ಅಲ್-ಆರಾಫ್ · 105/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
حَقِيقٌ عَلَىٰ أَن لَّا أَقُولَ عَلَى اللَّهِ إِلَّا الْحَقَّ ۚ قَدْ جِئْتُكُم بِبَيِّنَةٍ مِّن رَّبِّكُمْ فَأَرْسِلْ مَعِيَ بَنِي إِسْرَائِيلَ ۝١٠٥
Haqeequn `alaaa al laaa aqoola `alal laahi illal haqq; qad ji`tukum bibaiyinatim mir Rabbikum fa arsil ma`iya Baneee Israaa`eel
📖 ಕನ್ನಡ ಅರ್ಥ
ಅಲ್ಲಾಹನ ಮೇಲೆ ಸತ್ಯವನ್ನಲ್ಲದೆ ಇನ್ನೇನನ್ನು ಹೇಳದಿರುವುದೇ ನನಗೆ ಭೂಷಣವಾಗಿದೆ. ನಾನು ನಿಮ್ಮ ಬಳಿಗೆ ನಿಮ್ಮ ಪ್ರಭುವಿನ ವತಿಯ ಒಂದು ಪುರಾವೆಯನ್ನು ತಂದಿರುವೆನು. ಆದ್ದರಿಂದ ಇಸ್ರಾಯೀಲ್ ಸಂತತಿಗಳನ್ನು ನನ್ನ ಜೊತೆ ಕಳುಹಿಸಿಕೊಡು'.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 103-107 — ಸೂರಾ ಅಲ್-ಆರಾಫ್

103ثُمَّ بَعَثْنَا مِن بَعْدِهِم مُّوسَىٰ بِآيَاتِنَا إِلَىٰ فِرْعَوْنَ وَمَلَئِهِ فَظَلَمُوا بِهَا ۖ فَانظُرْ كَيْفَ كَانَ عَاقِبَةُ الْمُفْسِدِينَ
ನಂತರ ಅವರ ಬಳಿಕ ನಾವು ಮೂಸಾರವರನ್ನು ನಮ್ಮ ದೃಷ್ಟಾಂತಗಳೊAದಿಗೆ ಫಿರ್‌ಔನ್ ಮತ್ತು ಅವನ ಪ್ರಮುಖರೆಡೆಗೆ ಕಳುಹಿಸಿದೆವು. ಅದರೆ ಅವರು ಅವುಗಳೊಂದಿಗೆ ಅಕ್ರಮವೆಸಗಿದರು. ಆದ್ದರಿಂದ ಆ ವಿನಾಶಕಾರಿಗಳ ಪರಿಣಾಮ ಏನಾಯಿತೆಂಬುದನ್ನು ನೋಡಿರಿ.
104وَقَالَ مُوسَىٰ يَا فِرْعَوْنُ إِنِّي رَسُولٌ مِّن رَّبِّ الْعَالَمِينَ
ಮೂಸಾ ಹೇಳಿದರು: 'ಓ ಫಿರ್‌ಔನ್ ನಿಶ್ಚಯವಾಗಿಯು ನಾನು ಸರ್ವಲೋಕಗಳ ಪ್ರಭುವಿನ ಕಡೆಯ ಸಂದೇಶವಾಹಕನಾಗಿರುವೆನು.
105حَقِيقٌ عَلَىٰ أَن لَّا أَقُولَ عَلَى اللَّهِ إِلَّا الْحَقَّ ۚ قَدْ جِئْتُكُم بِبَيِّنَةٍ مِّن رَّبِّكُمْ فَأَرْسِلْ مَعِيَ بَنِي إِسْرَائِيلَ
ಅಲ್ಲಾಹನ ಮೇಲೆ ಸತ್ಯವನ್ನಲ್ಲದೆ ಇನ್ನೇನನ್ನು ಹೇಳದಿರುವುದೇ ನನಗೆ ಭೂಷಣವಾಗಿದೆ. ನಾನು ನಿಮ್ಮ ಬಳಿಗೆ ನಿಮ್ಮ ಪ್ರಭುವಿನ ವತಿಯ ಒಂದು ಪುರಾವೆಯನ್ನು ತಂದಿರುವೆನು. ಆದ್ದರಿಂದ ಇಸ್ರಾಯೀಲ್ ಸಂತತಿಗಳನ್ನು ನನ್ನ ಜೊತೆ ಕಳುಹಿಸಿಕೊಡು'.
106قَالَ إِن كُنتَ جِئْتَ بِآيَةٍ فَأْتِ بِهَا إِن كُنتَ مِنَ الصَّادِقِينَ
ಫಿರ್‌ಔನ್ ಹೇಳಿದನು: ನೀನು ಯಾವುದಾದರೂ ಪುರಾವೆಯನ್ನು ತಂದಿರುವುದಾದರೆ ಅದನ್ನು ಮುಂದಿಡು; ನೀನು ಸತ್ಯಸಂಧನಾಗಿದ್ದರೆ.
107فَأَلْقَىٰ عَصَاهُ فَإِذَا هِيَ ثُعْبَانٌ مُّبِينٌ
ಆಗ ಅವರು ತನ್ನ ಬೆತ್ತವನ್ನು ಹಾಕಿದರು. ಕೂಡಲೇ ಅದು ಪ್ರತ್ಯಕ್ಷವಾದ ಸರ್ಪವಾಗಿ ಬಿಟ್ಟಿತು.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
105ಆಯತ್

ಅನುವಾದ — ಅಲ್-ಆರಾಫ್ 105

ಸೂರಾ ಅಲ್-ಆರಾಫ್ ಆಯತ್ 105 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನ ಮೇಲೆ ಸತ್ಯವನ್ನಲ್ಲದೆ ಇನ್ನೇನನ್ನು ಹೇಳದಿರುವುದೇ ನನಗೆ ಭೂಷಣವಾಗಿದೆ. ನಾನು ನಿಮ್ಮ ಬಳಿಗೆ…

ಸೂರಾ ಆಯತ್ 105/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 103–107. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers