ಅಲ್-ಆರಾಫ್ · 115/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
قَالُوا يَا مُوسَىٰ إِمَّا أَن تُلْقِيَ وَإِمَّا أَن نَّكُونَ نَحْنُ الْمُلْقِينَ ١١٥
Transliteration
Qaaloo yaa Moosaaa immaaa an tulqiya wa immaaa an nakoona nahnul mulqeen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅವರು ಹೇಳಿದರು: ಓ ಮೂಸಾ, ಒಂದೋ ನೀವು ಮೊಡಿ ಹಾಕಿರಿ ಅಥವಾ ನಾವು ಹಾಕುವೆವು.
Additional reference in தமிழ்
🎧 ಆಲಿಸಿ
📜 ಆಯತ್ 113-117 — ಸೂರಾ ಅಲ್-ಆರಾಫ್
113وَجَاءَ السَّحَرَةُ فِرْعَوْنَ قَالُوا إِنَّ لَنَا لَأَجْرًا إِن كُنَّا نَحْنُ الْغَالِبِينَ
ಆ ಜಾದುಗಾರರು ಫಿರ್‌ಔನ್‌ನ ಬಳಿಗೆ ಬಂದರು ಮತ್ತು ಹೇಳಿದರು: ನಾವು ಜಯಗಳಿಸಿದರೆ ನಮಗೆ ಉತ್ತಮ ಪ್ರತಿಫಲವು ಸಿಗುವುದೇ?
114قَالَ نَعَمْ وَإِنَّكُمْ لَمِنَ الْمُقَرَّبِينَ
ಫಿರ್‌ಔನ್ ಹೇಳಿದನು: ಹೌದು ಮತ್ತು ನೀವು ಆಸ್ಥಾನದ ಸಮೀಪಸ್ಥರಲ್ಲಿ ಸೇರುವಿರಿ.
115قَالُوا يَا مُوسَىٰ إِمَّا أَن تُلْقِيَ وَإِمَّا أَن نَّكُونَ نَحْنُ الْمُلْقِينَ
ಅವರು ಹೇಳಿದರು: ಓ ಮೂಸಾ, ಒಂದೋ ನೀವು ಮೊಡಿ ಹಾಕಿರಿ ಅಥವಾ ನಾವು ಹಾಕುವೆವು.
116قَالَ أَلْقُوا ۖ فَلَمَّا أَلْقَوْا سَحَرُوا أَعْيُنَ النَّاسِ وَاسْتَرْهَبُوهُمْ وَجَاءُوا بِسِحْرٍ عَظِيمٍ
ಮೂಸಾ ಹೇಳಿದರು: ನೀವೇ ಹಾಕಿರಿ. ಆಗ ಅವರು ಮೋಡಿ ಹಾಕಿದಾಗ ಅವರು ಜನರ ಕಣ್ಣುಗಳನ್ನು ಭ್ರಾಂತಿಗೊಳಿಸಿದರು ಮತ್ತು ಅವರನ್ನು ಭಯಪಡಿಸಿದರು. ಅವರು ಒಂದು ವಿಧದ ಮಹಾ ಜಾದುವನ್ನು ಪ್ರದರ್ಶಿಸಿದರು.
117۞ وَأَوْحَيْنَا إِلَىٰ مُوسَىٰ أَنْ أَلْقِ عَصَاكَ ۖ فَإِذَا هِيَ تَلْقَفُ مَا يَأْفِكُونَ
ಆಗ ನಾವು ಮೂಸರವರಿಗೆ ದಿವ್ಯ ಸಂದೇಶ ನೀಡಿದೆವು: ನೀವು ತಮ್ಮ ಬೆತ್ತವನ್ನು ಹಾಕಿರಿ. ಆಗ ಅದು ಅವರು ಕೃತಕವಾಗಿ ಸೃಷ್ಟಿಸಿದ್ದನ್ನು ತಕ್ಷಣ ನುಂಗತೊಡಗಿತು.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
115ಆಯತ್
ಅನುವಾದ — ಅಲ್-ಆರಾಫ್ 115
ಸೂರಾ ಅಲ್-ಆರಾಫ್ ಆಯತ್ 115 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಹೇಳಿದರು: ಓ ಮೂಸಾ, ಒಂದೋ ನೀವು ಮೊಡಿ ಹಾಕಿರಿ ಅಥವಾ ನಾವು…ಸೂರಾ ಆಯತ್ 115/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 113–117. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 8, 2026
Don't forget us in your sincere prayers








