ಅಲ್-ಖಲಮ್ · 41/52
ಅನುವಾದ ಉಚ್ಚಾರಣೆ — ಸೂರಾ ಅಲ್-ಖಲಮ್
أَمْ لَهُمْ شُرَكَاءُ فَلْيَأْتُوا بِشُرَكَائِهِمْ إِن كَانُوا صَادِقِينَ ۝٤١
Am lahum shurakaaa`u falyaatoo bishurakaaa `ihim in kaanoo saadiqeen
📖 ಕನ್ನಡ ಅರ್ಥ
ಅಥವಾ, ಅವರಿಗೆ ಸಹಭಾಗಿಗಳಿದ್ದಾರೆಯೇ ? ಅವರು ಸತ್ಯವಂತರಾಗಿದ್ದರೆ ತಮ್ಮ ಸಹಭಾಗಿಗಳನ್ನು ಕರೆತರಲಿ.

🎧 ಆಲಿಸಿ


📜 ಆಯತ್ 39-43 — ಸೂರಾ ಅಲ್-ಖಲಮ್

39أَمْ لَكُمْ أَيْمَانٌ عَلَيْنَا بَالِغَةٌ إِلَىٰ يَوْمِ الْقِيَامَةِ ۙ إِنَّ لَكُمْ لَمَا تَحْكُمُونَ
ನೀವು ತರ‍್ಮಾನಿಸುದೆಲ್ಲವೂ ನಿಮಗಿರುವುದೆಂದು ಪುನರುತ್ಥಾನದ ದಿನದವರೆಗೆ ನಾವು ಪಾಲಿಸಲೇಬೇಕಾದ ಕರಾರನ್ನು ನೀವು ನಮ್ಮಿಂದ ಪಡೆದುಕೊಂಡಿರುವಿರಾ ?
40سَلْهُمْ أَيُّهُم بِذَٰلِكَ زَعِيمٌ
ಅವರ ಪೈಕಿ ಇದಕ್ಕೆ ಜಾಮೀನು ವಹಿಸಿ ಕೊಂಡಿರುವವನು ಯಾರೆಂದು ಅವರೊಂದಿಗೆ ಕೇಳಿರಿ.
41أَمْ لَهُمْ شُرَكَاءُ فَلْيَأْتُوا بِشُرَكَائِهِمْ إِن كَانُوا صَادِقِينَ
ಅಥವಾ, ಅವರಿಗೆ ಸಹಭಾಗಿಗಳಿದ್ದಾರೆಯೇ ? ಅವರು ಸತ್ಯವಂತರಾಗಿದ್ದರೆ ತಮ್ಮ ಸಹಭಾಗಿಗಳನ್ನು ಕರೆತರಲಿ.
42يَوْمَ يُكْشَفُ عَن سَاقٍ وَيُدْعَوْنَ إِلَى السُّجُودِ فَلَا يَسْتَطِيعُونَ
ಕಣಕಾಲನ್ನು ಪ್ರಕಟ ಮಾಡಲಾಗುವ ದಿನ ಸಾಷ್ಟಾಂಗ ಮಾಡಲು ಅವರನ್ನು ಕರೆಯಲಾಗುವುದು, ಆಗ ಅವರಿಗೆ ಸಾಷ್ಟಾಂಗ ಮಾಡಲು ಸಾಧ್ಯವಾಗದು.
43خَاشِعَةً أَبْصَارُهُمْ تَرْهَقُهُمْ ذِلَّةٌ ۖ وَقَدْ كَانُوا يُدْعَوْنَ إِلَى السُّجُودِ وَهُمْ سَالِمُونَ
ಅವರ ದೃಷ್ಟಿಗಳು ತಗ್ಗಿರುವುವು ಮತ್ತು ಅಪಮಾನವು ಅವರನ್ನು ಆವರಿಸಿಕೊಂಡಿರುವುದು. ವಸ್ತುತಃ ಅವರು ಕ್ಷೇಮವಾಗಿದ್ದ ಸಮಯದಲ್ಲಿ ಸಾಷ್ಟಾಂಗ ಮಾಡಲಿಕ್ಕಾಗಿ ಕರೆಯಲ್ಪಡುತ್ತಿದ್ದರು.
ಅಲ್-ಖಲಮ್ಕುರಾನ್ ಸೂಚಿ
52ಆಯತ್
MeccanRevelation
41ಆಯತ್

ಅನುವಾದ — ಅಲ್-ಖಲಮ್ 41

ಸೂರಾ ಅಲ್-ಖಲಮ್ ಆಯತ್ 41 - ಓದಿ, ಆಲಿಸಿ, ಅನುವಾದ, ಕನ್ನಡ : ಅಥವಾ, ಅವರಿಗೆ ಸಹಭಾಗಿಗಳಿದ್ದಾರೆಯೇ ? ಅವರು ಸತ್ಯವಂತರಾಗಿದ್ದರೆ ತಮ್ಮ ಸಹಭಾಗಿಗಳನ್ನು ಕರೆತರಲಿ.

ಸೂರಾ ಆಯತ್ 41/52 — ಸೂರಾ ಅಲ್-ಖಲಮ್ القلم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಲಮ್ ಆಲಿಸಿ, ಸೂರಾ ಅಲ್-ಖಲಮ್ ಅನುವಾದ, ಸೂರಾ ಅಲ್-ಖಲಮ್ mp3, ಸೂರಾ ಅಲ್-ಖಲಮ್ pdf. ಆಯತ್ 39–43. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers