ಅಲ್-ಆರಾಫ್ · 120/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
وَأُلْقِيَ السَّحَرَةُ سَاجِدِينَ ۝١٢٠
Wa ulqiyas saharatu saajideen
📖 ಕನ್ನಡ ಅರ್ಥ
ಮತ್ತು ಆ ಜಾದುಗಾರರು ಸಾಷ್ಟಾಂಗವೆರಗಿದರು.

🎧 ಆಲಿಸಿ


📜 ಆಯತ್ 118-122 — ಸೂರಾ ಅಲ್-ಆರಾಫ್

118فَوَقَعَ الْحَقُّ وَبَطَلَ مَا كَانُوا يَعْمَلُونَ
ಹೀಗೆ ಸತ್ಯವು ಮೇಲುಗೈ ಸಾಧಿಸಿತು ಮತ್ತು ಅವರು ಮಾಡಿರುವುದೆಲ್ಲವೂ ವ್ಯರ್ಥವಾಯಿತು.
119فَغُلِبُوا هُنَالِكَ وَانقَلَبُوا صَاغِرِينَ
ಅವರು ಆ ಸಂದರ್ಭದಲ್ಲಿ ಸೋತು ಹೋದರು ಮತ್ತು ಅಪಮಾನಿತರಾಗಿ ಮರಳಿದರು.
120وَأُلْقِيَ السَّحَرَةُ سَاجِدِينَ
ಮತ್ತು ಆ ಜಾದುಗಾರರು ಸಾಷ್ಟಾಂಗವೆರಗಿದರು.
121قَالُوا آمَنَّا بِرَبِّ الْعَالَمِينَ
ಅವರು ಹೇಳಿದರು: ನಾವು ಸರ್ವಲೋಕಗಳ ಪ್ರಭುವಿನಲ್ಲಿ ವಿಶ್ವಾಸವಿಟ್ಟೆವು.
122رَبِّ مُوسَىٰ وَهَارُونَ
ಅವನು ಮೂಸಾ ಮತ್ತು ಹಾರೂನರ ಪ್ರಭು.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
120ಆಯತ್

ಅನುವಾದ — ಅಲ್-ಆರಾಫ್ 120

ಸೂರಾ ಅಲ್-ಆರಾಫ್ ಆಯತ್ 120 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಆ ಜಾದುಗಾರರು ಸಾಷ್ಟಾಂಗವೆರಗಿದರು.

ಸೂರಾ ಆಯತ್ 120/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 118–122. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers