ಅಲ್-ಆರಾಫ್ · 118/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
فَوَقَعَ الْحَقُّ وَبَطَلَ مَا كَانُوا يَعْمَلُونَ ۝١١٨
Fawaqa`al haqqu wa batala maa kaanoo ya`maloon
📖 ಕನ್ನಡ ಅರ್ಥ
ಹೀಗೆ ಸತ್ಯವು ಮೇಲುಗೈ ಸಾಧಿಸಿತು ಮತ್ತು ಅವರು ಮಾಡಿರುವುದೆಲ್ಲವೂ ವ್ಯರ್ಥವಾಯಿತು.

🎧 ಆಲಿಸಿ


📜 ಆಯತ್ 116-120 — ಸೂರಾ ಅಲ್-ಆರಾಫ್

116قَالَ أَلْقُوا ۖ فَلَمَّا أَلْقَوْا سَحَرُوا أَعْيُنَ النَّاسِ وَاسْتَرْهَبُوهُمْ وَجَاءُوا بِسِحْرٍ عَظِيمٍ
ಮೂಸಾ ಹೇಳಿದರು: ನೀವೇ ಹಾಕಿರಿ. ಆಗ ಅವರು ಮೋಡಿ ಹಾಕಿದಾಗ ಅವರು ಜನರ ಕಣ್ಣುಗಳನ್ನು ಭ್ರಾಂತಿಗೊಳಿಸಿದರು ಮತ್ತು ಅವರನ್ನು ಭಯಪಡಿಸಿದರು. ಅವರು ಒಂದು ವಿಧದ ಮಹಾ ಜಾದುವನ್ನು ಪ್ರದರ್ಶಿಸಿದರು.
117۞ وَأَوْحَيْنَا إِلَىٰ مُوسَىٰ أَنْ أَلْقِ عَصَاكَ ۖ فَإِذَا هِيَ تَلْقَفُ مَا يَأْفِكُونَ
ಆಗ ನಾವು ಮೂಸರವರಿಗೆ ದಿವ್ಯ ಸಂದೇಶ ನೀಡಿದೆವು: ನೀವು ತಮ್ಮ ಬೆತ್ತವನ್ನು ಹಾಕಿರಿ. ಆಗ ಅದು ಅವರು ಕೃತಕವಾಗಿ ಸೃಷ್ಟಿಸಿದ್ದನ್ನು ತಕ್ಷಣ ನುಂಗತೊಡಗಿತು.
118فَوَقَعَ الْحَقُّ وَبَطَلَ مَا كَانُوا يَعْمَلُونَ
ಹೀಗೆ ಸತ್ಯವು ಮೇಲುಗೈ ಸಾಧಿಸಿತು ಮತ್ತು ಅವರು ಮಾಡಿರುವುದೆಲ್ಲವೂ ವ್ಯರ್ಥವಾಯಿತು.
119فَغُلِبُوا هُنَالِكَ وَانقَلَبُوا صَاغِرِينَ
ಅವರು ಆ ಸಂದರ್ಭದಲ್ಲಿ ಸೋತು ಹೋದರು ಮತ್ತು ಅಪಮಾನಿತರಾಗಿ ಮರಳಿದರು.
120وَأُلْقِيَ السَّحَرَةُ سَاجِدِينَ
ಮತ್ತು ಆ ಜಾದುಗಾರರು ಸಾಷ್ಟಾಂಗವೆರಗಿದರು.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
118ಆಯತ್

ಅನುವಾದ — ಅಲ್-ಆರಾಫ್ 118

ಸೂರಾ ಅಲ್-ಆರಾಫ್ ಆಯತ್ 118 - ಓದಿ, ಆಲಿಸಿ, ಅನುವಾದ, ಕನ್ನಡ : ಹೀಗೆ ಸತ್ಯವು ಮೇಲುಗೈ ಸಾಧಿಸಿತು ಮತ್ತು ಅವರು ಮಾಡಿರುವುದೆಲ್ಲವೂ ವ್ಯರ್ಥವಾಯಿತು.

ಸೂರಾ ಆಯತ್ 118/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 116–120. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers