ಅಲ್-ಆರಾಫ್ · 112/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
يَأْتُوكَ بِكُلِّ سَاحِرٍ عَلِيمٍ ۝١١٢
Yaatooka bikulli saahirin `aleem
📖 ಕನ್ನಡ ಅರ್ಥ
ಅವರು ಸಕಲ ನಿಪುಣ ಜಾದುಗಾರರನ್ನು ತಮ್ಮ ಬಳಿಗೆ ಕರೆ ತರಲಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 110-114 — ಸೂರಾ ಅಲ್-ಆರಾಫ್

110يُرِيدُ أَن يُخْرِجَكُم مِّنْ أَرْضِكُمْ ۖ فَمَاذَا تَأْمُرُونَ
ಇವನು ನಿಮ್ಮನ್ನು ನಿಮ್ಮ ನಾಡಿನಿಂದ ಹೊರಗಟ್ಟಲು ಇಚ್ಛಿಸುತ್ತಿದ್ದಾನೆ. ಆದ್ದರಿಂದ ನೀವು ಯಾವ ಸಲಹೆಯನ್ನು ನೀಡುವಿರಿ?
111قَالُوا أَرْجِهْ وَأَخَاهُ وَأَرْسِلْ فِي الْمَدَائِنِ حَاشِرِينَ
ಅವರು ಹೇಳಿದರು: ನೀವು ಅವರಿಗೂ, ಅವರ ಸೋದರರಿಗೂ ಕಾಲಾವಕಾಶ ನೀಡಿರಿ. ನಗರಗಳಲ್ಲಿ ದೂತರನ್ನು ಕಳುಹಿಸಿರಿ.
112يَأْتُوكَ بِكُلِّ سَاحِرٍ عَلِيمٍ
ಅವರು ಸಕಲ ನಿಪುಣ ಜಾದುಗಾರರನ್ನು ತಮ್ಮ ಬಳಿಗೆ ಕರೆ ತರಲಿ.
113وَجَاءَ السَّحَرَةُ فِرْعَوْنَ قَالُوا إِنَّ لَنَا لَأَجْرًا إِن كُنَّا نَحْنُ الْغَالِبِينَ
ಆ ಜಾದುಗಾರರು ಫಿರ್‌ಔನ್‌ನ ಬಳಿಗೆ ಬಂದರು ಮತ್ತು ಹೇಳಿದರು: ನಾವು ಜಯಗಳಿಸಿದರೆ ನಮಗೆ ಉತ್ತಮ ಪ್ರತಿಫಲವು ಸಿಗುವುದೇ?
114قَالَ نَعَمْ وَإِنَّكُمْ لَمِنَ الْمُقَرَّبِينَ
ಫಿರ್‌ಔನ್ ಹೇಳಿದನು: ಹೌದು ಮತ್ತು ನೀವು ಆಸ್ಥಾನದ ಸಮೀಪಸ್ಥರಲ್ಲಿ ಸೇರುವಿರಿ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
112ಆಯತ್

ಅನುವಾದ — ಅಲ್-ಆರಾಫ್ 112

ಸೂರಾ ಅಲ್-ಆರಾಫ್ ಆಯತ್ 112 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಸಕಲ ನಿಪುಣ ಜಾದುಗಾರರನ್ನು ತಮ್ಮ ಬಳಿಗೆ ಕರೆ ತರಲಿ.

ಸೂರಾ ಆಯತ್ 112/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 110–114. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers