ಅಲ್-ಆರಾಫ್ · 121/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
قَالُوا آمَنَّا بِرَبِّ الْعَالَمِينَ ۝١٢١
Qaaloo aamannaa bi Rabbil `aalameen
📖 ಕನ್ನಡ ಅರ್ಥ
ಅವರು ಹೇಳಿದರು: ನಾವು ಸರ್ವಲೋಕಗಳ ಪ್ರಭುವಿನಲ್ಲಿ ವಿಶ್ವಾಸವಿಟ್ಟೆವು.

🎧 ಆಲಿಸಿ


📜 ಆಯತ್ 119-123 — ಸೂರಾ ಅಲ್-ಆರಾಫ್

119فَغُلِبُوا هُنَالِكَ وَانقَلَبُوا صَاغِرِينَ
ಅವರು ಆ ಸಂದರ್ಭದಲ್ಲಿ ಸೋತು ಹೋದರು ಮತ್ತು ಅಪಮಾನಿತರಾಗಿ ಮರಳಿದರು.
120وَأُلْقِيَ السَّحَرَةُ سَاجِدِينَ
ಮತ್ತು ಆ ಜಾದುಗಾರರು ಸಾಷ್ಟಾಂಗವೆರಗಿದರು.
121قَالُوا آمَنَّا بِرَبِّ الْعَالَمِينَ
ಅವರು ಹೇಳಿದರು: ನಾವು ಸರ್ವಲೋಕಗಳ ಪ್ರಭುವಿನಲ್ಲಿ ವಿಶ್ವಾಸವಿಟ್ಟೆವು.
122رَبِّ مُوسَىٰ وَهَارُونَ
ಅವನು ಮೂಸಾ ಮತ್ತು ಹಾರೂನರ ಪ್ರಭು.
123قَالَ فِرْعَوْنُ آمَنتُم بِهِ قَبْلَ أَنْ آذَنَ لَكُمْ ۖ إِنَّ هَٰذَا لَمَكْرٌ مَّكَرْتُمُوهُ فِي الْمَدِينَةِ لِتُخْرِجُوا مِنْهَا أَهْلَهَا ۖ فَسَوْفَ تَعْلَمُونَ
ಫಿರ್‌ಔನ್ ಹೇಳಿದನು: ನಾನು ನಿಮಗೆ ಅನುಮತಿ ನೀಡುವುದಕ್ಕೆ ಮುಂಚೆಯೇ ನೀವು ವಿಶ್ವಾಸವಿಟ್ಟಿರಾ? ನಿಸ್ಸಂಶಯವಾಗಿಯು ಇದು ಈ ನಗರದ ವಾಸಿಗಳನ್ನು ಇಲ್ಲಿಂದ ಹೊರಗಟ್ಟಲು ನೀವು ಮಾಡಿದ ಒಳ ಸಂಚಾಗಿದೆ. ಇನ್ನು ಇದರ ಪರಿಣಾಮವು ನಿಮಗೆ ಸದ್ಯವೇ ಗೊತ್ತಾಗಲಿದೆ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
121ಆಯತ್

ಅನುವಾದ — ಅಲ್-ಆರಾಫ್ 121

ಸೂರಾ ಅಲ್-ಆರಾಫ್ ಆಯತ್ 121 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಹೇಳಿದರು: ನಾವು ಸರ್ವಲೋಕಗಳ ಪ್ರಭುವಿನಲ್ಲಿ ವಿಶ್ವಾಸವಿಟ್ಟೆವು.

ಸೂರಾ ಆಯತ್ 121/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 119–123. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers