ಅಲ್-ಆರಾಫ್ · 122/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
رَبِّ مُوسَىٰ وَهَارُونَ ۝١٢٢
Rabbi Moosaa wa Haaroon
📖 ಕನ್ನಡ ಅರ್ಥ
ಅವನು ಮೂಸಾ ಮತ್ತು ಹಾರೂನರ ಪ್ರಭು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 120-124 — ಸೂರಾ ಅಲ್-ಆರಾಫ್

120وَأُلْقِيَ السَّحَرَةُ سَاجِدِينَ
ಮತ್ತು ಆ ಜಾದುಗಾರರು ಸಾಷ್ಟಾಂಗವೆರಗಿದರು.
121قَالُوا آمَنَّا بِرَبِّ الْعَالَمِينَ
ಅವರು ಹೇಳಿದರು: ನಾವು ಸರ್ವಲೋಕಗಳ ಪ್ರಭುವಿನಲ್ಲಿ ವಿಶ್ವಾಸವಿಟ್ಟೆವು.
122رَبِّ مُوسَىٰ وَهَارُونَ
ಅವನು ಮೂಸಾ ಮತ್ತು ಹಾರೂನರ ಪ್ರಭು.
123قَالَ فِرْعَوْنُ آمَنتُم بِهِ قَبْلَ أَنْ آذَنَ لَكُمْ ۖ إِنَّ هَٰذَا لَمَكْرٌ مَّكَرْتُمُوهُ فِي الْمَدِينَةِ لِتُخْرِجُوا مِنْهَا أَهْلَهَا ۖ فَسَوْفَ تَعْلَمُونَ
ಫಿರ್‌ಔನ್ ಹೇಳಿದನು: ನಾನು ನಿಮಗೆ ಅನುಮತಿ ನೀಡುವುದಕ್ಕೆ ಮುಂಚೆಯೇ ನೀವು ವಿಶ್ವಾಸವಿಟ್ಟಿರಾ? ನಿಸ್ಸಂಶಯವಾಗಿಯು ಇದು ಈ ನಗರದ ವಾಸಿಗಳನ್ನು ಇಲ್ಲಿಂದ ಹೊರಗಟ್ಟಲು ನೀವು ಮಾಡಿದ ಒಳ ಸಂಚಾಗಿದೆ. ಇನ್ನು ಇದರ ಪರಿಣಾಮವು ನಿಮಗೆ ಸದ್ಯವೇ ಗೊತ್ತಾಗಲಿದೆ.
124لَأُقَطِّعَنَّ أَيْدِيَكُمْ وَأَرْجُلَكُم مِّنْ خِلَافٍ ثُمَّ لَأُصَلِّبَنَّكُمْ أَجْمَعِينَ
ಖಂಡಿತವಾಗಿಯು ನಾನು ನಿಮ್ಮ ಕೈಗಳನ್ನೂ ಮತ್ತು ಕಾಲುಗಳನ್ನೂ ವಿರುದ್ಧ ದಿಕ್ಕಿನಿಂದ ಕತ್ತರಿಸಿ ಅನಂತರ ನಿಮ್ಮೆಲ್ಲರನ್ನು ಶಿಲುಬೆಗೇರಿಸುವೆನು.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
122ಆಯತ್

ಅನುವಾದ — ಅಲ್-ಆರಾಫ್ 122

ಸೂರಾ ಅಲ್-ಆರಾಫ್ ಆಯತ್ 122 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ಮೂಸಾ ಮತ್ತು ಹಾರೂನರ ಪ್ರಭು.

ಸೂರಾ ಆಯತ್ 122/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 120–124. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers