ಅಲ್-ಖಲಮ್ · 42/52
ಅನುವಾದ ಉಚ್ಚಾರಣೆ — ಸೂರಾ ಅಲ್-ಖಲಮ್
يَوْمَ يُكْشَفُ عَن سَاقٍ وَيُدْعَوْنَ إِلَى السُّجُودِ فَلَا يَسْتَطِيعُونَ ۝٤٢
Yawma yukshafu `am saaqinw wa yud`awna ilas sujoodi falaa yastatee`oon
📖 ಕನ್ನಡ ಅರ್ಥ
ಕಣಕಾಲನ್ನು ಪ್ರಕಟ ಮಾಡಲಾಗುವ ದಿನ ಸಾಷ್ಟಾಂಗ ಮಾಡಲು ಅವರನ್ನು ಕರೆಯಲಾಗುವುದು, ಆಗ ಅವರಿಗೆ ಸಾಷ್ಟಾಂಗ ಮಾಡಲು ಸಾಧ್ಯವಾಗದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 40-44 — ಸೂರಾ ಅಲ್-ಖಲಮ್

40سَلْهُمْ أَيُّهُم بِذَٰلِكَ زَعِيمٌ
ಅವರ ಪೈಕಿ ಇದಕ್ಕೆ ಜಾಮೀನು ವಹಿಸಿ ಕೊಂಡಿರುವವನು ಯಾರೆಂದು ಅವರೊಂದಿಗೆ ಕೇಳಿರಿ.
41أَمْ لَهُمْ شُرَكَاءُ فَلْيَأْتُوا بِشُرَكَائِهِمْ إِن كَانُوا صَادِقِينَ
ಅಥವಾ, ಅವರಿಗೆ ಸಹಭಾಗಿಗಳಿದ್ದಾರೆಯೇ ? ಅವರು ಸತ್ಯವಂತರಾಗಿದ್ದರೆ ತಮ್ಮ ಸಹಭಾಗಿಗಳನ್ನು ಕರೆತರಲಿ.
42يَوْمَ يُكْشَفُ عَن سَاقٍ وَيُدْعَوْنَ إِلَى السُّجُودِ فَلَا يَسْتَطِيعُونَ
ಕಣಕಾಲನ್ನು ಪ್ರಕಟ ಮಾಡಲಾಗುವ ದಿನ ಸಾಷ್ಟಾಂಗ ಮಾಡಲು ಅವರನ್ನು ಕರೆಯಲಾಗುವುದು, ಆಗ ಅವರಿಗೆ ಸಾಷ್ಟಾಂಗ ಮಾಡಲು ಸಾಧ್ಯವಾಗದು.
43خَاشِعَةً أَبْصَارُهُمْ تَرْهَقُهُمْ ذِلَّةٌ ۖ وَقَدْ كَانُوا يُدْعَوْنَ إِلَى السُّجُودِ وَهُمْ سَالِمُونَ
ಅವರ ದೃಷ್ಟಿಗಳು ತಗ್ಗಿರುವುವು ಮತ್ತು ಅಪಮಾನವು ಅವರನ್ನು ಆವರಿಸಿಕೊಂಡಿರುವುದು. ವಸ್ತುತಃ ಅವರು ಕ್ಷೇಮವಾಗಿದ್ದ ಸಮಯದಲ್ಲಿ ಸಾಷ್ಟಾಂಗ ಮಾಡಲಿಕ್ಕಾಗಿ ಕರೆಯಲ್ಪಡುತ್ತಿದ್ದರು.
44فَذَرْنِي وَمَن يُكَذِّبُ بِهَٰذَا الْحَدِيثِ ۖ سَنَسْتَدْرِجُهُم مِّنْ حَيْثُ لَا يَعْلَمُونَ
(ಓ ಪೈಗಂಬರರೇ) ಆದುದರಿಂದ ನೀವು ನನ್ನನ್ನು ಮತ್ತು ಈ ವಚನವನ್ನು ಸುಳ್ಳಾಗಿಸುವವರನ್ನು ಬಿಟ್ಟುಬಿಡಿರಿ, ಅವರಿಗೆ ಅರಿವೇ ಆಗದಂತಹ ರೀತಿಯಲ್ಲಿ ನಾವು ಅವರನ್ನು ಮೆಲ್ಲ ಮೆಲ್ಲನೆ (ನರಕದೆಡೆಗೆ) ಎಳೆದೊಯ್ಯುವೆವು.
ಅಲ್-ಖಲಮ್ಕುರಾನ್ ಸೂಚಿ
52ಆಯತ್
MeccanRevelation
42ಆಯತ್

ಅನುವಾದ — ಅಲ್-ಖಲಮ್ 42

ಸೂರಾ ಅಲ್-ಖಲಮ್ ಆಯತ್ 42 - ಓದಿ, ಆಲಿಸಿ, ಅನುವಾದ, ಕನ್ನಡ : ಕಣಕಾಲನ್ನು ಪ್ರಕಟ ಮಾಡಲಾಗುವ ದಿನ ಸಾಷ್ಟಾಂಗ ಮಾಡಲು ಅವರನ್ನು ಕರೆಯಲಾಗುವುದು, ಆಗ ಅವರಿಗೆ…

ಸೂರಾ ಆಯತ್ 42/52 — ಸೂರಾ ಅಲ್-ಖಲಮ್ القلم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಲಮ್ ಆಲಿಸಿ, ಸೂರಾ ಅಲ್-ಖಲಮ್ ಅನುವಾದ, ಸೂರಾ ಅಲ್-ಖಲಮ್ mp3, ಸೂರಾ ಅಲ್-ಖಲಮ್ pdf. ಆಯತ್ 40–44. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers