ಅಲ್-ಆರಾಫ್ · 102/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
وَمَا وَجَدْنَا لِأَكْثَرِهِم مِّنْ عَهْدٍ ۖ وَإِن وَجَدْنَا أَكْثَرَهُمْ لَفَاسِقِينَ ۝١٠٢
Wa maa wajadnaa li aksarihim min `ahd; wa inw wajadnaaa aksarahum lafaasiqeen
📖 ಕನ್ನಡ ಅರ್ಥ
ನಾವು ಅವರ ಪೈಕಿ ಹೆಚ್ಚಿನವರನ್ನು ಕರಾರು ಪಾಲಿಸುವವರಾಗಿ ಕಂಡಿಲ್ಲ. ಅವರ ಪೈಕಿ ಹೆಚ್ಚಿನವರನ್ನು ನಾವು ಧಿಕ್ಕಾರಿಗಳಾಗಿಯೇ ಕಂಡೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 100-104 — ಸೂರಾ ಅಲ್-ಆರಾಫ್

100أَوَلَمْ يَهْدِ لِلَّذِينَ يَرِثُونَ الْأَرْضَ مِن بَعْدِ أَهْلِهَا أَن لَّوْ نَشَاءُ أَصَبْنَاهُم بِذُنُوبِهِمْ ۚ وَنَطْبَعُ عَلَىٰ قُلُوبِهِمْ فَهُمْ لَا يَسْمَعُونَ
ಮತ್ತು ಭೂಮಿಯ ಪೂರ್ವನಿವಾಸಿಗಳ ಬಳಿಕ ಅದರ ವಾರೀಸುದಾರರಾದವರಿಗೆ ನಾವು ಇಚ್ಛಿಸಿದರೆ ಅವರ ಅಪರಾಧಗಳ ನಿಮಿತ್ತ ಅವರನ್ನು ನಾಶಮಾಡುತ್ತಿದ್ದೆವು ಎಂಬ ವಿಚಾರವು ಪಾಠಕಲಿಸಿಕೊಡಲಿಲ್ಲವೇ? ಮತ್ತು ನಾವು ಅವರು ಆಲಿಸದಂತೆ ಅವರ ಹೃದಯಗಳಿಗೆ ಮುದ್ರೆಯೊತ್ತಿರುತ್ತೇವೆ.
101تِلْكَ الْقُرَىٰ نَقُصُّ عَلَيْكَ مِنْ أَنبَائِهَا ۚ وَلَقَدْ جَاءَتْهُمْ رُسُلُهُم بِالْبَيِّنَاتِ فَمَا كَانُوا لِيُؤْمِنُوا بِمَا كَذَّبُوا مِن قَبْلُ ۚ كَذَٰلِكَ يَطْبَعُ اللَّهُ عَلَىٰ قُلُوبِ الْكَافِرِينَ
ಆ ನಾಡಿನವರ ಕೆಲವು ವೃತ್ತಾಂತಗಳನ್ನು ನಾವು ನಿಮಗೆ ವಿವರಿಸಿ ಕೊಡುತ್ತಿದ್ದೇವೆ. ಅವರ ಬಳಿಗೆ ಅವರ ಸಂದೇಶವಾಹಕರು ದೃಷ್ಟಾಂತಗಳೊAದಿಗೆ ಬಂದಿದ್ದರು. ಅನಂತರ ಅವರು ಯಾವುದನ್ನು ಮೊದಲು ಸುಳ್ಳೆಂದು ಹೇಳಿದ್ದರೋ ಅದನ್ನು ಸತ್ಯವೆಂದು ಒಪ್ಪಿಕೊಳ್ಳುವುದು ಸಾಧ್ಯವಿರಲಿಲ್ಲ. ಇದೇ ಪ್ರಕಾರ ಅಲ್ಲಾಹನು ಸತ್ಯ ನಿಷೇಧಿಗಳ ಹೃದಯಗಳಿಗೆ ಮುದ್ರೆಯೊತ್ತಿರುತ್ತಾನೆ.
102وَمَا وَجَدْنَا لِأَكْثَرِهِم مِّنْ عَهْدٍ ۖ وَإِن وَجَدْنَا أَكْثَرَهُمْ لَفَاسِقِينَ
ನಾವು ಅವರ ಪೈಕಿ ಹೆಚ್ಚಿನವರನ್ನು ಕರಾರು ಪಾಲಿಸುವವರಾಗಿ ಕಂಡಿಲ್ಲ. ಅವರ ಪೈಕಿ ಹೆಚ್ಚಿನವರನ್ನು ನಾವು ಧಿಕ್ಕಾರಿಗಳಾಗಿಯೇ ಕಂಡೆವು.
103ثُمَّ بَعَثْنَا مِن بَعْدِهِم مُّوسَىٰ بِآيَاتِنَا إِلَىٰ فِرْعَوْنَ وَمَلَئِهِ فَظَلَمُوا بِهَا ۖ فَانظُرْ كَيْفَ كَانَ عَاقِبَةُ الْمُفْسِدِينَ
ನಂತರ ಅವರ ಬಳಿಕ ನಾವು ಮೂಸಾರವರನ್ನು ನಮ್ಮ ದೃಷ್ಟಾಂತಗಳೊAದಿಗೆ ಫಿರ್‌ಔನ್ ಮತ್ತು ಅವನ ಪ್ರಮುಖರೆಡೆಗೆ ಕಳುಹಿಸಿದೆವು. ಅದರೆ ಅವರು ಅವುಗಳೊಂದಿಗೆ ಅಕ್ರಮವೆಸಗಿದರು. ಆದ್ದರಿಂದ ಆ ವಿನಾಶಕಾರಿಗಳ ಪರಿಣಾಮ ಏನಾಯಿತೆಂಬುದನ್ನು ನೋಡಿರಿ.
104وَقَالَ مُوسَىٰ يَا فِرْعَوْنُ إِنِّي رَسُولٌ مِّن رَّبِّ الْعَالَمِينَ
ಮೂಸಾ ಹೇಳಿದರು: 'ಓ ಫಿರ್‌ಔನ್ ನಿಶ್ಚಯವಾಗಿಯು ನಾನು ಸರ್ವಲೋಕಗಳ ಪ್ರಭುವಿನ ಕಡೆಯ ಸಂದೇಶವಾಹಕನಾಗಿರುವೆನು.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
102ಆಯತ್

ಅನುವಾದ — ಅಲ್-ಆರಾಫ್ 102

ಸೂರಾ ಅಲ್-ಆರಾಫ್ ಆಯತ್ 102 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಅವರ ಪೈಕಿ ಹೆಚ್ಚಿನವರನ್ನು ಕರಾರು ಪಾಲಿಸುವವರಾಗಿ ಕಂಡಿಲ್ಲ. ಅವರ ಪೈಕಿ ಹೆಚ್ಚಿನವರನ್ನು…

ಸೂರಾ ಆಯತ್ 102/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 100–104. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers