ಅಲ್-ಹಾಕ್ಕಾ · 19/52
ಅನುವಾದ ಉಚ್ಚಾರಣೆ — ಸೂರಾ ಅಲ್-ಹಾಕ್ಕಾ
فَأَمَّا مَنْ أُوتِيَ كِتَابَهُ بِيَمِينِهِ فَيَقُولُ هَاؤُمُ اقْرَءُوا كِتَابِيَهْ ۝١٩
Fa ammaa man ootiya kitaabahoo biyameenihee fa yaqoolu haaa`umuq ra`oo kitaabiyah
📖 ಕನ್ನಡ ಅರ್ಥ
ಆಗ ಯಾರ ರ‍್ಮಪತ್ರವು ಅವನ ಬಲಗೈಯಲ್ಲಿ ನೀಡಲಾಗುವುದೋ ಅವನು ಹೇಳುವನು; ಇಗೋ ನನ್ನ ರ‍್ಮಪತ್ರವನ್ನು ಓದಿ ನೋಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 17-21 — ಸೂರಾ ಅಲ್-ಹಾಕ್ಕಾ

17وَالْمَلَكُ عَلَىٰ أَرْجَائِهَا ۚ وَيَحْمِلُ عَرْشَ رَبِّكَ فَوْقَهُمْ يَوْمَئِذٍ ثَمَانِيَةٌ
ಅದರ ಅಂಚುಗಳಲ್ಲಿ ಮಲಕ್ಗಳು ಇರುವರು. ಮತ್ತು ನಿಮ್ಮ ಪ್ರಭುವಿನ ಸಿಂಹಾಸನವನ್ನು ಎಂಟು ಮಂದಿ ಮಲಕ್ಗಳು ತಮ್ಮ ಮೇಲೆ ಹೊತ್ತುಕೊಂಡಿರುವರು.
18يَوْمَئِذٍ تُعْرَضُونَ لَا تَخْفَىٰ مِنكُمْ خَافِيَةٌ
ಆ ದಿನ ನೀವೆಲ್ಲರೂ (ಅಲ್ಲಾಹನ) ಮುಂದೆ ಹಾಜರುಗೊಳಿಸಲಾಗುವಿರಿ. ನಿಮ್ಮ ಯಾವ ರಹಸ್ಯವು ಗುಪ್ತವಾಗಿರಲಾರದು.
19فَأَمَّا مَنْ أُوتِيَ كِتَابَهُ بِيَمِينِهِ فَيَقُولُ هَاؤُمُ اقْرَءُوا كِتَابِيَهْ
ಆಗ ಯಾರ ರ‍್ಮಪತ್ರವು ಅವನ ಬಲಗೈಯಲ್ಲಿ ನೀಡಲಾಗುವುದೋ ಅವನು ಹೇಳುವನು; ಇಗೋ ನನ್ನ ರ‍್ಮಪತ್ರವನ್ನು ಓದಿ ನೋಡಿರಿ.
20إِنِّي ظَنَنتُ أَنِّي مُلَاقٍ حِسَابِيَهْ
ಖಂಡಿತವಾಗಿಯೂ ನನಗೆ ನನ್ನ ಲೆಕ್ಕ ವಿಚಾರಣೆ ಎದುರಿಸಲಿಕ್ಕಿದೆಯೆಂದು ಸಂಪರ‍್ಣ ವಿಶ್ವಾಸವಿತ್ತು.
21فَهُوَ فِي عِيشَةٍ رَّاضِيَةٍ
ಆಗ ಅವನು ಸಂತೃಪ್ತ ಜೀವನದಲ್ಲಿರುವನು.
ಅಲ್-ಹಾಕ್ಕಾಕುರಾನ್ ಸೂಚಿ
52ಆಯತ್
MeccanRevelation
19ಆಯತ್

ಅನುವಾದ — ಅಲ್-ಹಾಕ್ಕಾ 19

ಸೂರಾ ಅಲ್-ಹಾಕ್ಕಾ ಆಯತ್ 19 - ಓದಿ, ಆಲಿಸಿ, ಅನುವಾದ, ಕನ್ನಡ : ಆಗ ಯಾರ ರ‍್ಮಪತ್ರವು ಅವನ ಬಲಗೈಯಲ್ಲಿ ನೀಡಲಾಗುವುದೋ ಅವನು ಹೇಳುವನು; ಇಗೋ ನನ್ನ…

ಸೂರಾ ಆಯತ್ 19/52 — ಸೂರಾ ಅಲ್-ಹಾಕ್ಕಾ الحاقة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಾಕ್ಕಾ ಆಲಿಸಿ, ಸೂರಾ ಅಲ್-ಹಾಕ್ಕಾ ಅನುವಾದ, ಸೂರಾ ಅಲ್-ಹಾಕ್ಕಾ mp3, ಸೂರಾ ಅಲ್-ಹಾಕ್ಕಾ pdf. ಆಯತ್ 17–21. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers