ಅಲ್-ಆರಾಫ್ · 110/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
يُرِيدُ أَن يُخْرِجَكُم مِّنْ أَرْضِكُمْ ۖ فَمَاذَا تَأْمُرُونَ ۝١١٠
Yureedu ai yukhrijakum min ardikum famaazaa taamuroon
📖 ಕನ್ನಡ ಅರ್ಥ
ಇವನು ನಿಮ್ಮನ್ನು ನಿಮ್ಮ ನಾಡಿನಿಂದ ಹೊರಗಟ್ಟಲು ಇಚ್ಛಿಸುತ್ತಿದ್ದಾನೆ. ಆದ್ದರಿಂದ ನೀವು ಯಾವ ಸಲಹೆಯನ್ನು ನೀಡುವಿರಿ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 108-112 — ಸೂರಾ ಅಲ್-ಆರಾಫ್

108وَنَزَعَ يَدَهُ فَإِذَا هِيَ بَيْضَاءُ لِلنَّاظِرِينَ
ಮತ್ತು ಅವರು ತನ್ನ ಕೈಯ್ಯನ್ನು ಹೊರತೆಗೆದರು. ತಕ್ಷಣ ಅದು ನೋಡುವವರಿಗೆ ಬೆಳ್ಳಗೆ ಹೊಳೆಯುತ್ತಿರುವುದಾಗಿ ಕಂಡು ಬಂದಿತು.
109قَالَ الْمَلَأُ مِن قَوْمِ فِرْعَوْنَ إِنَّ هَٰذَا لَسَاحِرٌ عَلِيمٌ
ಫಿರ್‌ಔನನ ಜನತೆಯ ಪ್ರಮುಖರು ಹೇಳಿದರು: ನಿಜವಾಗಿಯು ಇವನೊಬ್ಬ ನಿಪುಣ ಜಾದುಗಾರನಾಗಿದ್ದಾನೆ.
110يُرِيدُ أَن يُخْرِجَكُم مِّنْ أَرْضِكُمْ ۖ فَمَاذَا تَأْمُرُونَ
ಇವನು ನಿಮ್ಮನ್ನು ನಿಮ್ಮ ನಾಡಿನಿಂದ ಹೊರಗಟ್ಟಲು ಇಚ್ಛಿಸುತ್ತಿದ್ದಾನೆ. ಆದ್ದರಿಂದ ನೀವು ಯಾವ ಸಲಹೆಯನ್ನು ನೀಡುವಿರಿ?
111قَالُوا أَرْجِهْ وَأَخَاهُ وَأَرْسِلْ فِي الْمَدَائِنِ حَاشِرِينَ
ಅವರು ಹೇಳಿದರು: ನೀವು ಅವರಿಗೂ, ಅವರ ಸೋದರರಿಗೂ ಕಾಲಾವಕಾಶ ನೀಡಿರಿ. ನಗರಗಳಲ್ಲಿ ದೂತರನ್ನು ಕಳುಹಿಸಿರಿ.
112يَأْتُوكَ بِكُلِّ سَاحِرٍ عَلِيمٍ
ಅವರು ಸಕಲ ನಿಪುಣ ಜಾದುಗಾರರನ್ನು ತಮ್ಮ ಬಳಿಗೆ ಕರೆ ತರಲಿ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
110ಆಯತ್

ಅನುವಾದ — ಅಲ್-ಆರಾಫ್ 110

ಸೂರಾ ಅಲ್-ಆರಾಫ್ ಆಯತ್ 110 - ಓದಿ, ಆಲಿಸಿ, ಅನುವಾದ, ಕನ್ನಡ : ಇವನು ನಿಮ್ಮನ್ನು ನಿಮ್ಮ ನಾಡಿನಿಂದ ಹೊರಗಟ್ಟಲು ಇಚ್ಛಿಸುತ್ತಿದ್ದಾನೆ. ಆದ್ದರಿಂದ ನೀವು ಯಾವ ಸಲಹೆಯನ್ನು…

ಸೂರಾ ಆಯತ್ 110/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 108–112. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers