಿ ನೀವು ಮೆಚ್ಚುವಂತಹ ವಿಚಾರಗಳು ಬರೆದಿವೆಯೇ ?
ಅಲ್-ಖಲಮ್ಕುರಾನ್ ಸೂಚಿ
52ಆಯತ್
MeccanRevelation
36ಆಯತ್

ಅನುವಾದ — ಅಲ್-ಖಲಮ್ 36

ಸೂರಾ ಅಲ್-ಖಲಮ್ ಆಯತ್ 36 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮಗೇನಾಗಿದೆ ? ನೀವು ಹೇಗೆ ತರ‍್ಮಾನ ಮಾಡುತ್ತಿರುವಿರಿ ?

ಸೂರಾ ಆಯತ್ 36/52 — ಸೂರಾ ಅಲ್-ಖಲಮ್ القلم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಲಮ್ ಆಲಿಸಿ, ಸೂರಾ ಅಲ್-ಖಲಮ್ ಅನುವಾದ, ಸೂರಾ ಅಲ್-ಖಲಮ್ mp3, ಸೂರಾ ಅಲ್-ಖಲಮ್ pdf. ಆಯತ್ 34–38. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers