ಅಲ್-ಆರಾಫ್ · 119/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
فَغُلِبُوا هُنَالِكَ وَانقَلَبُوا صَاغِرِينَ ۝١١٩
Faghuliboo hunaalika wanqalaboo saaghireen
📖 ಕನ್ನಡ ಅರ್ಥ
ಅವರು ಆ ಸಂದರ್ಭದಲ್ಲಿ ಸೋತು ಹೋದರು ಮತ್ತು ಅಪಮಾನಿತರಾಗಿ ಮರಳಿದರು.

🎧 ಆಲಿಸಿ


📜 ಆಯತ್ 117-121 — ಸೂರಾ ಅಲ್-ಆರಾಫ್

117۞ وَأَوْحَيْنَا إِلَىٰ مُوسَىٰ أَنْ أَلْقِ عَصَاكَ ۖ فَإِذَا هِيَ تَلْقَفُ مَا يَأْفِكُونَ
ಆಗ ನಾವು ಮೂಸರವರಿಗೆ ದಿವ್ಯ ಸಂದೇಶ ನೀಡಿದೆವು: ನೀವು ತಮ್ಮ ಬೆತ್ತವನ್ನು ಹಾಕಿರಿ. ಆಗ ಅದು ಅವರು ಕೃತಕವಾಗಿ ಸೃಷ್ಟಿಸಿದ್ದನ್ನು ತಕ್ಷಣ ನುಂಗತೊಡಗಿತು.
118فَوَقَعَ الْحَقُّ وَبَطَلَ مَا كَانُوا يَعْمَلُونَ
ಹೀಗೆ ಸತ್ಯವು ಮೇಲುಗೈ ಸಾಧಿಸಿತು ಮತ್ತು ಅವರು ಮಾಡಿರುವುದೆಲ್ಲವೂ ವ್ಯರ್ಥವಾಯಿತು.
119فَغُلِبُوا هُنَالِكَ وَانقَلَبُوا صَاغِرِينَ
ಅವರು ಆ ಸಂದರ್ಭದಲ್ಲಿ ಸೋತು ಹೋದರು ಮತ್ತು ಅಪಮಾನಿತರಾಗಿ ಮರಳಿದರು.
120وَأُلْقِيَ السَّحَرَةُ سَاجِدِينَ
ಮತ್ತು ಆ ಜಾದುಗಾರರು ಸಾಷ್ಟಾಂಗವೆರಗಿದರು.
121قَالُوا آمَنَّا بِرَبِّ الْعَالَمِينَ
ಅವರು ಹೇಳಿದರು: ನಾವು ಸರ್ವಲೋಕಗಳ ಪ್ರಭುವಿನಲ್ಲಿ ವಿಶ್ವಾಸವಿಟ್ಟೆವು.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
119ಆಯತ್

ಅನುವಾದ — ಅಲ್-ಆರಾಫ್ 119

ಸೂರಾ ಅಲ್-ಆರಾಫ್ ಆಯತ್ 119 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಆ ಸಂದರ್ಭದಲ್ಲಿ ಸೋತು ಹೋದರು ಮತ್ತು ಅಪಮಾನಿತರಾಗಿ ಮರಳಿದರು.

ಸೂರಾ ಆಯತ್ 119/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 117–121. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers