ಅಲ್-ಆರಾಫ್ · 101/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
تِلْكَ الْقُرَىٰ نَقُصُّ عَلَيْكَ مِنْ أَنبَائِهَا ۚ وَلَقَدْ جَاءَتْهُمْ رُسُلُهُم بِالْبَيِّنَاتِ فَمَا كَانُوا لِيُؤْمِنُوا بِمَا كَذَّبُوا مِن قَبْلُ ۚ كَذَٰلِكَ يَطْبَعُ اللَّهُ عَلَىٰ قُلُوبِ الْكَافِرِينَ ١٠١
Transliteration
Tilkal quraa naqussu `alaika min ambaaa`ihaa; wa laqad jaaa`at hum Rusuluhum bilbaiyinaati famaa kaanoo liyu`minoo bimaa kazzaboo min qabl; kazaalika yatba`ul laahu `alaa quloobil kaafireen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಆ ನಾಡಿನವರ ಕೆಲವು ವೃತ್ತಾಂತಗಳನ್ನು ನಾವು ನಿಮಗೆ ವಿವರಿಸಿ ಕೊಡುತ್ತಿದ್ದೇವೆ. ಅವರ ಬಳಿಗೆ ಅವರ ಸಂದೇಶವಾಹಕರು ದೃಷ್ಟಾಂತಗಳೊAದಿಗೆ ಬಂದಿದ್ದರು. ಅನಂತರ ಅವರು ಯಾವುದನ್ನು ಮೊದಲು ಸುಳ್ಳೆಂದು ಹೇಳಿದ್ದರೋ ಅದನ್ನು ಸತ್ಯವೆಂದು ಒಪ್ಪಿಕೊಳ್ಳುವುದು ಸಾಧ್ಯವಿರಲಿಲ್ಲ. ಇದೇ ಪ್ರಕಾರ ಅಲ್ಲಾಹನು ಸತ್ಯ ನಿಷೇಧಿಗಳ ಹೃದಯಗಳಿಗೆ ಮುದ್ರೆಯೊತ್ತಿರುತ್ತಾನೆ.
Additional reference in தமிழ்
🎧 ಆಲಿಸಿ
📜 ಆಯತ್ 99-103 — ಸೂರಾ ಅಲ್-ಆರಾಫ್
99أَفَأَمِنُوا مَكْرَ اللَّهِ ۚ فَلَا يَأْمَنُ مَكْرَ اللَّهِ إِلَّا الْقَوْمُ الْخَاسِرُونَ
ಅವರು ಅಲ್ಲಾಹನ ತಂತ್ರದ ಕುರಿತು ನಿರ್ಭಯರಾಗಿರುವರೇ? ವಾಸ್ತವದಲ್ಲಿ ನಷ್ಟಕ್ಕೊಳಗಾದವರ ಹೊರತು ಇನ್ನಾರೂ ಅಲ್ಲಾಹನ ತಂತ್ರದ ಕುರಿತು ನಿರ್ಭಯರಾಗಿರಲಾರರು.
100أَوَلَمْ يَهْدِ لِلَّذِينَ يَرِثُونَ الْأَرْضَ مِن بَعْدِ أَهْلِهَا أَن لَّوْ نَشَاءُ أَصَبْنَاهُم بِذُنُوبِهِمْ ۚ وَنَطْبَعُ عَلَىٰ قُلُوبِهِمْ فَهُمْ لَا يَسْمَعُونَ
ಮತ್ತು ಭೂಮಿಯ ಪೂರ್ವನಿವಾಸಿಗಳ ಬಳಿಕ ಅದರ ವಾರೀಸುದಾರರಾದವರಿಗೆ ನಾವು ಇಚ್ಛಿಸಿದರೆ ಅವರ ಅಪರಾಧಗಳ ನಿಮಿತ್ತ ಅವರನ್ನು ನಾಶಮಾಡುತ್ತಿದ್ದೆವು ಎಂಬ ವಿಚಾರವು ಪಾಠಕಲಿಸಿಕೊಡಲಿಲ್ಲವೇ? ಮತ್ತು ನಾವು ಅವರು ಆಲಿಸದಂತೆ ಅವರ ಹೃದಯಗಳಿಗೆ ಮುದ್ರೆಯೊತ್ತಿರುತ್ತೇವೆ.
101تِلْكَ الْقُرَىٰ نَقُصُّ عَلَيْكَ مِنْ أَنبَائِهَا ۚ وَلَقَدْ جَاءَتْهُمْ رُسُلُهُم بِالْبَيِّنَاتِ فَمَا كَانُوا لِيُؤْمِنُوا بِمَا كَذَّبُوا مِن قَبْلُ ۚ كَذَٰلِكَ يَطْبَعُ اللَّهُ عَلَىٰ قُلُوبِ الْكَافِرِينَ
ಆ ನಾಡಿನವರ ಕೆಲವು ವೃತ್ತಾಂತಗಳನ್ನು ನಾವು ನಿಮಗೆ ವಿವರಿಸಿ ಕೊಡುತ್ತಿದ್ದೇವೆ. ಅವರ ಬಳಿಗೆ ಅವರ ಸಂದೇಶವಾಹಕರು ದೃಷ್ಟಾಂತಗಳೊAದಿಗೆ ಬಂದಿದ್ದರು. ಅನಂತರ ಅವರು ಯಾವುದನ್ನು ಮೊದಲು ಸುಳ್ಳೆಂದು ಹೇಳಿದ್ದರೋ ಅದನ್ನು ಸತ್ಯವೆಂದು ಒಪ್ಪಿಕೊಳ್ಳುವುದು ಸಾಧ್ಯವಿರಲಿಲ್ಲ. ಇದೇ ಪ್ರಕಾರ ಅಲ್ಲಾಹನು ಸತ್ಯ ನಿಷೇಧಿಗಳ ಹೃದಯಗಳಿಗೆ ಮುದ್ರೆಯೊತ್ತಿರುತ್ತಾನೆ.
102وَمَا وَجَدْنَا لِأَكْثَرِهِم مِّنْ عَهْدٍ ۖ وَإِن وَجَدْنَا أَكْثَرَهُمْ لَفَاسِقِينَ
ನಾವು ಅವರ ಪೈಕಿ ಹೆಚ್ಚಿನವರನ್ನು ಕರಾರು ಪಾಲಿಸುವವರಾಗಿ ಕಂಡಿಲ್ಲ. ಅವರ ಪೈಕಿ ಹೆಚ್ಚಿನವರನ್ನು ನಾವು ಧಿಕ್ಕಾರಿಗಳಾಗಿಯೇ ಕಂಡೆವು.
103ثُمَّ بَعَثْنَا مِن بَعْدِهِم مُّوسَىٰ بِآيَاتِنَا إِلَىٰ فِرْعَوْنَ وَمَلَئِهِ فَظَلَمُوا بِهَا ۖ فَانظُرْ كَيْفَ كَانَ عَاقِبَةُ الْمُفْسِدِينَ
ನಂತರ ಅವರ ಬಳಿಕ ನಾವು ಮೂಸಾರವರನ್ನು ನಮ್ಮ ದೃಷ್ಟಾಂತಗಳೊAದಿಗೆ ಫಿರ್‌ಔನ್ ಮತ್ತು ಅವನ ಪ್ರಮುಖರೆಡೆಗೆ ಕಳುಹಿಸಿದೆವು. ಅದರೆ ಅವರು ಅವುಗಳೊಂದಿಗೆ ಅಕ್ರಮವೆಸಗಿದರು. ಆದ್ದರಿಂದ ಆ ವಿನಾಶಕಾರಿಗಳ ಪರಿಣಾಮ ಏನಾಯಿತೆಂಬುದನ್ನು ನೋಡಿರಿ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
101ಆಯತ್
ಅನುವಾದ — ಅಲ್-ಆರಾಫ್ 101
ಸೂರಾ ಅಲ್-ಆರಾಫ್ ಆಯತ್ 101 - ಓದಿ, ಆಲಿಸಿ, ಅನುವಾದ, ಕನ್ನಡ : ಆ ನಾಡಿನವರ ಕೆಲವು ವೃತ್ತಾಂತಗಳನ್ನು ನಾವು ನಿಮಗೆ ವಿವರಿಸಿ ಕೊಡುತ್ತಿದ್ದೇವೆ. ಅವರ ಬಳಿಗೆ…ಸೂರಾ ಆಯತ್ 101/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 99–103. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








