ಅಲ್-ಖಲಮ್ · 38/52
ಅನುವಾದ ಉಚ್ಚಾರಣೆ — ಸೂರಾ ಅಲ್-ಖಲಮ್
إِنَّ لَكُمْ فِيهِ لَمَا تَخَيَّرُونَ ۝٣٨
Inna lakum feehi lamaa takhaiyaroon
📖 ಕನ್ನಡ ಅರ್ಥ
ಅಂದರೆ ಅದರಲ್ಲಿ ನೀವು ಮೆಚ್ಚುವಂತಹ ವಿಚಾರಗಳು ಬರೆದಿವೆಯೇ ?

🎧 ಆಲಿಸಿ


📜 ಆಯತ್ 36-40 — ಸೂರಾ ಅಲ್-ಖಲಮ್

36مَا لَكُمْ كَيْفَ تَحْكُمُونَ
ನಿಮಗೇನಾಗಿದೆ ? ನೀವು ಹೇಗೆ ತರ‍್ಮಾನ ಮಾಡುತ್ತಿರುವಿರಿ ?
37أَمْ لَكُمْ كِتَابٌ فِيهِ تَدْرُسُونَ
ಅಥವಾ ನಿಮ್ಮ ಬಳಿ ಯಾವುದಾದರೂ ಗ್ರಂಥವಿದ್ದು ನೀವು ಅದನ್ನು ಅಧ್ಯಯನ ನಡೆಸುತ್ತಿರುವಿರಾ ?
38إِنَّ لَكُمْ فِيهِ لَمَا تَخَيَّرُونَ
ಅಂದರೆ ಅದರಲ್ಲಿ ನೀವು ಮೆಚ್ಚುವಂತಹ ವಿಚಾರಗಳು ಬರೆದಿವೆಯೇ ?
39أَمْ لَكُمْ أَيْمَانٌ عَلَيْنَا بَالِغَةٌ إِلَىٰ يَوْمِ الْقِيَامَةِ ۙ إِنَّ لَكُمْ لَمَا تَحْكُمُونَ
ನೀವು ತರ‍್ಮಾನಿಸುದೆಲ್ಲವೂ ನಿಮಗಿರುವುದೆಂದು ಪುನರುತ್ಥಾನದ ದಿನದವರೆಗೆ ನಾವು ಪಾಲಿಸಲೇಬೇಕಾದ ಕರಾರನ್ನು ನೀವು ನಮ್ಮಿಂದ ಪಡೆದುಕೊಂಡಿರುವಿರಾ ?
40سَلْهُمْ أَيُّهُم بِذَٰلِكَ زَعِيمٌ
ಅವರ ಪೈಕಿ ಇದಕ್ಕೆ ಜಾಮೀನು ವಹಿಸಿ ಕೊಂಡಿರುವವನು ಯಾರೆಂದು ಅವರೊಂದಿಗೆ ಕೇಳಿರಿ.
ಅಲ್-ಖಲಮ್ಕುರಾನ್ ಸೂಚಿ
52ಆಯತ್
MeccanRevelation
38ಆಯತ್

ಅನುವಾದ — ಅಲ್-ಖಲಮ್ 38

ಸೂರಾ ಅಲ್-ಖಲಮ್ ಆಯತ್ 38 - ಓದಿ, ಆಲಿಸಿ, ಅನುವಾದ, ಕನ್ನಡ : ಅಂದರೆ ಅದರಲ್ಲಿ ನೀವು ಮೆಚ್ಚುವಂತಹ ವಿಚಾರಗಳು ಬರೆದಿವೆಯೇ ?

ಸೂರಾ ಆಯತ್ 38/52 — ಸೂರಾ ಅಲ್-ಖಲಮ್ القلم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಲಮ್ ಆಲಿಸಿ, ಸೂರಾ ಅಲ್-ಖಲಮ್ ಅನುವಾದ, ಸೂರಾ ಅಲ್-ಖಲಮ್ mp3, ಸೂರಾ ಅಲ್-ಖಲಮ್ pdf. ಆಯತ್ 36–40. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers