ಅಲ್-ಖಲಮ್ · 39/52
ಅನುವಾದ ಉಚ್ಚಾರಣೆ — ಸೂರಾ ಅಲ್-ಖಲಮ್
أَمْ لَكُمْ أَيْمَانٌ عَلَيْنَا بَالِغَةٌ إِلَىٰ يَوْمِ الْقِيَامَةِ ۙ إِنَّ لَكُمْ لَمَا تَحْكُمُونَ ۝٣٩
Am lakum aymaanun `alainaa baalighatun ilaa yawmil qiyaamati inna lakum lamaa tahkumoon
📖 ಕನ್ನಡ ಅರ್ಥ
ನೀವು ತರ‍್ಮಾನಿಸುದೆಲ್ಲವೂ ನಿಮಗಿರುವುದೆಂದು ಪುನರುತ್ಥಾನದ ದಿನದವರೆಗೆ ನಾವು ಪಾಲಿಸಲೇಬೇಕಾದ ಕರಾರನ್ನು ನೀವು ನಮ್ಮಿಂದ ಪಡೆದುಕೊಂಡಿರುವಿರಾ ?

🎧 ಆಲಿಸಿ


📜 ಆಯತ್ 37-41 — ಸೂರಾ ಅಲ್-ಖಲಮ್

37أَمْ لَكُمْ كِتَابٌ فِيهِ تَدْرُسُونَ
ಅಥವಾ ನಿಮ್ಮ ಬಳಿ ಯಾವುದಾದರೂ ಗ್ರಂಥವಿದ್ದು ನೀವು ಅದನ್ನು ಅಧ್ಯಯನ ನಡೆಸುತ್ತಿರುವಿರಾ ?
38إِنَّ لَكُمْ فِيهِ لَمَا تَخَيَّرُونَ
ಅಂದರೆ ಅದರಲ್ಲಿ ನೀವು ಮೆಚ್ಚುವಂತಹ ವಿಚಾರಗಳು ಬರೆದಿವೆಯೇ ?
39أَمْ لَكُمْ أَيْمَانٌ عَلَيْنَا بَالِغَةٌ إِلَىٰ يَوْمِ الْقِيَامَةِ ۙ إِنَّ لَكُمْ لَمَا تَحْكُمُونَ
ನೀವು ತರ‍್ಮಾನಿಸುದೆಲ್ಲವೂ ನಿಮಗಿರುವುದೆಂದು ಪುನರುತ್ಥಾನದ ದಿನದವರೆಗೆ ನಾವು ಪಾಲಿಸಲೇಬೇಕಾದ ಕರಾರನ್ನು ನೀವು ನಮ್ಮಿಂದ ಪಡೆದುಕೊಂಡಿರುವಿರಾ ?
40سَلْهُمْ أَيُّهُم بِذَٰلِكَ زَعِيمٌ
ಅವರ ಪೈಕಿ ಇದಕ್ಕೆ ಜಾಮೀನು ವಹಿಸಿ ಕೊಂಡಿರುವವನು ಯಾರೆಂದು ಅವರೊಂದಿಗೆ ಕೇಳಿರಿ.
41أَمْ لَهُمْ شُرَكَاءُ فَلْيَأْتُوا بِشُرَكَائِهِمْ إِن كَانُوا صَادِقِينَ
ಅಥವಾ, ಅವರಿಗೆ ಸಹಭಾಗಿಗಳಿದ್ದಾರೆಯೇ ? ಅವರು ಸತ್ಯವಂತರಾಗಿದ್ದರೆ ತಮ್ಮ ಸಹಭಾಗಿಗಳನ್ನು ಕರೆತರಲಿ.
ಅಲ್-ಖಲಮ್ಕುರಾನ್ ಸೂಚಿ
52ಆಯತ್
MeccanRevelation
39ಆಯತ್

ಅನುವಾದ — ಅಲ್-ಖಲಮ್ 39

ಸೂರಾ ಅಲ್-ಖಲಮ್ ಆಯತ್ 39 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ತರ‍್ಮಾನಿಸುದೆಲ್ಲವೂ ನಿಮಗಿರುವುದೆಂದು ಪುನರುತ್ಥಾನದ ದಿನದವರೆಗೆ ನಾವು ಪಾಲಿಸಲೇಬೇಕಾದ ಕರಾರನ್ನು ನೀವು ನಮ್ಮಿಂದ…

ಸೂರಾ ಆಯತ್ 39/52 — ಸೂರಾ ಅಲ್-ಖಲಮ್ القلم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಲಮ್ ಆಲಿಸಿ, ಸೂರಾ ಅಲ್-ಖಲಮ್ ಅನುವಾದ, ಸೂರಾ ಅಲ್-ಖಲಮ್ mp3, ಸೂರಾ ಅಲ್-ಖಲಮ್ pdf. ಆಯತ್ 37–41. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers