ಅಲ್-ಆರಾಫ್ · 109/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
قَالَ الْمَلَأُ مِن قَوْمِ فِرْعَوْنَ إِنَّ هَٰذَا لَسَاحِرٌ عَلِيمٌ ۝١٠٩
Qaalal mala-u min qawmi Fir`awna inna haazaa lasaa hirun `aleem
📖 ಕನ್ನಡ ಅರ್ಥ
ಫಿರ್‌ಔನನ ಜನತೆಯ ಪ್ರಮುಖರು ಹೇಳಿದರು: ನಿಜವಾಗಿಯು ಇವನೊಬ್ಬ ನಿಪುಣ ಜಾದುಗಾರನಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 107-111 — ಸೂರಾ ಅಲ್-ಆರಾಫ್

107فَأَلْقَىٰ عَصَاهُ فَإِذَا هِيَ ثُعْبَانٌ مُّبِينٌ
ಆಗ ಅವರು ತನ್ನ ಬೆತ್ತವನ್ನು ಹಾಕಿದರು. ಕೂಡಲೇ ಅದು ಪ್ರತ್ಯಕ್ಷವಾದ ಸರ್ಪವಾಗಿ ಬಿಟ್ಟಿತು.
108وَنَزَعَ يَدَهُ فَإِذَا هِيَ بَيْضَاءُ لِلنَّاظِرِينَ
ಮತ್ತು ಅವರು ತನ್ನ ಕೈಯ್ಯನ್ನು ಹೊರತೆಗೆದರು. ತಕ್ಷಣ ಅದು ನೋಡುವವರಿಗೆ ಬೆಳ್ಳಗೆ ಹೊಳೆಯುತ್ತಿರುವುದಾಗಿ ಕಂಡು ಬಂದಿತು.
109قَالَ الْمَلَأُ مِن قَوْمِ فِرْعَوْنَ إِنَّ هَٰذَا لَسَاحِرٌ عَلِيمٌ
ಫಿರ್‌ಔನನ ಜನತೆಯ ಪ್ರಮುಖರು ಹೇಳಿದರು: ನಿಜವಾಗಿಯು ಇವನೊಬ್ಬ ನಿಪುಣ ಜಾದುಗಾರನಾಗಿದ್ದಾನೆ.
110يُرِيدُ أَن يُخْرِجَكُم مِّنْ أَرْضِكُمْ ۖ فَمَاذَا تَأْمُرُونَ
ಇವನು ನಿಮ್ಮನ್ನು ನಿಮ್ಮ ನಾಡಿನಿಂದ ಹೊರಗಟ್ಟಲು ಇಚ್ಛಿಸುತ್ತಿದ್ದಾನೆ. ಆದ್ದರಿಂದ ನೀವು ಯಾವ ಸಲಹೆಯನ್ನು ನೀಡುವಿರಿ?
111قَالُوا أَرْجِهْ وَأَخَاهُ وَأَرْسِلْ فِي الْمَدَائِنِ حَاشِرِينَ
ಅವರು ಹೇಳಿದರು: ನೀವು ಅವರಿಗೂ, ಅವರ ಸೋದರರಿಗೂ ಕಾಲಾವಕಾಶ ನೀಡಿರಿ. ನಗರಗಳಲ್ಲಿ ದೂತರನ್ನು ಕಳುಹಿಸಿರಿ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
109ಆಯತ್

ಅನುವಾದ — ಅಲ್-ಆರಾಫ್ 109

ಸೂರಾ ಅಲ್-ಆರಾಫ್ ಆಯತ್ 109 - ಓದಿ, ಆಲಿಸಿ, ಅನುವಾದ, ಕನ್ನಡ : ಫಿರ್‌ಔನನ ಜನತೆಯ ಪ್ರಮುಖರು ಹೇಳಿದರು: ನಿಜವಾಗಿಯು ಇವನೊಬ್ಬ ನಿಪುಣ ಜಾದುಗಾರನಾಗಿದ್ದಾನೆ.

ಸೂರಾ ಆಯತ್ 109/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 107–111. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers