ಅಲ್-ಆರಾಫ್ · 100/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
أَوَلَمْ يَهْدِ لِلَّذِينَ يَرِثُونَ الْأَرْضَ مِن بَعْدِ أَهْلِهَا أَن لَّوْ نَشَاءُ أَصَبْنَاهُم بِذُنُوبِهِمْ ۚ وَنَطْبَعُ عَلَىٰ قُلُوبِهِمْ فَهُمْ لَا يَسْمَعُونَ ۝١٠٠
Awa lam yahdi lillazeena yarisoonal arda mim ba`di ahlihaaa al law nashaaa`u asabnaahum bizunoobihim; wa natba`u `alaa quloobihim fahum laa yasma`oon
📖 ಕನ್ನಡ ಅರ್ಥ
ಮತ್ತು ಭೂಮಿಯ ಪೂರ್ವನಿವಾಸಿಗಳ ಬಳಿಕ ಅದರ ವಾರೀಸುದಾರರಾದವರಿಗೆ ನಾವು ಇಚ್ಛಿಸಿದರೆ ಅವರ ಅಪರಾಧಗಳ ನಿಮಿತ್ತ ಅವರನ್ನು ನಾಶಮಾಡುತ್ತಿದ್ದೆವು ಎಂಬ ವಿಚಾರವು ಪಾಠಕಲಿಸಿಕೊಡಲಿಲ್ಲವೇ? ಮತ್ತು ನಾವು ಅವರು ಆಲಿಸದಂತೆ ಅವರ ಹೃದಯಗಳಿಗೆ ಮುದ್ರೆಯೊತ್ತಿರುತ್ತೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 98-102 — ಸೂರಾ ಅಲ್-ಆರಾಫ್

98أَوَأَمِنَ أَهْلُ الْقُرَىٰ أَن يَأْتِيَهُم بَأْسُنَا ضُحًى وَهُمْ يَلْعَبُونَ
ಅಥವಾ ಈ ನಾಡುಗಳ ನಿವಾಸಿಗಳು ಹಗಲಿನ ವೇಳೆ ವಿನೋದದಲ್ಲಿ ತಲ್ಲೀನರಾಗಿರುವಾಗ ನಮ್ಮ ಶಿಕ್ಷೆ ಬಂದೆರಗುವುದರ ಕುರಿತು ನಿಶ್ಚಿಂತರಾಗಿರುವರೇ?
99أَفَأَمِنُوا مَكْرَ اللَّهِ ۚ فَلَا يَأْمَنُ مَكْرَ اللَّهِ إِلَّا الْقَوْمُ الْخَاسِرُونَ
ಅವರು ಅಲ್ಲಾಹನ ತಂತ್ರದ ಕುರಿತು ನಿರ್ಭಯರಾಗಿರುವರೇ? ವಾಸ್ತವದಲ್ಲಿ ನಷ್ಟಕ್ಕೊಳಗಾದವರ ಹೊರತು ಇನ್ನಾರೂ ಅಲ್ಲಾಹನ ತಂತ್ರದ ಕುರಿತು ನಿರ್ಭಯರಾಗಿರಲಾರರು.
100أَوَلَمْ يَهْدِ لِلَّذِينَ يَرِثُونَ الْأَرْضَ مِن بَعْدِ أَهْلِهَا أَن لَّوْ نَشَاءُ أَصَبْنَاهُم بِذُنُوبِهِمْ ۚ وَنَطْبَعُ عَلَىٰ قُلُوبِهِمْ فَهُمْ لَا يَسْمَعُونَ
ಮತ್ತು ಭೂಮಿಯ ಪೂರ್ವನಿವಾಸಿಗಳ ಬಳಿಕ ಅದರ ವಾರೀಸುದಾರರಾದವರಿಗೆ ನಾವು ಇಚ್ಛಿಸಿದರೆ ಅವರ ಅಪರಾಧಗಳ ನಿಮಿತ್ತ ಅವರನ್ನು ನಾಶಮಾಡುತ್ತಿದ್ದೆವು ಎಂಬ ವಿಚಾರವು ಪಾಠಕಲಿಸಿಕೊಡಲಿಲ್ಲವೇ? ಮತ್ತು ನಾವು ಅವರು ಆಲಿಸದಂತೆ ಅವರ ಹೃದಯಗಳಿಗೆ ಮುದ್ರೆಯೊತ್ತಿರುತ್ತೇವೆ.
101تِلْكَ الْقُرَىٰ نَقُصُّ عَلَيْكَ مِنْ أَنبَائِهَا ۚ وَلَقَدْ جَاءَتْهُمْ رُسُلُهُم بِالْبَيِّنَاتِ فَمَا كَانُوا لِيُؤْمِنُوا بِمَا كَذَّبُوا مِن قَبْلُ ۚ كَذَٰلِكَ يَطْبَعُ اللَّهُ عَلَىٰ قُلُوبِ الْكَافِرِينَ
ಆ ನಾಡಿನವರ ಕೆಲವು ವೃತ್ತಾಂತಗಳನ್ನು ನಾವು ನಿಮಗೆ ವಿವರಿಸಿ ಕೊಡುತ್ತಿದ್ದೇವೆ. ಅವರ ಬಳಿಗೆ ಅವರ ಸಂದೇಶವಾಹಕರು ದೃಷ್ಟಾಂತಗಳೊAದಿಗೆ ಬಂದಿದ್ದರು. ಅನಂತರ ಅವರು ಯಾವುದನ್ನು ಮೊದಲು ಸುಳ್ಳೆಂದು ಹೇಳಿದ್ದರೋ ಅದನ್ನು ಸತ್ಯವೆಂದು ಒಪ್ಪಿಕೊಳ್ಳುವುದು ಸಾಧ್ಯವಿರಲಿಲ್ಲ. ಇದೇ ಪ್ರಕಾರ ಅಲ್ಲಾಹನು ಸತ್ಯ ನಿಷೇಧಿಗಳ ಹೃದಯಗಳಿಗೆ ಮುದ್ರೆಯೊತ್ತಿರುತ್ತಾನೆ.
102وَمَا وَجَدْنَا لِأَكْثَرِهِم مِّنْ عَهْدٍ ۖ وَإِن وَجَدْنَا أَكْثَرَهُمْ لَفَاسِقِينَ
ನಾವು ಅವರ ಪೈಕಿ ಹೆಚ್ಚಿನವರನ್ನು ಕರಾರು ಪಾಲಿಸುವವರಾಗಿ ಕಂಡಿಲ್ಲ. ಅವರ ಪೈಕಿ ಹೆಚ್ಚಿನವರನ್ನು ನಾವು ಧಿಕ್ಕಾರಿಗಳಾಗಿಯೇ ಕಂಡೆವು.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
100ಆಯತ್

ಅನುವಾದ — ಅಲ್-ಆರಾಫ್ 100

ಸೂರಾ ಅಲ್-ಆರಾಫ್ ಆಯತ್ 100 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಭೂಮಿಯ ಪೂರ್ವನಿವಾಸಿಗಳ ಬಳಿಕ ಅದರ ವಾರೀಸುದಾರರಾದವರಿಗೆ ನಾವು ಇಚ್ಛಿಸಿದರೆ ಅವರ ಅಪರಾಧಗಳ…

ಸೂರಾ ಆಯತ್ 100/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 98–102. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers