ಅಲ್-ಹಾಕ್ಕಾ · 30/52
ಅನುವಾದ ಉಚ್ಚಾರಣೆ — ಸೂರಾ ಅಲ್-ಹಾಕ್ಕಾ
خُذُوهُ فَغُلُّوهُ ۝٣٠
Khuzoohu faghullooh
📖 ಕನ್ನಡ ಅರ್ಥ
(ಆಜ್ಞಾಪಿಸಲಾಗುವುದು) ಅವನನ್ನು ಹಿಡಿಯಿರಿ, ಬಳಿಕ ಅವನಿಗೆ ಕಂಠಕಡಗವನ್ನು ತೊಡಿಸಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 28-32 — ಸೂರಾ ಅಲ್-ಹಾಕ್ಕಾ

28مَا أَغْنَىٰ عَنِّي مَالِيَهْ ۜ
ನನಗೆ ನನ್ನ ಸಂಪತ್ತು ಇಂದು ಏನೂ ಪ್ರಯೋಜನವನ್ನು ಕೊಡಲಿಲ್ಲ.
29هَلَكَ عَنِّي سُلْطَانِيَهْ
ನನ್ನ ಅಧಿಕಾರವು ನನ್ನಿಂದ ಕೊನೆಗೊಂಡಿತು.
30خُذُوهُ فَغُلُّوهُ
(ಆಜ್ಞಾಪಿಸಲಾಗುವುದು) ಅವನನ್ನು ಹಿಡಿಯಿರಿ, ಬಳಿಕ ಅವನಿಗೆ ಕಂಠಕಡಗವನ್ನು ತೊಡಿಸಿರಿ.
31ثُمَّ الْجَحِيمَ صَلُّوهُ
ತರುವಾಯ ಅವನನ್ನು ನರಕಾಗ್ನಿಗೆ ಎಸೆಯಿರಿ.
32ثُمَّ فِي سِلْسِلَةٍ ذَرْعُهَا سَبْعُونَ ذِرَاعًا فَاسْلُكُوهُ
ಅನಂತರ, ಎಪ್ಪತ್ತು ಮೊಳ ಉದ್ದವಿರುವ ಒಂದು ಸಂಕೋಲೆಯಲ್ಲಿ ಅವನನ್ನು ಬಿಗಿಯಿರಿ,
ಅಲ್-ಹಾಕ್ಕಾಕುರಾನ್ ಸೂಚಿ
52ಆಯತ್
MeccanRevelation
30ಆಯತ್

ಅನುವಾದ — ಅಲ್-ಹಾಕ್ಕಾ 30

ಸೂರಾ ಅಲ್-ಹಾಕ್ಕಾ ಆಯತ್ 30 - ಓದಿ, ಆಲಿಸಿ, ಅನುವಾದ, ಕನ್ನಡ : (ಆಜ್ಞಾಪಿಸಲಾಗುವುದು) ಅವನನ್ನು ಹಿಡಿಯಿರಿ, ಬಳಿಕ ಅವನಿಗೆ ಕಂಠಕಡಗವನ್ನು ತೊಡಿಸಿರಿ.

ಸೂರಾ ಆಯತ್ 30/52 — ಸೂರಾ ಅಲ್-ಹಾಕ್ಕಾ الحاقة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಾಕ್ಕಾ ಆಲಿಸಿ, ಸೂರಾ ಅಲ್-ಹಾಕ್ಕಾ ಅನುವಾದ, ಸೂರಾ ಅಲ್-ಹಾಕ್ಕಾ mp3, ಸೂರಾ ಅಲ್-ಹಾಕ್ಕಾ pdf. ಆಯತ್ 28–32. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Sunday, October 18, 2026

Don't forget us in your sincere prayers