ಅಲ್-ಆರಾಫ್ · 103/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
ثُمَّ بَعَثْنَا مِن بَعْدِهِم مُّوسَىٰ بِآيَاتِنَا إِلَىٰ فِرْعَوْنَ وَمَلَئِهِ فَظَلَمُوا بِهَا ۖ فَانظُرْ كَيْفَ كَانَ عَاقِبَةُ الْمُفْسِدِينَ ۝١٠٣
Summa ba`asnaa mim ba`dihim Moosaa bi Aayaatinaaa ilaa Fir`awana wa mala`ihee fazalamoo bihaa fanzur kaifa kaana `aaqibatul mufsideen
📖 ಕನ್ನಡ ಅರ್ಥ
ನಂತರ ಅವರ ಬಳಿಕ ನಾವು ಮೂಸಾರವರನ್ನು ನಮ್ಮ ದೃಷ್ಟಾಂತಗಳೊAದಿಗೆ ಫಿರ್‌ಔನ್ ಮತ್ತು ಅವನ ಪ್ರಮುಖರೆಡೆಗೆ ಕಳುಹಿಸಿದೆವು. ಅದರೆ ಅವರು ಅವುಗಳೊಂದಿಗೆ ಅಕ್ರಮವೆಸಗಿದರು. ಆದ್ದರಿಂದ ಆ ವಿನಾಶಕಾರಿಗಳ ಪರಿಣಾಮ ಏನಾಯಿತೆಂಬುದನ್ನು ನೋಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 101-105 — ಸೂರಾ ಅಲ್-ಆರಾಫ್

101تِلْكَ الْقُرَىٰ نَقُصُّ عَلَيْكَ مِنْ أَنبَائِهَا ۚ وَلَقَدْ جَاءَتْهُمْ رُسُلُهُم بِالْبَيِّنَاتِ فَمَا كَانُوا لِيُؤْمِنُوا بِمَا كَذَّبُوا مِن قَبْلُ ۚ كَذَٰلِكَ يَطْبَعُ اللَّهُ عَلَىٰ قُلُوبِ الْكَافِرِينَ
ಆ ನಾಡಿನವರ ಕೆಲವು ವೃತ್ತಾಂತಗಳನ್ನು ನಾವು ನಿಮಗೆ ವಿವರಿಸಿ ಕೊಡುತ್ತಿದ್ದೇವೆ. ಅವರ ಬಳಿಗೆ ಅವರ ಸಂದೇಶವಾಹಕರು ದೃಷ್ಟಾಂತಗಳೊAದಿಗೆ ಬಂದಿದ್ದರು. ಅನಂತರ ಅವರು ಯಾವುದನ್ನು ಮೊದಲು ಸುಳ್ಳೆಂದು ಹೇಳಿದ್ದರೋ ಅದನ್ನು ಸತ್ಯವೆಂದು ಒಪ್ಪಿಕೊಳ್ಳುವುದು ಸಾಧ್ಯವಿರಲಿಲ್ಲ. ಇದೇ ಪ್ರಕಾರ ಅಲ್ಲಾಹನು ಸತ್ಯ ನಿಷೇಧಿಗಳ ಹೃದಯಗಳಿಗೆ ಮುದ್ರೆಯೊತ್ತಿರುತ್ತಾನೆ.
102وَمَا وَجَدْنَا لِأَكْثَرِهِم مِّنْ عَهْدٍ ۖ وَإِن وَجَدْنَا أَكْثَرَهُمْ لَفَاسِقِينَ
ನಾವು ಅವರ ಪೈಕಿ ಹೆಚ್ಚಿನವರನ್ನು ಕರಾರು ಪಾಲಿಸುವವರಾಗಿ ಕಂಡಿಲ್ಲ. ಅವರ ಪೈಕಿ ಹೆಚ್ಚಿನವರನ್ನು ನಾವು ಧಿಕ್ಕಾರಿಗಳಾಗಿಯೇ ಕಂಡೆವು.
103ثُمَّ بَعَثْنَا مِن بَعْدِهِم مُّوسَىٰ بِآيَاتِنَا إِلَىٰ فِرْعَوْنَ وَمَلَئِهِ فَظَلَمُوا بِهَا ۖ فَانظُرْ كَيْفَ كَانَ عَاقِبَةُ الْمُفْسِدِينَ
ನಂತರ ಅವರ ಬಳಿಕ ನಾವು ಮೂಸಾರವರನ್ನು ನಮ್ಮ ದೃಷ್ಟಾಂತಗಳೊAದಿಗೆ ಫಿರ್‌ಔನ್ ಮತ್ತು ಅವನ ಪ್ರಮುಖರೆಡೆಗೆ ಕಳುಹಿಸಿದೆವು. ಅದರೆ ಅವರು ಅವುಗಳೊಂದಿಗೆ ಅಕ್ರಮವೆಸಗಿದರು. ಆದ್ದರಿಂದ ಆ ವಿನಾಶಕಾರಿಗಳ ಪರಿಣಾಮ ಏನಾಯಿತೆಂಬುದನ್ನು ನೋಡಿರಿ.
104وَقَالَ مُوسَىٰ يَا فِرْعَوْنُ إِنِّي رَسُولٌ مِّن رَّبِّ الْعَالَمِينَ
ಮೂಸಾ ಹೇಳಿದರು: 'ಓ ಫಿರ್‌ಔನ್ ನಿಶ್ಚಯವಾಗಿಯು ನಾನು ಸರ್ವಲೋಕಗಳ ಪ್ರಭುವಿನ ಕಡೆಯ ಸಂದೇಶವಾಹಕನಾಗಿರುವೆನು.
105حَقِيقٌ عَلَىٰ أَن لَّا أَقُولَ عَلَى اللَّهِ إِلَّا الْحَقَّ ۚ قَدْ جِئْتُكُم بِبَيِّنَةٍ مِّن رَّبِّكُمْ فَأَرْسِلْ مَعِيَ بَنِي إِسْرَائِيلَ
ಅಲ್ಲಾಹನ ಮೇಲೆ ಸತ್ಯವನ್ನಲ್ಲದೆ ಇನ್ನೇನನ್ನು ಹೇಳದಿರುವುದೇ ನನಗೆ ಭೂಷಣವಾಗಿದೆ. ನಾನು ನಿಮ್ಮ ಬಳಿಗೆ ನಿಮ್ಮ ಪ್ರಭುವಿನ ವತಿಯ ಒಂದು ಪುರಾವೆಯನ್ನು ತಂದಿರುವೆನು. ಆದ್ದರಿಂದ ಇಸ್ರಾಯೀಲ್ ಸಂತತಿಗಳನ್ನು ನನ್ನ ಜೊತೆ ಕಳುಹಿಸಿಕೊಡು'.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
103ಆಯತ್

ಅನುವಾದ — ಅಲ್-ಆರಾಫ್ 103

ಸೂರಾ ಅಲ್-ಆರಾಫ್ ಆಯತ್ 103 - ಓದಿ, ಆಲಿಸಿ, ಅನುವಾದ, ಕನ್ನಡ : ನಂತರ ಅವರ ಬಳಿಕ ನಾವು ಮೂಸಾರವರನ್ನು ನಮ್ಮ ದೃಷ್ಟಾಂತಗಳೊAದಿಗೆ ಫಿರ್‌ಔನ್ ಮತ್ತು ಅವನ…

ಸೂರಾ ಆಯತ್ 103/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 101–105. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers