ಅಲ್-ಆರಾಫ್ · 107/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
فَأَلْقَىٰ عَصَاهُ فَإِذَا هِيَ ثُعْبَانٌ مُّبِينٌ ۝١٠٧
Qa alqaa `asaahu fa izaa hiya su`baanum mubeen
📖 ಕನ್ನಡ ಅರ್ಥ
ಆಗ ಅವರು ತನ್ನ ಬೆತ್ತವನ್ನು ಹಾಕಿದರು. ಕೂಡಲೇ ಅದು ಪ್ರತ್ಯಕ್ಷವಾದ ಸರ್ಪವಾಗಿ ಬಿಟ್ಟಿತು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 105-109 — ಸೂರಾ ಅಲ್-ಆರಾಫ್

105حَقِيقٌ عَلَىٰ أَن لَّا أَقُولَ عَلَى اللَّهِ إِلَّا الْحَقَّ ۚ قَدْ جِئْتُكُم بِبَيِّنَةٍ مِّن رَّبِّكُمْ فَأَرْسِلْ مَعِيَ بَنِي إِسْرَائِيلَ
ಅಲ್ಲಾಹನ ಮೇಲೆ ಸತ್ಯವನ್ನಲ್ಲದೆ ಇನ್ನೇನನ್ನು ಹೇಳದಿರುವುದೇ ನನಗೆ ಭೂಷಣವಾಗಿದೆ. ನಾನು ನಿಮ್ಮ ಬಳಿಗೆ ನಿಮ್ಮ ಪ್ರಭುವಿನ ವತಿಯ ಒಂದು ಪುರಾವೆಯನ್ನು ತಂದಿರುವೆನು. ಆದ್ದರಿಂದ ಇಸ್ರಾಯೀಲ್ ಸಂತತಿಗಳನ್ನು ನನ್ನ ಜೊತೆ ಕಳುಹಿಸಿಕೊಡು'.
106قَالَ إِن كُنتَ جِئْتَ بِآيَةٍ فَأْتِ بِهَا إِن كُنتَ مِنَ الصَّادِقِينَ
ಫಿರ್‌ಔನ್ ಹೇಳಿದನು: ನೀನು ಯಾವುದಾದರೂ ಪುರಾವೆಯನ್ನು ತಂದಿರುವುದಾದರೆ ಅದನ್ನು ಮುಂದಿಡು; ನೀನು ಸತ್ಯಸಂಧನಾಗಿದ್ದರೆ.
107فَأَلْقَىٰ عَصَاهُ فَإِذَا هِيَ ثُعْبَانٌ مُّبِينٌ
ಆಗ ಅವರು ತನ್ನ ಬೆತ್ತವನ್ನು ಹಾಕಿದರು. ಕೂಡಲೇ ಅದು ಪ್ರತ್ಯಕ್ಷವಾದ ಸರ್ಪವಾಗಿ ಬಿಟ್ಟಿತು.
108وَنَزَعَ يَدَهُ فَإِذَا هِيَ بَيْضَاءُ لِلنَّاظِرِينَ
ಮತ್ತು ಅವರು ತನ್ನ ಕೈಯ್ಯನ್ನು ಹೊರತೆಗೆದರು. ತಕ್ಷಣ ಅದು ನೋಡುವವರಿಗೆ ಬೆಳ್ಳಗೆ ಹೊಳೆಯುತ್ತಿರುವುದಾಗಿ ಕಂಡು ಬಂದಿತು.
109قَالَ الْمَلَأُ مِن قَوْمِ فِرْعَوْنَ إِنَّ هَٰذَا لَسَاحِرٌ عَلِيمٌ
ಫಿರ್‌ಔನನ ಜನತೆಯ ಪ್ರಮುಖರು ಹೇಳಿದರು: ನಿಜವಾಗಿಯು ಇವನೊಬ್ಬ ನಿಪುಣ ಜಾದುಗಾರನಾಗಿದ್ದಾನೆ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
107ಆಯತ್

ಅನುವಾದ — ಅಲ್-ಆರಾಫ್ 107

ಸೂರಾ ಅಲ್-ಆರಾಫ್ ಆಯತ್ 107 - ಓದಿ, ಆಲಿಸಿ, ಅನುವಾದ, ಕನ್ನಡ : ಆಗ ಅವರು ತನ್ನ ಬೆತ್ತವನ್ನು ಹಾಕಿದರು. ಕೂಡಲೇ ಅದು ಪ್ರತ್ಯಕ್ಷವಾದ ಸರ್ಪವಾಗಿ ಬಿಟ್ಟಿತು.

ಸೂರಾ ಆಯತ್ 107/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 105–109. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers