ಅಲ್-ಆರಾಫ್ · 127/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
وَقَالَ الْمَلَأُ مِن قَوْمِ فِرْعَوْنَ أَتَذَرُ مُوسَىٰ وَقَوْمَهُ لِيُفْسِدُوا فِي الْأَرْضِ وَيَذَرَكَ وَآلِهَتَكَ ۚ قَالَ سَنُقَتِّلُ أَبْنَاءَهُمْ وَنَسْتَحْيِي نِسَاءَهُمْ وَإِنَّا فَوْقَهُمْ قَاهِرُونَ ١٢٧
Transliteration
Wa qaalal mala-u min qawmi Fir`awna atazaru Moosaa wa qawmahoo liyufsidoo fil ardi wa yazaraka wa aalihatak; qaala sanuqattilu abnaaa `ahum wa nastahyee nisaaa`ahum wa innaa fawqahum qaahiroon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಫಿರ್‌ಔನ್‌ನ ಜನತೆಯ ಪ್ರಮುಖರು ಹೇಳಿದರು: ಭೂಮಿಯಲ್ಲಿ ಕ್ಷೆÆÃಭೆಯನ್ನುಂಟುಮಾಡುತ್ತಾ ಇರಲು, ನಿನ್ನನ್ನು ಹಾಗೂ ನಿನ್ನ ಆರಾಧ್ಯರನ್ನು ತೊರೆದು ಬಿಡಲು ನೀನು ಮೂಸಾ ಮತ್ತು ಅವರ ಜನರನ್ನು ಬಿಟ್ಟು ಬಿಡುವೆಯಾ? ಫಿರ್‌ಔನ್ ಹೇಳಿದನು: ನಾವು ಅವರ ಗಂಡು ಮಕ್ಕಳನ್ನು ಕೊಲ್ಲುವೆವು ಮತ್ತು ಅವರ ಸ್ತಿçÃಯರನ್ನು ಜೀವಂತವಾಗಿ ಬಿಟ್ಟುಬಿಡುವೆವು. ಮತ್ತು ಖಂಡಿತವಾಗಿಯು ನಾವು ಅವರ ಮೇಲೆ ಸರ್ವಾಧಿಕಾರವುಳ್ಳವರಾಗಿದ್ದೇವೆ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 125-129 — ಸೂರಾ ಅಲ್-ಆರಾಫ್
125قَالُوا إِنَّا إِلَىٰ رَبِّنَا مُنقَلِبُونَ
ಅವರು ಉತ್ತರಿಸಿದರು: ನಾವಂತು ನಮ್ಮ ಪ್ರಭುವಿನ ಬಳಿಗೇ ಮರಳಲಿದ್ದೇವೆ.
126وَمَا تَنقِمُ مِنَّا إِلَّا أَنْ آمَنَّا بِآيَاتِ رَبِّنَا لَمَّا جَاءَتْنَا ۚ رَبَّنَا أَفْرِغْ عَلَيْنَا صَبْرًا وَتَوَفَّنَا مُسْلِمِينَ
ಮತ್ತು ನಮ್ಮ ಪ್ರಭುವಿನ ದೃಷ್ಟಾಂತಗಳು ನಮ್ಮ ಬಳಿಗೆ ಬಂದಾಗ ನಾವು ಅವುಗಳ ಮೇಲೆ ವಿಶ್ವಾಸವಿರಿಸಿದೆವು ಎಂಬುದನ್ನು ಬಿಟ್ಟರೆ ಇನ್ನಾವ ಕಾರಣಕ್ಕೂ ನೀನು ನಮ್ಮನ್ನು ಶಿಕ್ಷಿಸುತ್ತಿಲ್ಲ. ಓ ನಮ್ಮ ಪ್ರಭೂ, ನಮ್ಮ ಮೇಲೆ ನೀನು ಸಹನೆಯನ್ನು ಸುರಿಸು ಮತ್ತು ನಮ್ಮ ಜೀವವನ್ನು ಶರಣರಾಗಿರುವ ಸ್ಥಿತಿಯಲ್ಲಿ ವಶಪಡಿಸು.
127وَقَالَ الْمَلَأُ مِن قَوْمِ فِرْعَوْنَ أَتَذَرُ مُوسَىٰ وَقَوْمَهُ لِيُفْسِدُوا فِي الْأَرْضِ وَيَذَرَكَ وَآلِهَتَكَ ۚ قَالَ سَنُقَتِّلُ أَبْنَاءَهُمْ وَنَسْتَحْيِي نِسَاءَهُمْ وَإِنَّا فَوْقَهُمْ قَاهِرُونَ
ಫಿರ್‌ಔನ್‌ನ ಜನತೆಯ ಪ್ರಮುಖರು ಹೇಳಿದರು: ಭೂಮಿಯಲ್ಲಿ ಕ್ಷೆÆÃಭೆಯನ್ನುಂಟುಮಾಡುತ್ತಾ ಇರಲು, ನಿನ್ನನ್ನು ಹಾಗೂ ನಿನ್ನ ಆರಾಧ್ಯರನ್ನು ತೊರೆದು ಬಿಡಲು ನೀನು ಮೂಸಾ ಮತ್ತು ಅವರ ಜನರನ್ನು ಬಿಟ್ಟು ಬಿಡುವೆಯಾ? ಫಿರ್‌ಔನ್ ಹೇಳಿದನು: ನಾವು ಅವರ ಗಂಡು ಮಕ್ಕಳನ್ನು ಕೊಲ್ಲುವೆವು ಮತ್ತು ಅವರ ಸ್ತಿçÃಯರನ್ನು ಜೀವಂತವಾಗಿ ಬಿಟ್ಟುಬಿಡುವೆವು. ಮತ್ತು ಖಂಡಿತವಾಗಿಯು ನಾವು ಅವರ ಮೇಲೆ ಸರ್ವಾಧಿಕಾರವುಳ್ಳವರಾಗಿದ್ದೇವೆ.
128قَالَ مُوسَىٰ لِقَوْمِهِ اسْتَعِينُوا بِاللَّهِ وَاصْبِرُوا ۖ إِنَّ الْأَرْضَ لِلَّهِ يُورِثُهَا مَن يَشَاءُ مِنْ عِبَادِهِ ۖ وَالْعَاقِبَةُ لِلْمُتَّقِينَ
ಮೂಸಾ ತಮ್ಮ ಜನರೊಂದಿಗೆ ಹೇಳಿದರು: ನೀವು ಅಲ್ಲಾಹನೊಂದಿಗೆ ಸಹಾಯ ಬೇಡಿರಿ ಮತ್ತು ಸಹನೆಯನ್ನು ಪಾಲಿಸಿರಿ. ಖಂಡಿತವಾಗಿ ಭೂಮಿ ಅಲ್ಲಾಹನದ್ದಾಗಿದೆ. ಅವನು ತನ್ನ ದಾಸರ ಪೈಕಿ ತಾನಿಚ್ಛಿಸುವವರನ್ನು ಅದರ ವಾರಸುದಾರರನ್ನಾಗಿ ಮಾಡುವನು ಮತ್ತು ಅಂತಿಮ ಯಶಸ್ಸು ಅಲ್ಲಾಹನಲ್ಲಿ ಭಯಭಕ್ತಿ ಹೊಂದಿರುವ ಜನರಿಗಾಗಿರುತ್ತದೆ.
129قَالُوا أُوذِينَا مِن قَبْلِ أَن تَأْتِيَنَا وَمِن بَعْدِ مَا جِئْتَنَا ۚ قَالَ عَسَىٰ رَبُّكُمْ أَن يُهْلِكَ عَدُوَّكُمْ وَيَسْتَخْلِفَكُمْ فِي الْأَرْضِ فَيَنظُرَ كَيْفَ تَعْمَلُونَ
ಅವರ ಜನಾಂಗದವರು ಹೇಳಿದರು: ನಿಮ್ಮ ಅಗಮನಕ್ಕೆ ಮೊದಲೂ ಹಾಗೂ ನಿಮ್ಮ ಆಗಮನದ ನಂತರವೂ ನಾವು ಹಿಂಸೆಗೊಳಗಾದೆವು. ಮೂಸಾ ಹೇಳಿದರು: ಅಲ್ಲಾಹನು ಶೀಘ್ರವೇ ನಿಮ್ಮ ಶತ್ರುವನ್ನು ನಾಶಗೊಳಿಸುವನು ಮತ್ತು ನಿಮ್ಮನ್ನು ಅವನು ಈ ಭೂಮಿಯ ಉತ್ತರಾಧಿಕಾರಿಗಳನ್ನಾಗಿ ಮಾಡುವನು. ಅನಂತರ ಅವನು ನಿಮ್ಮ ಕಾರ್ಯ ವೈಖರಿಯನ್ನು ನೋಡುವನು.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
127ಆಯತ್
ಅನುವಾದ — ಅಲ್-ಆರಾಫ್ 127
ಸೂರಾ ಅಲ್-ಆರಾಫ್ ಆಯತ್ 127 - ಓದಿ, ಆಲಿಸಿ, ಅನುವಾದ, ಕನ್ನಡ : ಫಿರ್‌ಔನ್‌ನ ಜನತೆಯ ಪ್ರಮುಖರು ಹೇಳಿದರು: ಭೂಮಿಯಲ್ಲಿ ಕ್ಷೆÆÃಭೆಯನ್ನುಂಟುಮಾಡುತ್ತಾ ಇರಲು, ನಿನ್ನನ್ನು ಹಾಗೂ ನಿನ್ನ…ಸೂರಾ ಆಯತ್ 127/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 125–129. ಕನ್ನಡ ಅರ್ಥ: தமிழ்.
ಸೂರಾ ಅಲ್-ಆರಾಫ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 29, 2026
Don't forget us in your sincere prayers


