ಅಲ್-ಆರಾಫ್ · 124/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
لَأُقَطِّعَنَّ أَيْدِيَكُمْ وَأَرْجُلَكُم مِّنْ خِلَافٍ ثُمَّ لَأُصَلِّبَنَّكُمْ أَجْمَعِينَ ۝١٢٤
La uqatti`anna aidiyakum wa arjulakum min khilaafin summa la usallibannakum ajma`een
📖 ಕನ್ನಡ ಅರ್ಥ
ಖಂಡಿತವಾಗಿಯು ನಾನು ನಿಮ್ಮ ಕೈಗಳನ್ನೂ ಮತ್ತು ಕಾಲುಗಳನ್ನೂ ವಿರುದ್ಧ ದಿಕ್ಕಿನಿಂದ ಕತ್ತರಿಸಿ ಅನಂತರ ನಿಮ್ಮೆಲ್ಲರನ್ನು ಶಿಲುಬೆಗೇರಿಸುವೆನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 122-126 — ಸೂರಾ ಅಲ್-ಆರಾಫ್

122رَبِّ مُوسَىٰ وَهَارُونَ
ಅವನು ಮೂಸಾ ಮತ್ತು ಹಾರೂನರ ಪ್ರಭು.
123قَالَ فِرْعَوْنُ آمَنتُم بِهِ قَبْلَ أَنْ آذَنَ لَكُمْ ۖ إِنَّ هَٰذَا لَمَكْرٌ مَّكَرْتُمُوهُ فِي الْمَدِينَةِ لِتُخْرِجُوا مِنْهَا أَهْلَهَا ۖ فَسَوْفَ تَعْلَمُونَ
ಫಿರ್‌ಔನ್ ಹೇಳಿದನು: ನಾನು ನಿಮಗೆ ಅನುಮತಿ ನೀಡುವುದಕ್ಕೆ ಮುಂಚೆಯೇ ನೀವು ವಿಶ್ವಾಸವಿಟ್ಟಿರಾ? ನಿಸ್ಸಂಶಯವಾಗಿಯು ಇದು ಈ ನಗರದ ವಾಸಿಗಳನ್ನು ಇಲ್ಲಿಂದ ಹೊರಗಟ್ಟಲು ನೀವು ಮಾಡಿದ ಒಳ ಸಂಚಾಗಿದೆ. ಇನ್ನು ಇದರ ಪರಿಣಾಮವು ನಿಮಗೆ ಸದ್ಯವೇ ಗೊತ್ತಾಗಲಿದೆ.
124لَأُقَطِّعَنَّ أَيْدِيَكُمْ وَأَرْجُلَكُم مِّنْ خِلَافٍ ثُمَّ لَأُصَلِّبَنَّكُمْ أَجْمَعِينَ
ಖಂಡಿತವಾಗಿಯು ನಾನು ನಿಮ್ಮ ಕೈಗಳನ್ನೂ ಮತ್ತು ಕಾಲುಗಳನ್ನೂ ವಿರುದ್ಧ ದಿಕ್ಕಿನಿಂದ ಕತ್ತರಿಸಿ ಅನಂತರ ನಿಮ್ಮೆಲ್ಲರನ್ನು ಶಿಲುಬೆಗೇರಿಸುವೆನು.
125قَالُوا إِنَّا إِلَىٰ رَبِّنَا مُنقَلِبُونَ
ಅವರು ಉತ್ತರಿಸಿದರು: ನಾವಂತು ನಮ್ಮ ಪ್ರಭುವಿನ ಬಳಿಗೇ ಮರಳಲಿದ್ದೇವೆ.
126وَمَا تَنقِمُ مِنَّا إِلَّا أَنْ آمَنَّا بِآيَاتِ رَبِّنَا لَمَّا جَاءَتْنَا ۚ رَبَّنَا أَفْرِغْ عَلَيْنَا صَبْرًا وَتَوَفَّنَا مُسْلِمِينَ
ಮತ್ತು ನಮ್ಮ ಪ್ರಭುವಿನ ದೃಷ್ಟಾಂತಗಳು ನಮ್ಮ ಬಳಿಗೆ ಬಂದಾಗ ನಾವು ಅವುಗಳ ಮೇಲೆ ವಿಶ್ವಾಸವಿರಿಸಿದೆವು ಎಂಬುದನ್ನು ಬಿಟ್ಟರೆ ಇನ್ನಾವ ಕಾರಣಕ್ಕೂ ನೀನು ನಮ್ಮನ್ನು ಶಿಕ್ಷಿಸುತ್ತಿಲ್ಲ. ಓ ನಮ್ಮ ಪ್ರಭೂ, ನಮ್ಮ ಮೇಲೆ ನೀನು ಸಹನೆಯನ್ನು ಸುರಿಸು ಮತ್ತು ನಮ್ಮ ಜೀವವನ್ನು ಶರಣರಾಗಿರುವ ಸ್ಥಿತಿಯಲ್ಲಿ ವಶಪಡಿಸು.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
124ಆಯತ್

ಅನುವಾದ — ಅಲ್-ಆರಾಫ್ 124

ಸೂರಾ ಅಲ್-ಆರಾಫ್ ಆಯತ್ 124 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯು ನಾನು ನಿಮ್ಮ ಕೈಗಳನ್ನೂ ಮತ್ತು ಕಾಲುಗಳನ್ನೂ ವಿರುದ್ಧ ದಿಕ್ಕಿನಿಂದ ಕತ್ತರಿಸಿ ಅನಂತರ…

ಸೂರಾ ಆಯತ್ 124/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 122–126. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers