ಅಲ್-ಆರಾಫ್ · 114/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
قَالَ نَعَمْ وَإِنَّكُمْ لَمِنَ الْمُقَرَّبِينَ ۝١١٤
Qaala na`am wa innakum laminal muqarrabeen
📖 ಕನ್ನಡ ಅರ್ಥ
ಫಿರ್‌ಔನ್ ಹೇಳಿದನು: ಹೌದು ಮತ್ತು ನೀವು ಆಸ್ಥಾನದ ಸಮೀಪಸ್ಥರಲ್ಲಿ ಸೇರುವಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 112-116 — ಸೂರಾ ಅಲ್-ಆರಾಫ್

112يَأْتُوكَ بِكُلِّ سَاحِرٍ عَلِيمٍ
ಅವರು ಸಕಲ ನಿಪುಣ ಜಾದುಗಾರರನ್ನು ತಮ್ಮ ಬಳಿಗೆ ಕರೆ ತರಲಿ.
113وَجَاءَ السَّحَرَةُ فِرْعَوْنَ قَالُوا إِنَّ لَنَا لَأَجْرًا إِن كُنَّا نَحْنُ الْغَالِبِينَ
ಆ ಜಾದುಗಾರರು ಫಿರ್‌ಔನ್‌ನ ಬಳಿಗೆ ಬಂದರು ಮತ್ತು ಹೇಳಿದರು: ನಾವು ಜಯಗಳಿಸಿದರೆ ನಮಗೆ ಉತ್ತಮ ಪ್ರತಿಫಲವು ಸಿಗುವುದೇ?
114قَالَ نَعَمْ وَإِنَّكُمْ لَمِنَ الْمُقَرَّبِينَ
ಫಿರ್‌ಔನ್ ಹೇಳಿದನು: ಹೌದು ಮತ್ತು ನೀವು ಆಸ್ಥಾನದ ಸಮೀಪಸ್ಥರಲ್ಲಿ ಸೇರುವಿರಿ.
115قَالُوا يَا مُوسَىٰ إِمَّا أَن تُلْقِيَ وَإِمَّا أَن نَّكُونَ نَحْنُ الْمُلْقِينَ
ಅವರು ಹೇಳಿದರು: ಓ ಮೂಸಾ, ಒಂದೋ ನೀವು ಮೊಡಿ ಹಾಕಿರಿ ಅಥವಾ ನಾವು ಹಾಕುವೆವು.
116قَالَ أَلْقُوا ۖ فَلَمَّا أَلْقَوْا سَحَرُوا أَعْيُنَ النَّاسِ وَاسْتَرْهَبُوهُمْ وَجَاءُوا بِسِحْرٍ عَظِيمٍ
ಮೂಸಾ ಹೇಳಿದರು: ನೀವೇ ಹಾಕಿರಿ. ಆಗ ಅವರು ಮೋಡಿ ಹಾಕಿದಾಗ ಅವರು ಜನರ ಕಣ್ಣುಗಳನ್ನು ಭ್ರಾಂತಿಗೊಳಿಸಿದರು ಮತ್ತು ಅವರನ್ನು ಭಯಪಡಿಸಿದರು. ಅವರು ಒಂದು ವಿಧದ ಮಹಾ ಜಾದುವನ್ನು ಪ್ರದರ್ಶಿಸಿದರು.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
114ಆಯತ್

ಅನುವಾದ — ಅಲ್-ಆರಾಫ್ 114

ಸೂರಾ ಅಲ್-ಆರಾಫ್ ಆಯತ್ 114 - ಓದಿ, ಆಲಿಸಿ, ಅನುವಾದ, ಕನ್ನಡ : ಫಿರ್‌ಔನ್ ಹೇಳಿದನು: ಹೌದು ಮತ್ತು ನೀವು ಆಸ್ಥಾನದ ಸಮೀಪಸ್ಥರಲ್ಲಿ ಸೇರುವಿರಿ.

ಸೂರಾ ಆಯತ್ 114/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 112–116. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers