ಅಲ್-ಆರಾಫ್ · 126/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
وَمَا تَنقِمُ مِنَّا إِلَّا أَنْ آمَنَّا بِآيَاتِ رَبِّنَا لَمَّا جَاءَتْنَا ۚ رَبَّنَا أَفْرِغْ عَلَيْنَا صَبْرًا وَتَوَفَّنَا مُسْلِمِينَ ۝١٢٦
Wa maa tanqimu minnaaa illaaa an aamannaa bi Aayaati Rabbinaa lammaa jaaa`atnaa; Rabbanaaa afrigh `alainaa sabranw wa tawaffanaa muslimeen
📖 ಕನ್ನಡ ಅರ್ಥ
ಮತ್ತು ನಮ್ಮ ಪ್ರಭುವಿನ ದೃಷ್ಟಾಂತಗಳು ನಮ್ಮ ಬಳಿಗೆ ಬಂದಾಗ ನಾವು ಅವುಗಳ ಮೇಲೆ ವಿಶ್ವಾಸವಿರಿಸಿದೆವು ಎಂಬುದನ್ನು ಬಿಟ್ಟರೆ ಇನ್ನಾವ ಕಾರಣಕ್ಕೂ ನೀನು ನಮ್ಮನ್ನು ಶಿಕ್ಷಿಸುತ್ತಿಲ್ಲ. ಓ ನಮ್ಮ ಪ್ರಭೂ, ನಮ್ಮ ಮೇಲೆ ನೀನು ಸಹನೆಯನ್ನು ಸುರಿಸು ಮತ್ತು ನಮ್ಮ ಜೀವವನ್ನು ಶರಣರಾಗಿರುವ ಸ್ಥಿತಿಯಲ್ಲಿ ವಶಪಡಿಸು.

🎧 ಆಲಿಸಿ


📜 ಆಯತ್ 124-128 — ಸೂರಾ ಅಲ್-ಆರಾಫ್

124لَأُقَطِّعَنَّ أَيْدِيَكُمْ وَأَرْجُلَكُم مِّنْ خِلَافٍ ثُمَّ لَأُصَلِّبَنَّكُمْ أَجْمَعِينَ
ಖಂಡಿತವಾಗಿಯು ನಾನು ನಿಮ್ಮ ಕೈಗಳನ್ನೂ ಮತ್ತು ಕಾಲುಗಳನ್ನೂ ವಿರುದ್ಧ ದಿಕ್ಕಿನಿಂದ ಕತ್ತರಿಸಿ ಅನಂತರ ನಿಮ್ಮೆಲ್ಲರನ್ನು ಶಿಲುಬೆಗೇರಿಸುವೆನು.
125قَالُوا إِنَّا إِلَىٰ رَبِّنَا مُنقَلِبُونَ
ಅವರು ಉತ್ತರಿಸಿದರು: ನಾವಂತು ನಮ್ಮ ಪ್ರಭುವಿನ ಬಳಿಗೇ ಮರಳಲಿದ್ದೇವೆ.
126وَمَا تَنقِمُ مِنَّا إِلَّا أَنْ آمَنَّا بِآيَاتِ رَبِّنَا لَمَّا جَاءَتْنَا ۚ رَبَّنَا أَفْرِغْ عَلَيْنَا صَبْرًا وَتَوَفَّنَا مُسْلِمِينَ
ಮತ್ತು ನಮ್ಮ ಪ್ರಭುವಿನ ದೃಷ್ಟಾಂತಗಳು ನಮ್ಮ ಬಳಿಗೆ ಬಂದಾಗ ನಾವು ಅವುಗಳ ಮೇಲೆ ವಿಶ್ವಾಸವಿರಿಸಿದೆವು ಎಂಬುದನ್ನು ಬಿಟ್ಟರೆ ಇನ್ನಾವ ಕಾರಣಕ್ಕೂ ನೀನು ನಮ್ಮನ್ನು ಶಿಕ್ಷಿಸುತ್ತಿಲ್ಲ. ಓ ನಮ್ಮ ಪ್ರಭೂ, ನಮ್ಮ ಮೇಲೆ ನೀನು ಸಹನೆಯನ್ನು ಸುರಿಸು ಮತ್ತು ನಮ್ಮ ಜೀವವನ್ನು ಶರಣರಾಗಿರುವ ಸ್ಥಿತಿಯಲ್ಲಿ ವಶಪಡಿಸು.
127وَقَالَ الْمَلَأُ مِن قَوْمِ فِرْعَوْنَ أَتَذَرُ مُوسَىٰ وَقَوْمَهُ لِيُفْسِدُوا فِي الْأَرْضِ وَيَذَرَكَ وَآلِهَتَكَ ۚ قَالَ سَنُقَتِّلُ أَبْنَاءَهُمْ وَنَسْتَحْيِي نِسَاءَهُمْ وَإِنَّا فَوْقَهُمْ قَاهِرُونَ
ಫಿರ್‌ಔನ್‌ನ ಜನತೆಯ ಪ್ರಮುಖರು ಹೇಳಿದರು: ಭೂಮಿಯಲ್ಲಿ ಕ್ಷೆÆÃಭೆಯನ್ನುಂಟುಮಾಡುತ್ತಾ ಇರಲು, ನಿನ್ನನ್ನು ಹಾಗೂ ನಿನ್ನ ಆರಾಧ್ಯರನ್ನು ತೊರೆದು ಬಿಡಲು ನೀನು ಮೂಸಾ ಮತ್ತು ಅವರ ಜನರನ್ನು ಬಿಟ್ಟು ಬಿಡುವೆಯಾ? ಫಿರ್‌ಔನ್ ಹೇಳಿದನು: ನಾವು ಅವರ ಗಂಡು ಮಕ್ಕಳನ್ನು ಕೊಲ್ಲುವೆವು ಮತ್ತು ಅವರ ಸ್ತಿçÃಯರನ್ನು ಜೀವಂತವಾಗಿ ಬಿಟ್ಟುಬಿಡುವೆವು. ಮತ್ತು ಖಂಡಿತವಾಗಿಯು ನಾವು ಅವರ ಮೇಲೆ ಸರ್ವಾಧಿಕಾರವುಳ್ಳವರಾಗಿದ್ದೇವೆ.
128قَالَ مُوسَىٰ لِقَوْمِهِ اسْتَعِينُوا بِاللَّهِ وَاصْبِرُوا ۖ إِنَّ الْأَرْضَ لِلَّهِ يُورِثُهَا مَن يَشَاءُ مِنْ عِبَادِهِ ۖ وَالْعَاقِبَةُ لِلْمُتَّقِينَ
ಮೂಸಾ ತಮ್ಮ ಜನರೊಂದಿಗೆ ಹೇಳಿದರು: ನೀವು ಅಲ್ಲಾಹನೊಂದಿಗೆ ಸಹಾಯ ಬೇಡಿರಿ ಮತ್ತು ಸಹನೆಯನ್ನು ಪಾಲಿಸಿರಿ. ಖಂಡಿತವಾಗಿ ಭೂಮಿ ಅಲ್ಲಾಹನದ್ದಾಗಿದೆ. ಅವನು ತನ್ನ ದಾಸರ ಪೈಕಿ ತಾನಿಚ್ಛಿಸುವವರನ್ನು ಅದರ ವಾರಸುದಾರರನ್ನಾಗಿ ಮಾಡುವನು ಮತ್ತು ಅಂತಿಮ ಯಶಸ್ಸು ಅಲ್ಲಾಹನಲ್ಲಿ ಭಯಭಕ್ತಿ ಹೊಂದಿರುವ ಜನರಿಗಾಗಿರುತ್ತದೆ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
126ಆಯತ್

ಅನುವಾದ — ಅಲ್-ಆರಾಫ್ 126

ಸೂರಾ ಅಲ್-ಆರಾಫ್ ಆಯತ್ 126 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನಮ್ಮ ಪ್ರಭುವಿನ ದೃಷ್ಟಾಂತಗಳು ನಮ್ಮ ಬಳಿಗೆ ಬಂದಾಗ ನಾವು ಅವುಗಳ ಮೇಲೆ…

ಸೂರಾ ಆಯತ್ 126/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 124–128. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers